ತಾಹಾ · 55/135
ಅನುವಾದ ಉಚ್ಚಾರಣೆ — ಸೂರಾ ತಾಹಾ
۞ مِنْهَا خَلَقْنَاكُمْ وَفِيهَا نُعِيدُكُمْ وَمِنْهَا نُخْرِجُكُمْ تَارَةً أُخْرَىٰ ۝٥٥
Minhaa khalaqnaakum wa feehaa nu`eedukum wa minhaa nukhrijukum taaratan ukhraa
📖 ಕನ್ನಡ ಅರ್ಥ
ನಾವು ಈ ಭೂಮಿಯಿಂದಲೇ ನಿಮ್ಮನ್ನು ಸೃಷ್ಟಿಸಿರುತ್ತೇವೆ ಮತ್ತು ಅದರೊಳಗೇ ನಿಮ್ಮನ್ನು ಮರಳಿಸುವೆವು ಮತ್ತು ಅದರಿಂದಲೇ ಪುನಃ ನಿಮ್ಮನ್ನು ನಾವು ಹೊರತರುವೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 53-57 — ಸೂರಾ ತಾಹಾ

53الَّذِي جَعَلَ لَكُمُ الْأَرْضَ مَهْدًا وَسَلَكَ لَكُمْ فِيهَا سُبُلًا وَأَنزَلَ مِنَ السَّمَاءِ مَاءً فَأَخْرَجْنَا بِهِ أَزْوَاجًا مِّن نَّبَاتٍ شَتَّىٰ
ಅವನು ನಿಮಗಾಗಿ ಭೂಮಿಯನ್ನು ಹಾಸನ್ನಾಗಿ ಮಾಡಿದನು ಮತ್ತು ಅದರಲ್ಲಿ ನಿಮ್ಮ ಸಂಚಾರಕ್ಕಾಗಿ ಮಾರ್ಗಗಳನ್ನು ರೂಪಿಸಿಕೊಟ್ಟನು ಮತ್ತು ಆಕಾಶದಿಂದ ನೀರನ್ನು ಸುರಿಸಿದನು. ಅನಂತರ ಅದರ ಮೂಲಕ ವಿವಿಧ ತರಹದ ಫಲ ಬೆಳೆಗಳನ್ನೂ ನಾವೇ ಉತ್ಪಾದಿಸುತ್ತೇವೆ.
54كُلُوا وَارْعَوْا أَنْعَامَكُمْ ۗ إِنَّ فِي ذَٰلِكَ لَآيَاتٍ لِّأُولِي النُّهَىٰ
ನೀವೂ ತಿನ್ನಿರಿ ಮತ್ತು ನಿಮ್ಮ ಜಾನುವಾರುಗಳನ್ನೂ ಮೇಯಿಸಿರಿ. ನಿಸ್ಸಂದೇಹವಾಗಿಯೂ, ಇದರಲ್ಲಿ ಬುದ್ಧಿವಂತರಿಗೆ ಅನೇಕ ನಿದರ್ಶನಗಳಿವೆ.
55۞ مِنْهَا خَلَقْنَاكُمْ وَفِيهَا نُعِيدُكُمْ وَمِنْهَا نُخْرِجُكُمْ تَارَةً أُخْرَىٰ
ನಾವು ಈ ಭೂಮಿಯಿಂದಲೇ ನಿಮ್ಮನ್ನು ಸೃಷ್ಟಿಸಿರುತ್ತೇವೆ ಮತ್ತು ಅದರೊಳಗೇ ನಿಮ್ಮನ್ನು ಮರಳಿಸುವೆವು ಮತ್ತು ಅದರಿಂದಲೇ ಪುನಃ ನಿಮ್ಮನ್ನು ನಾವು ಹೊರತರುವೆವು.
56وَلَقَدْ أَرَيْنَاهُ آيَاتِنَا كُلَّهَا فَكَذَّبَ وَأَبَىٰ
ನಾವು ಫಿರ್‌ಔನನಿಗೆ ನಮ್ಮ ಸಕಲ ದೃಷ್ಟಾಂತಗಳನ್ನು ತೋರಿಸಿಕೊಟ್ಟೆವು. ಆದರೆ ಅವನು ಸುಳ್ಳಾಗಿಸಿದನು ಮತ್ತು ನಿರಾಕರಿಸಿಬಿಟ್ಟನು.
57قَالَ أَجِئْتَنَا لِتُخْرِجَنَا مِنْ أَرْضِنَا بِسِحْرِكَ يَا مُوسَىٰ
ಅವನು ಹೇಳಿದನು: ಓ ಮೂಸಾ, ನೀನು ನಿನ್ನ ಜಾದೂ ಶಕ್ತಿಯಿಂದ ನಮ್ಮನ್ನು ನಮ್ಮ ನಾಡಿನಿಂದ ಹೊರ ಹಾಕಲೆಂದು ಬಂದಿರುವೆಯಾ?
ತಾಹಾಕುರಾನ್ ಸೂಚಿ
135ಆಯತ್
MeccanRevelation
55ಆಯತ್

ಅನುವಾದ — ತಾಹಾ 55

ಸೂರಾ ತಾಹಾ ಆಯತ್ 55 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಈ ಭೂಮಿಯಿಂದಲೇ ನಿಮ್ಮನ್ನು ಸೃಷ್ಟಿಸಿರುತ್ತೇವೆ ಮತ್ತು ಅದರೊಳಗೇ ನಿಮ್ಮನ್ನು ಮರಳಿಸುವೆವು ಮತ್ತು…

ಸೂರಾ ಆಯತ್ 55/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 53–57. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers