ತಾಹಾ · 66/135
ಅನುವಾದ ಉಚ್ಚಾರಣೆ — ಸೂರಾ ತಾಹಾ
قَالَ بَلْ أَلْقُوا ۖ فَإِذَا حِبَالُهُمْ وَعِصِيُّهُمْ يُخَيَّلُ إِلَيْهِ مِن سِحْرِهِمْ أَنَّهَا تَسْعَىٰ ۝٦٦
Qaala bal alqoo fa izaa hibaaluhum wa `isiyyuhum yuhaiyalu ilaihi min sihrihim annahaa tas`aa
📖 ಕನ್ನಡ ಅರ್ಥ
ಅವರು ಉತ್ತರಿಸಿದರು: ಇಲ್ಲ, ನೀವೇ ಮೊದಲು ಹಾಕಿಬಿಡಿರಿ. ಕೂಡಲೇ ಮೂಸಾರವರಿಗೆ ಅವರ ಹಗ್ಗಗಳು ಹಾಗೂ ಲಾಠಿಗಳು ಅವರ ಜಾದೂವಿನ ಬಲದಿಂದ ಓಡಾಡುತ್ತಿರುವಂತೆ ಭಾಸವಾಯಿತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 64-68 — ಸೂರಾ ತಾಹಾ

64فَأَجْمِعُوا كَيْدَكُمْ ثُمَّ ائْتُوا صَفًّا ۚ وَقَدْ أَفْلَحَ الْيَوْمَ مَنِ اسْتَعْلَىٰ
ಆದುದರಿಂದ ನೀವು ನಿಮ್ಮ ಎಲ್ಲಾ ತಂತ್ರಗಳನ್ನು ಒಟ್ಟುಗೂಡಿಸಿರಿ. ಅನಂತರ ನೀವು ಒಂದೇ ಅಣಿಯಾಗಿ ರಂಗಕ್ಕಿಳಿಯಿರಿ.ಇAದು ಯಾರು ಮೇಲುಗೈ ಸಾಧಿಸುತ್ತಾನೋ ಅವನೇ ಯಶಸ್ಸು ಪಡೆಯುವನು.
65قَالُوا يَا مُوسَىٰ إِمَّا أَن تُلْقِيَ وَإِمَّا أَن نَّكُونَ أَوَّلَ مَنْ أَلْقَىٰ
ಜಾದುಗಾರರು ಹೇಳಿದರು: ಓ ಮೂಸಾ, ಒಂದೋ ನೀವು ಮೊದಲು ಮೊಡಿ ಹಾಕಿರಿ? ಇಲ್ಲವೆ ನಾವು ಮೊದಲು ಹಾಕುವೆವು?
66قَالَ بَلْ أَلْقُوا ۖ فَإِذَا حِبَالُهُمْ وَعِصِيُّهُمْ يُخَيَّلُ إِلَيْهِ مِن سِحْرِهِمْ أَنَّهَا تَسْعَىٰ
ಅವರು ಉತ್ತರಿಸಿದರು: ಇಲ್ಲ, ನೀವೇ ಮೊದಲು ಹಾಕಿಬಿಡಿರಿ. ಕೂಡಲೇ ಮೂಸಾರವರಿಗೆ ಅವರ ಹಗ್ಗಗಳು ಹಾಗೂ ಲಾಠಿಗಳು ಅವರ ಜಾದೂವಿನ ಬಲದಿಂದ ಓಡಾಡುತ್ತಿರುವಂತೆ ಭಾಸವಾಯಿತು.
67فَأَوْجَسَ فِي نَفْسِهِ خِيفَةً مُّوسَىٰ
ಆಗ ಮೂಸಾ ತಮ್ಮ ಮನದೊಳಗೆ ಹೆದರಿದರು.
68قُلْنَا لَا تَخَفْ إِنَّكَ أَنتَ الْأَعْلَىٰ
ಆಗ ನಾವು (ಅಲ್ಲಾಹ್) ಹೇಳಿದೆವು: ನೀವು ಭಯಪಡಬೇಡಿ. ನಿಶ್ಚಯವಾಗಿಯೂ ನೀವೇ ಮೇಲುಗೈ ಸಾಧಿಸುವಿರಿ.
ತಾಹಾಕುರಾನ್ ಸೂಚಿ
135ಆಯತ್
MeccanRevelation
66ಆಯತ್

ಅನುವಾದ — ತಾಹಾ 66

ಸೂರಾ ತಾಹಾ ಆಯತ್ 66 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಉತ್ತರಿಸಿದರು: ಇಲ್ಲ, ನೀವೇ ಮೊದಲು ಹಾಕಿಬಿಡಿರಿ. ಕೂಡಲೇ ಮೂಸಾರವರಿಗೆ ಅವರ ಹಗ್ಗಗಳು…

ಸೂರಾ ಆಯತ್ 66/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 64–68. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers