ತಾಹಾ · 6/135
ಅನುವಾದ ಉಚ್ಚಾರಣೆ — ಸೂರಾ ತಾಹಾ
لَهُ مَا فِي السَّمَاوَاتِ وَمَا فِي الْأَرْضِ وَمَا بَيْنَهُمَا وَمَا تَحْتَ الثَّرَىٰ ۝٦
Lahoo maa fis samaawaati wa maa fil ardi wa maa bainahumaa wa maa tahtassaraa
📖 ಕನ್ನಡ ಅರ್ಥ
ಆಕಾಶಗಳಲ್ಲೂ, ಭೂಮಿಯಲ್ಲೂ, ಅವೆರಡರ ನಡುವೆಯೂ ಮತ್ತು (ಮಣ್ಣಿನ) ಅಡಿಯಲ್ಲೂ ಇರುವ ಸಕಲವೂ ಅವನದೇ ಆಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 4-8 — ಸೂರಾ ತಾಹಾ

4تَنزِيلًا مِّمَّنْ خَلَقَ الْأَرْضَ وَالسَّمَاوَاتِ الْعُلَى
ಇದು ಭೂಮಿಯನ್ನು ಉನ್ನತವಾದ ಆಕಾಶಗಳನ್ನು ಸೃಷ್ಟಿಸಿದವನ ಕಡೆಯಿಂದ ಅವತೀರ್ಣಗೊಂಡಿದೆ.
5الرَّحْمَٰنُ عَلَى الْعَرْشِ اسْتَوَىٰ
ಪರಮ ದಯಾಮಯನು ಸಿಂಹಾಸನದ ಮೇಲೆ ಆರೋಢನಾದನು.
6لَهُ مَا فِي السَّمَاوَاتِ وَمَا فِي الْأَرْضِ وَمَا بَيْنَهُمَا وَمَا تَحْتَ الثَّرَىٰ
ಆಕಾಶಗಳಲ್ಲೂ, ಭೂಮಿಯಲ್ಲೂ, ಅವೆರಡರ ನಡುವೆಯೂ ಮತ್ತು (ಮಣ್ಣಿನ) ಅಡಿಯಲ್ಲೂ ಇರುವ ಸಕಲವೂ ಅವನದೇ ಆಗಿದೆ.
7وَإِن تَجْهَرْ بِالْقَوْلِ فَإِنَّهُ يَعْلَمُ السِّرَّ وَأَخْفَى
ನೀವು ನಿಮ್ಮ ಮಾತನ್ನು ಉಚ್ಛಸ್ವರದಲ್ಲಿ ಹೇಳಿದರೆ, ಅವನಂತು ರಹಸ್ಯವನ್ನು ಮತ್ತು ಅದಕ್ಕಿಂತ ಅಡಗಿರುವುದನ್ನೂ ಚೆನ್ನಾಗಿ ಬಲ್ಲನು
8اللَّهُ لَا إِلَٰهَ إِلَّا هُوَ ۖ لَهُ الْأَسْمَاءُ الْحُسْنَىٰ
ಅಲ್ಲಾಹನ ಹೊರತು ಇನ್ನಾವ ಆರಾಧ್ಯನಿಲ್ಲ ಅವನಿಗೆ ಅತ್ಯುತ್ತಮ ನಾಮಗಳಿವೆ.
ತಾಹಾಕುರಾನ್ ಸೂಚಿ
135ಆಯತ್
MeccanRevelation
6ಆಯತ್

ಅನುವಾದ — ತಾಹಾ 6

ಸೂರಾ ತಾಹಾ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ಆಕಾಶಗಳಲ್ಲೂ, ಭೂಮಿಯಲ್ಲೂ, ಅವೆರಡರ ನಡುವೆಯೂ ಮತ್ತು (ಮಣ್ಣಿನ) ಅಡಿಯಲ್ಲೂ ಇರುವ ಸಕಲವೂ ಅವನದೇ…

ಸೂರಾ ಆಯತ್ 6/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 4–8. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers