ತಾಹಾ · 72/135
ಅನುವಾದ ಉಚ್ಚಾರಣೆ — ಸೂರಾ ತಾಹಾ
قَالُوا لَن نُّؤْثِرَكَ عَلَىٰ مَا جَاءَنَا مِنَ الْبَيِّنَاتِ وَالَّذِي فَطَرَنَا ۖ فَاقْضِ مَا أَنتَ قَاضٍ ۖ إِنَّمَا تَقْضِي هَٰذِهِ الْحَيَاةَ الدُّنْيَا ۝٧٢
Qaaloo lan nu`siraka `alaa maa jaaa`anaa minal baiyinaati wallazee fataranaa faqdi maaa anta qaad; innamaa taqdee haazihil hayaatad dunyaa
📖 ಕನ್ನಡ ಅರ್ಥ
ಜಾದೂಗಾರರು ಹೀಗೆ ಉತ್ತರಿಸಿದರು: ನಮ್ಮ ಮುಂದೆ ಬಂದಿರುವAತಹ ಆಧಾರ ಪ್ರಮಾಣಗಳಿಗಿಂತ ಹಾಗೂ ನಮ್ಮನ್ನು ಸೃಷ್ಟಿಸಿರುವ ಅಲ್ಲಾಹನಿಗಿಂತ ನಿನಗೆ ನಾವು ಪ್ರಾಮುಖ್ಯತೆಯನ್ನು ಖಂಡಿತ ನೀಡಲಾರೆವು. ಇನ್ನು ನೀನೇನು ವಿಧಿಸಲಿರುವೆಯೋ ಅದನ್ನು ವಿಧಿಸು.ನೀನು ಈ ಐಹಿಕ ಜೀವನದಲ್ಲಿ ಮಾತ್ರವೇ ತೀರ್ಮಾನ ಮಾಡಬಲ್ಲೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 70-74 — ಸೂರಾ ತಾಹಾ

70فَأُلْقِيَ السَّحَرَةُ سُجَّدًا قَالُوا آمَنَّا بِرَبِّ هَارُونَ وَمُوسَىٰ
ಕೊನೆಗಂತೂ ಸಕಲ ಜಾದೂಗಾರರು ನೆಲಕ್ಕೆ ಬಿದ್ದು ಸಾಷ್ಟಾಂಗವೆರಗಿದರು ಮತ್ತು ಸಾರಿಬಿಟ್ಟರು: ನಾವು ಹಾರೂನ್ ಮತ್ತು ಮೂಸಾರವರ ಪ್ರಭುವಿನಲ್ಲಿ ವಿಶ್ವಾಸವಿರಿಸಿದೆವು.
71قَالَ آمَنتُمْ لَهُ قَبْلَ أَنْ آذَنَ لَكُمْ ۖ إِنَّهُ لَكَبِيرُكُمُ الَّذِي عَلَّمَكُمُ السِّحْرَ ۖ فَلَأُقَطِّعَنَّ أَيْدِيَكُمْ وَأَرْجُلَكُم مِّنْ خِلَافٍ وَلَأُصَلِّبَنَّكُمْ فِي جُذُوعِ النَّخْلِ وَلَتَعْلَمُنَّ أَيُّنَا أَشَدُّ عَذَابًا وَأَبْقَىٰ
ಫಿರ್‌ಔನ್ ಹೇಳಿದನು: ನಾನು ನಿಮಗೆ ಅನುಮತಿ ನೀಡುವ ಮೊದಲೇ ನೀವು ಅವನಲ್ಲಿ ವಿಶ್ವಾಸವಿರಿಸಿದ್ದೀರಾ? ನಿಜವಾಗಿಯೂ ಅವನೇ ನಿಮ್ಮೆಲ್ಲರಿಗೆ ಜಾದೂವನ್ನು ಕಲಿಸಿದ ನಿಮ್ಮ ಹಿರಿಯವನಾಗಿರಬೇಕು. (ಕೇಳಿರಿ) ನಾನು ನಿಮ್ಮ ಕೈ, ಕಾಲುಗಳನ್ನು ವಿರುದ್ಧ ದಿಕ್ಕಿನಿಂದ ಕತ್ತರಿಸಿ ಖರ್ಜೂರ ಮರದ ಕಾಂಡಗಳ ಮೇಲೆ ಶಿಲುಬೆಗೇರಿಸಿ ಬಿಡುವೆನು.ಆಗ ನಿಮಗೆ ನಮ್ಮ ಪೈಕಿ ಯಾರ ಶಿಕ್ಷೆ ಕಠಿಣವೆಂದೂ, ಹಾಗೂ ಶಾಶ್ವತವೆಂದೂ ಚೆನ್ನಾಗಿ ತಿಳಿಯುವುದು.
72قَالُوا لَن نُّؤْثِرَكَ عَلَىٰ مَا جَاءَنَا مِنَ الْبَيِّنَاتِ وَالَّذِي فَطَرَنَا ۖ فَاقْضِ مَا أَنتَ قَاضٍ ۖ إِنَّمَا تَقْضِي هَٰذِهِ الْحَيَاةَ الدُّنْيَا
ಜಾದೂಗಾರರು ಹೀಗೆ ಉತ್ತರಿಸಿದರು: ನಮ್ಮ ಮುಂದೆ ಬಂದಿರುವAತಹ ಆಧಾರ ಪ್ರಮಾಣಗಳಿಗಿಂತ ಹಾಗೂ ನಮ್ಮನ್ನು ಸೃಷ್ಟಿಸಿರುವ ಅಲ್ಲಾಹನಿಗಿಂತ ನಿನಗೆ ನಾವು ಪ್ರಾಮುಖ್ಯತೆಯನ್ನು ಖಂಡಿತ ನೀಡಲಾರೆವು. ಇನ್ನು ನೀನೇನು ವಿಧಿಸಲಿರುವೆಯೋ ಅದನ್ನು ವಿಧಿಸು.ನೀನು ಈ ಐಹಿಕ ಜೀವನದಲ್ಲಿ ಮಾತ್ರವೇ ತೀರ್ಮಾನ ಮಾಡಬಲ್ಲೆ.
73إِنَّا آمَنَّا بِرَبِّنَا لِيَغْفِرَ لَنَا خَطَايَانَا وَمَا أَكْرَهْتَنَا عَلَيْهِ مِنَ السِّحْرِ ۗ وَاللَّهُ خَيْرٌ وَأَبْقَىٰ
ನಮ್ಮ ಪಾಪಗಳನ್ನು ಮತ್ತು ನೀನು ನಮ್ಮಿಂದ ಬಲವಂತವಾಗಿ ಮಾಡಿಸಿದ ಜಾದೂವಿನ(ಪಾಪವನ್ನು) ಕ್ಷಮಿಸಿಬಿಡಲೆಂದು, ನಾವು ನಮ್ಮ ಪ್ರಭುವಿನ ಮೇಲೆ ವಿಶ್ವಾಸವಿರಿಸಿದ್ದೇವೆ. ಮತ್ತು ಅಲ್ಲಾಹನು ಅತ್ಯುತ್ತಮನು, ಅತ್ಯಂತ ಶಾಶ್ವತನು ಆಗಿರುತ್ತಾನೆ.
74إِنَّهُ مَن يَأْتِ رَبَّهُ مُجْرِمًا فَإِنَّ لَهُ جَهَنَّمَ لَا يَمُوتُ فِيهَا وَلَا يَحْيَىٰ
ವಾಸ್ತವದಲ್ಲಿ ಯಾರು ತನ್ನ ಪ್ರಭುವಿನ ಬಳಿ ಅಪರಾಧಿಯಾಗಿ ಬರುತ್ತಾನೋ ಅವನಿಗೆ ನರಕವಿರುವುದು. ಅಲ್ಲಿ ಅವನು ಸಾಯವುದೂ ಇಲ್ಲ, ಬದುಕುವುದೂ ಇಲ್ಲ.
ತಾಹಾಕುರಾನ್ ಸೂಚಿ
135ಆಯತ್
MeccanRevelation
72ಆಯತ್

ಅನುವಾದ — ತಾಹಾ 72

ಸೂರಾ ತಾಹಾ ಆಯತ್ 72 - ಓದಿ, ಆಲಿಸಿ, ಅನುವಾದ, ಕನ್ನಡ : ಜಾದೂಗಾರರು ಹೀಗೆ ಉತ್ತರಿಸಿದರು: ನಮ್ಮ ಮುಂದೆ ಬಂದಿರುವAತಹ ಆಧಾರ ಪ್ರಮಾಣಗಳಿಗಿಂತ ಹಾಗೂ ನಮ್ಮನ್ನು…

ಸೂರಾ ಆಯತ್ 72/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 70–74. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers