ತಾಹಾ · 53/135
ಅನುವಾದ ಉಚ್ಚಾರಣೆ — ಸೂರಾ ತಾಹಾ
الَّذِي جَعَلَ لَكُمُ الْأَرْضَ مَهْدًا وَسَلَكَ لَكُمْ فِيهَا سُبُلًا وَأَنزَلَ مِنَ السَّمَاءِ مَاءً فَأَخْرَجْنَا بِهِ أَزْوَاجًا مِّن نَّبَاتٍ شَتَّىٰ ۝٥٣
Allazee ja`ala lakumul arda mahdanw wa salaka lakum feehaa subulanw wa anzala minas samaaa`i maaa`an fa akhrajnaa biheee azwaajam min nabaatin shatta
📖 ಕನ್ನಡ ಅರ್ಥ
ಅವನು ನಿಮಗಾಗಿ ಭೂಮಿಯನ್ನು ಹಾಸನ್ನಾಗಿ ಮಾಡಿದನು ಮತ್ತು ಅದರಲ್ಲಿ ನಿಮ್ಮ ಸಂಚಾರಕ್ಕಾಗಿ ಮಾರ್ಗಗಳನ್ನು ರೂಪಿಸಿಕೊಟ್ಟನು ಮತ್ತು ಆಕಾಶದಿಂದ ನೀರನ್ನು ಸುರಿಸಿದನು. ಅನಂತರ ಅದರ ಮೂಲಕ ವಿವಿಧ ತರಹದ ಫಲ ಬೆಳೆಗಳನ್ನೂ ನಾವೇ ಉತ್ಪಾದಿಸುತ್ತೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 51-55 — ಸೂರಾ ತಾಹಾ

51قَالَ فَمَا بَالُ الْقُرُونِ الْأُولَىٰ
ಅವನು ಕೇಳಿದನು: ಸರಿ, ಗತ (ಬಹುದೇವಾರಾಧಕ) ಪೀಳಿಗೆಗಳ ಸ್ಥಿತಿಯೇನಾಗುವುದು?
52قَالَ عِلْمُهَا عِندَ رَبِّي فِي كِتَابٍ ۖ لَّا يَضِلُّ رَبِّي وَلَا يَنسَى
ಅವರು ಉತ್ತರಿಸಿದರು: ಅದರ ಜ್ಞಾನವು ನನ್ನ ಪ್ರಭುವಿನ ಬಳಿ ಒಂದು ಗ್ರಂಥದಲ್ಲಿದೆ ನನ್ನ ಪ್ರಭುವು ತಪ್ಪು ಮಾಡುವುದಿಲ್ಲ ಮತ್ತು ಮರೆಯುವುದೂ ಇಲ್ಲ.
53الَّذِي جَعَلَ لَكُمُ الْأَرْضَ مَهْدًا وَسَلَكَ لَكُمْ فِيهَا سُبُلًا وَأَنزَلَ مِنَ السَّمَاءِ مَاءً فَأَخْرَجْنَا بِهِ أَزْوَاجًا مِّن نَّبَاتٍ شَتَّىٰ
ಅವನು ನಿಮಗಾಗಿ ಭೂಮಿಯನ್ನು ಹಾಸನ್ನಾಗಿ ಮಾಡಿದನು ಮತ್ತು ಅದರಲ್ಲಿ ನಿಮ್ಮ ಸಂಚಾರಕ್ಕಾಗಿ ಮಾರ್ಗಗಳನ್ನು ರೂಪಿಸಿಕೊಟ್ಟನು ಮತ್ತು ಆಕಾಶದಿಂದ ನೀರನ್ನು ಸುರಿಸಿದನು. ಅನಂತರ ಅದರ ಮೂಲಕ ವಿವಿಧ ತರಹದ ಫಲ ಬೆಳೆಗಳನ್ನೂ ನಾವೇ ಉತ್ಪಾದಿಸುತ್ತೇವೆ.
54كُلُوا وَارْعَوْا أَنْعَامَكُمْ ۗ إِنَّ فِي ذَٰلِكَ لَآيَاتٍ لِّأُولِي النُّهَىٰ
ನೀವೂ ತಿನ್ನಿರಿ ಮತ್ತು ನಿಮ್ಮ ಜಾನುವಾರುಗಳನ್ನೂ ಮೇಯಿಸಿರಿ. ನಿಸ್ಸಂದೇಹವಾಗಿಯೂ, ಇದರಲ್ಲಿ ಬುದ್ಧಿವಂತರಿಗೆ ಅನೇಕ ನಿದರ್ಶನಗಳಿವೆ.
55۞ مِنْهَا خَلَقْنَاكُمْ وَفِيهَا نُعِيدُكُمْ وَمِنْهَا نُخْرِجُكُمْ تَارَةً أُخْرَىٰ
ನಾವು ಈ ಭೂಮಿಯಿಂದಲೇ ನಿಮ್ಮನ್ನು ಸೃಷ್ಟಿಸಿರುತ್ತೇವೆ ಮತ್ತು ಅದರೊಳಗೇ ನಿಮ್ಮನ್ನು ಮರಳಿಸುವೆವು ಮತ್ತು ಅದರಿಂದಲೇ ಪುನಃ ನಿಮ್ಮನ್ನು ನಾವು ಹೊರತರುವೆವು.
ತಾಹಾಕುರಾನ್ ಸೂಚಿ
135ಆಯತ್
MeccanRevelation
53ಆಯತ್

ಅನುವಾದ — ತಾಹಾ 53

ಸೂರಾ ತಾಹಾ ಆಯತ್ 53 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ನಿಮಗಾಗಿ ಭೂಮಿಯನ್ನು ಹಾಸನ್ನಾಗಿ ಮಾಡಿದನು ಮತ್ತು ಅದರಲ್ಲಿ ನಿಮ್ಮ ಸಂಚಾರಕ್ಕಾಗಿ ಮಾರ್ಗಗಳನ್ನು…

ಸೂರಾ ಆಯತ್ 53/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 51–55. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers