ತಾಹಾ · 63/135
ಅನುವಾದ ಉಚ್ಚಾರಣೆ — ಸೂರಾ ತಾಹಾ
قَالُوا إِنْ هَٰذَانِ لَسَاحِرَانِ يُرِيدَانِ أَن يُخْرِجَاكُم مِّنْ أَرْضِكُم بِسِحْرِهِمَا وَيَذْهَبَا بِطَرِيقَتِكُمُ الْمُثْلَىٰ ۝٦٣
Qaalooo in haaazaani lasaahiraani yureedaani ai yukhrijaakum min ardikum bisihrihimaa wa yazhabaa bitareeqatikumul muslaa
📖 ಕನ್ನಡ ಅರ್ಥ
ಅವರು ಹೇಳಿದರು: ಇವರಿಬ್ಬರೂ ಜಾದೂಗಾರರಾಗಿದ್ದಾರೆ, ಇವರು ತಮ್ಮ ಜಾದೂವಿನ ಬಲದಿಂದ ನಿಮ್ಮನ್ನು ನಿಮ್ಮ ನಾಡಿನಿಂದ ಹೊರಹಾಕಲೆಂದೂ, ನಿಮ್ಮ ಅತ್ಯುತ್ತಮ ಧರ್ಮವನ್ನು ನಾಶ ಮಾಡಲೆಂದೂ ಬಯಸುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 61-65 — ಸೂರಾ ತಾಹಾ

61قَالَ لَهُم مُّوسَىٰ وَيْلَكُمْ لَا تَفْتَرُوا عَلَى اللَّهِ كَذِبًا فَيُسْحِتَكُم بِعَذَابٍ ۖ وَقَدْ خَابَ مَنِ افْتَرَىٰ
ಮೂಸಾ ಅವರಿಗೆ ಹೇಳಿದರು: ನಿಮಗೆ ನಾಶವಿರಲಿ, ನೀವು ಅಲ್ಲಾಹನ ಮೇಲೆ ಸುಳ್ಳನ್ನು ಹೊರಿಸದಿರಿ. ಅನ್ಯಥಾ ಅವನು ನಿಮ್ಮನ್ನು ಯಾತನೆಯ ಮೂಲಕ ನಾಶ ಮಾಡಬಹುದು ಸುಳ್ಳರೋಪ ಹೊರಿಸುವವನು ಎಂದಿಗೂ ಸಫಲನಾಗಲಾರ.
62فَتَنَازَعُوا أَمْرَهُم بَيْنَهُمْ وَأَسَرُّوا النَّجْوَىٰ
ಆಗ ಅವರು (ಮಾಟಗಾರರು) ತಮ್ಮ ವಿಷಯದಲ್ಲಿ ಭಿನ್ನಾಭಿಪ್ರಾಯ ಹೊಂದಿದರು ಮತ್ತು ಗುಪ್ತವಾಗಿ ಸಮಾಲೋಚನೆ ನಡೆಸತೊಡಗಿದರು.
63قَالُوا إِنْ هَٰذَانِ لَسَاحِرَانِ يُرِيدَانِ أَن يُخْرِجَاكُم مِّنْ أَرْضِكُم بِسِحْرِهِمَا وَيَذْهَبَا بِطَرِيقَتِكُمُ الْمُثْلَىٰ
ಅವರು ಹೇಳಿದರು: ಇವರಿಬ್ಬರೂ ಜಾದೂಗಾರರಾಗಿದ್ದಾರೆ, ಇವರು ತಮ್ಮ ಜಾದೂವಿನ ಬಲದಿಂದ ನಿಮ್ಮನ್ನು ನಿಮ್ಮ ನಾಡಿನಿಂದ ಹೊರಹಾಕಲೆಂದೂ, ನಿಮ್ಮ ಅತ್ಯುತ್ತಮ ಧರ್ಮವನ್ನು ನಾಶ ಮಾಡಲೆಂದೂ ಬಯಸುತ್ತಾರೆ.
64فَأَجْمِعُوا كَيْدَكُمْ ثُمَّ ائْتُوا صَفًّا ۚ وَقَدْ أَفْلَحَ الْيَوْمَ مَنِ اسْتَعْلَىٰ
ಆದುದರಿಂದ ನೀವು ನಿಮ್ಮ ಎಲ್ಲಾ ತಂತ್ರಗಳನ್ನು ಒಟ್ಟುಗೂಡಿಸಿರಿ. ಅನಂತರ ನೀವು ಒಂದೇ ಅಣಿಯಾಗಿ ರಂಗಕ್ಕಿಳಿಯಿರಿ.ಇAದು ಯಾರು ಮೇಲುಗೈ ಸಾಧಿಸುತ್ತಾನೋ ಅವನೇ ಯಶಸ್ಸು ಪಡೆಯುವನು.
65قَالُوا يَا مُوسَىٰ إِمَّا أَن تُلْقِيَ وَإِمَّا أَن نَّكُونَ أَوَّلَ مَنْ أَلْقَىٰ
ಜಾದುಗಾರರು ಹೇಳಿದರು: ಓ ಮೂಸಾ, ಒಂದೋ ನೀವು ಮೊದಲು ಮೊಡಿ ಹಾಕಿರಿ? ಇಲ್ಲವೆ ನಾವು ಮೊದಲು ಹಾಕುವೆವು?
ತಾಹಾಕುರಾನ್ ಸೂಚಿ
135ಆಯತ್
MeccanRevelation
63ಆಯತ್

ಅನುವಾದ — ತಾಹಾ 63

ಸೂರಾ ತಾಹಾ ಆಯತ್ 63 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು: ಇವರಿಬ್ಬರೂ ಜಾದೂಗಾರರಾಗಿದ್ದಾರೆ, ಇವರು ತಮ್ಮ ಜಾದೂವಿನ ಬಲದಿಂದ ನಿಮ್ಮನ್ನು ನಿಮ್ಮ…

ಸೂರಾ ಆಯತ್ 63/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 61–65. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers