ತಾಹಾ · 60/135
ಅನುವಾದ ಉಚ್ಚಾರಣೆ — ಸೂರಾ ತಾಹಾ
فَتَوَلَّىٰ فِرْعَوْنُ فَجَمَعَ كَيْدَهُ ثُمَّ أَتَىٰ ۝٦٠
Fatawallaa Fir`awnu fajjama`a kaidahoo summa ataa
📖 ಕನ್ನಡ ಅರ್ಥ
ಆಗ ಫಿರ್‌ಔನನು ಮರಳಿ ಹೋದನು ಮತ್ತು ತನ್ನ ಎಲ್ಲಾ ಕುತಂತ್ರಗಳನ್ನು ಒಟ್ಟುಗೂಡಿಸಿ ಸ್ಪರ್ಧೆಗೆ ಬಂದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 58-62 — ಸೂರಾ ತಾಹಾ

58فَلَنَأْتِيَنَّكَ بِسِحْرٍ مِّثْلِهِ فَاجْعَلْ بَيْنَنَا وَبَيْنَكَ مَوْعِدًا لَّا نُخْلِفُهُ نَحْنُ وَلَا أَنتَ مَكَانًا سُوًى
ಸರಿ, ನಾವು ಸಹ ನಿನ್ನ ವಿರುದ್ಧ ಅಂತಹದೇ ಜಾದೂವನ್ನು ಖಂಡಿತ ತರುವೆವು. ಮತ್ತು ನಮ್ಮ ಹಾಗೂ ನಿನ್ನ ನಡುವೆ ಒಂದು ವಾಗ್ದಾನ ದಿನವನ್ನು ನಿಶ್ಚಯಿಸು.ಅದನ್ನು ನಾವಗಲೀ, ನೀನಾಗಲೀ ಉಲ್ಲಂಘಿಸುವAತಿಲ್ಲ. ಸಮತಟ್ಟಾದ ಮೈದಾನದಲ್ಲಿ ಸ್ಪರ್ಧೆಯಾಗಲಿ.
59قَالَ مَوْعِدُكُمْ يَوْمُ الزِّينَةِ وَأَن يُحْشَرَ النَّاسُ ضُحًى
ಮೂಸಾ ಉತ್ತರಿಸಿದರು: ಹಬ್ಬದ ದಿನವೇ ನಿಮ್ಮ ನಿಗದಿತ ವಾಗ್ದಾನ ಮತ್ತು ಜನರನ್ನು ಪೂರ್ವಾಹ್ನವಾಗುತ್ತಲೇ ಒಟ್ಟು ಗೂಡಿಸಲಾಗಲಿ.
60فَتَوَلَّىٰ فِرْعَوْنُ فَجَمَعَ كَيْدَهُ ثُمَّ أَتَىٰ
ಆಗ ಫಿರ್‌ಔನನು ಮರಳಿ ಹೋದನು ಮತ್ತು ತನ್ನ ಎಲ್ಲಾ ಕುತಂತ್ರಗಳನ್ನು ಒಟ್ಟುಗೂಡಿಸಿ ಸ್ಪರ್ಧೆಗೆ ಬಂದನು.
61قَالَ لَهُم مُّوسَىٰ وَيْلَكُمْ لَا تَفْتَرُوا عَلَى اللَّهِ كَذِبًا فَيُسْحِتَكُم بِعَذَابٍ ۖ وَقَدْ خَابَ مَنِ افْتَرَىٰ
ಮೂಸಾ ಅವರಿಗೆ ಹೇಳಿದರು: ನಿಮಗೆ ನಾಶವಿರಲಿ, ನೀವು ಅಲ್ಲಾಹನ ಮೇಲೆ ಸುಳ್ಳನ್ನು ಹೊರಿಸದಿರಿ. ಅನ್ಯಥಾ ಅವನು ನಿಮ್ಮನ್ನು ಯಾತನೆಯ ಮೂಲಕ ನಾಶ ಮಾಡಬಹುದು ಸುಳ್ಳರೋಪ ಹೊರಿಸುವವನು ಎಂದಿಗೂ ಸಫಲನಾಗಲಾರ.
62فَتَنَازَعُوا أَمْرَهُم بَيْنَهُمْ وَأَسَرُّوا النَّجْوَىٰ
ಆಗ ಅವರು (ಮಾಟಗಾರರು) ತಮ್ಮ ವಿಷಯದಲ್ಲಿ ಭಿನ್ನಾಭಿಪ್ರಾಯ ಹೊಂದಿದರು ಮತ್ತು ಗುಪ್ತವಾಗಿ ಸಮಾಲೋಚನೆ ನಡೆಸತೊಡಗಿದರು.
ತಾಹಾಕುರಾನ್ ಸೂಚಿ
135ಆಯತ್
MeccanRevelation
60ಆಯತ್

ಅನುವಾದ — ತಾಹಾ 60

ಸೂರಾ ತಾಹಾ ಆಯತ್ 60 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ಫಿರ್‌ಔನನು ಮರಳಿ ಹೋದನು ಮತ್ತು ತನ್ನ ಎಲ್ಲಾ ಕುತಂತ್ರಗಳನ್ನು ಒಟ್ಟುಗೂಡಿಸಿ ಸ್ಪರ್ಧೆಗೆ…

ಸೂರಾ ಆಯತ್ 60/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 58–62. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers