ತಾಹಾ · 57/135
ಅನುವಾದ ಉಚ್ಚಾರಣೆ — ಸೂರಾ ತಾಹಾ
قَالَ أَجِئْتَنَا لِتُخْرِجَنَا مِنْ أَرْضِنَا بِسِحْرِكَ يَا مُوسَىٰ ۝٥٧
Qaala aji`tanaa litukhri janaa min ardinaa bisihrika yaa Moosa
📖 ಕನ್ನಡ ಅರ್ಥ
ಅವನು ಹೇಳಿದನು: ಓ ಮೂಸಾ, ನೀನು ನಿನ್ನ ಜಾದೂ ಶಕ್ತಿಯಿಂದ ನಮ್ಮನ್ನು ನಮ್ಮ ನಾಡಿನಿಂದ ಹೊರ ಹಾಕಲೆಂದು ಬಂದಿರುವೆಯಾ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 55-59 — ಸೂರಾ ತಾಹಾ

55۞ مِنْهَا خَلَقْنَاكُمْ وَفِيهَا نُعِيدُكُمْ وَمِنْهَا نُخْرِجُكُمْ تَارَةً أُخْرَىٰ
ನಾವು ಈ ಭೂಮಿಯಿಂದಲೇ ನಿಮ್ಮನ್ನು ಸೃಷ್ಟಿಸಿರುತ್ತೇವೆ ಮತ್ತು ಅದರೊಳಗೇ ನಿಮ್ಮನ್ನು ಮರಳಿಸುವೆವು ಮತ್ತು ಅದರಿಂದಲೇ ಪುನಃ ನಿಮ್ಮನ್ನು ನಾವು ಹೊರತರುವೆವು.
56وَلَقَدْ أَرَيْنَاهُ آيَاتِنَا كُلَّهَا فَكَذَّبَ وَأَبَىٰ
ನಾವು ಫಿರ್‌ಔನನಿಗೆ ನಮ್ಮ ಸಕಲ ದೃಷ್ಟಾಂತಗಳನ್ನು ತೋರಿಸಿಕೊಟ್ಟೆವು. ಆದರೆ ಅವನು ಸುಳ್ಳಾಗಿಸಿದನು ಮತ್ತು ನಿರಾಕರಿಸಿಬಿಟ್ಟನು.
57قَالَ أَجِئْتَنَا لِتُخْرِجَنَا مِنْ أَرْضِنَا بِسِحْرِكَ يَا مُوسَىٰ
ಅವನು ಹೇಳಿದನು: ಓ ಮೂಸಾ, ನೀನು ನಿನ್ನ ಜಾದೂ ಶಕ್ತಿಯಿಂದ ನಮ್ಮನ್ನು ನಮ್ಮ ನಾಡಿನಿಂದ ಹೊರ ಹಾಕಲೆಂದು ಬಂದಿರುವೆಯಾ?
58فَلَنَأْتِيَنَّكَ بِسِحْرٍ مِّثْلِهِ فَاجْعَلْ بَيْنَنَا وَبَيْنَكَ مَوْعِدًا لَّا نُخْلِفُهُ نَحْنُ وَلَا أَنتَ مَكَانًا سُوًى
ಸರಿ, ನಾವು ಸಹ ನಿನ್ನ ವಿರುದ್ಧ ಅಂತಹದೇ ಜಾದೂವನ್ನು ಖಂಡಿತ ತರುವೆವು. ಮತ್ತು ನಮ್ಮ ಹಾಗೂ ನಿನ್ನ ನಡುವೆ ಒಂದು ವಾಗ್ದಾನ ದಿನವನ್ನು ನಿಶ್ಚಯಿಸು.ಅದನ್ನು ನಾವಗಲೀ, ನೀನಾಗಲೀ ಉಲ್ಲಂಘಿಸುವAತಿಲ್ಲ. ಸಮತಟ್ಟಾದ ಮೈದಾನದಲ್ಲಿ ಸ್ಪರ್ಧೆಯಾಗಲಿ.
59قَالَ مَوْعِدُكُمْ يَوْمُ الزِّينَةِ وَأَن يُحْشَرَ النَّاسُ ضُحًى
ಮೂಸಾ ಉತ್ತರಿಸಿದರು: ಹಬ್ಬದ ದಿನವೇ ನಿಮ್ಮ ನಿಗದಿತ ವಾಗ್ದಾನ ಮತ್ತು ಜನರನ್ನು ಪೂರ್ವಾಹ್ನವಾಗುತ್ತಲೇ ಒಟ್ಟು ಗೂಡಿಸಲಾಗಲಿ.
ತಾಹಾಕುರಾನ್ ಸೂಚಿ
135ಆಯತ್
MeccanRevelation
57ಆಯತ್

ಅನುವಾದ — ತಾಹಾ 57

ಸೂರಾ ತಾಹಾ ಆಯತ್ 57 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಹೇಳಿದನು: ಓ ಮೂಸಾ, ನೀನು ನಿನ್ನ ಜಾದೂ ಶಕ್ತಿಯಿಂದ ನಮ್ಮನ್ನು ನಮ್ಮ…

ಸೂರಾ ಆಯತ್ 57/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 55–59. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers