ತಾಹಾ · 68/135
ಅನುವಾದ ಉಚ್ಚಾರಣೆ — ಸೂರಾ ತಾಹಾ
قُلْنَا لَا تَخَفْ إِنَّكَ أَنتَ الْأَعْلَىٰ ۝٦٨
Qulnaa laa takhaf innaka antal a`laa
📖 ಕನ್ನಡ ಅರ್ಥ
ಆಗ ನಾವು (ಅಲ್ಲಾಹ್) ಹೇಳಿದೆವು: ನೀವು ಭಯಪಡಬೇಡಿ. ನಿಶ್ಚಯವಾಗಿಯೂ ನೀವೇ ಮೇಲುಗೈ ಸಾಧಿಸುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 66-70 — ಸೂರಾ ತಾಹಾ

66قَالَ بَلْ أَلْقُوا ۖ فَإِذَا حِبَالُهُمْ وَعِصِيُّهُمْ يُخَيَّلُ إِلَيْهِ مِن سِحْرِهِمْ أَنَّهَا تَسْعَىٰ
ಅವರು ಉತ್ತರಿಸಿದರು: ಇಲ್ಲ, ನೀವೇ ಮೊದಲು ಹಾಕಿಬಿಡಿರಿ. ಕೂಡಲೇ ಮೂಸಾರವರಿಗೆ ಅವರ ಹಗ್ಗಗಳು ಹಾಗೂ ಲಾಠಿಗಳು ಅವರ ಜಾದೂವಿನ ಬಲದಿಂದ ಓಡಾಡುತ್ತಿರುವಂತೆ ಭಾಸವಾಯಿತು.
67فَأَوْجَسَ فِي نَفْسِهِ خِيفَةً مُّوسَىٰ
ಆಗ ಮೂಸಾ ತಮ್ಮ ಮನದೊಳಗೆ ಹೆದರಿದರು.
68قُلْنَا لَا تَخَفْ إِنَّكَ أَنتَ الْأَعْلَىٰ
ಆಗ ನಾವು (ಅಲ್ಲಾಹ್) ಹೇಳಿದೆವು: ನೀವು ಭಯಪಡಬೇಡಿ. ನಿಶ್ಚಯವಾಗಿಯೂ ನೀವೇ ಮೇಲುಗೈ ಸಾಧಿಸುವಿರಿ.
69وَأَلْقِ مَا فِي يَمِينِكَ تَلْقَفْ مَا صَنَعُوا ۖ إِنَّمَا صَنَعُوا كَيْدُ سَاحِرٍ ۖ وَلَا يُفْلِحُ السَّاحِرُ حَيْثُ أَتَىٰ
ನೀವು ನಿಮ್ಮ ಬಲಗೈಯಲ್ಲಿರುವುದನ್ನು ಕೆಳಗೆ ಹಾಕಿಬಿಡಿ. ಅದು ಅವರು ಮಾಡಿರುವುದೆಲ್ಲವನ್ನು ನುಂಗಿಬಿಡುವುದು. ಅವರು ಉಂಟುಮಾಡಿರುವುದೇನಿದ್ದರೂ ಕೇವಲ ಜಾದೂಗಾರರ ಕೈಚಳಕ ಮಾತ್ರ ಮತ್ತು ಜಾದೂಗಾರನು ಎಲ್ಲಿಂದ ಬಂದಿದ್ದರೂ ಯಶಸ್ವಿಯಾಗಲಾರ.
70فَأُلْقِيَ السَّحَرَةُ سُجَّدًا قَالُوا آمَنَّا بِرَبِّ هَارُونَ وَمُوسَىٰ
ಕೊನೆಗಂತೂ ಸಕಲ ಜಾದೂಗಾರರು ನೆಲಕ್ಕೆ ಬಿದ್ದು ಸಾಷ್ಟಾಂಗವೆರಗಿದರು ಮತ್ತು ಸಾರಿಬಿಟ್ಟರು: ನಾವು ಹಾರೂನ್ ಮತ್ತು ಮೂಸಾರವರ ಪ್ರಭುವಿನಲ್ಲಿ ವಿಶ್ವಾಸವಿರಿಸಿದೆವು.
ತಾಹಾಕುರಾನ್ ಸೂಚಿ
135ಆಯತ್
MeccanRevelation
68ಆಯತ್

ಅನುವಾದ — ತಾಹಾ 68

ಸೂರಾ ತಾಹಾ ಆಯತ್ 68 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ನಾವು (ಅಲ್ಲಾಹ್) ಹೇಳಿದೆವು: ನೀವು ಭಯಪಡಬೇಡಿ. ನಿಶ್ಚಯವಾಗಿಯೂ ನೀವೇ ಮೇಲುಗೈ ಸಾಧಿಸುವಿರಿ.

ಸೂರಾ ಆಯತ್ 68/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 66–70. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers