ತಾಹಾ · 76/135
ಅನುವಾದ ಉಚ್ಚಾರಣೆ — ಸೂರಾ ತಾಹಾ
جَنَّاتُ عَدْنٍ تَجْرِي مِن تَحْتِهَا الْأَنْهَارُ خَالِدِينَ فِيهَا ۚ وَذَٰلِكَ جَزَاءُ مَن تَزَكَّىٰ ۝٧٦
Jannaatu `Adnin tajree min tahtihal anhaaru khaalideena feehaa; wa zaalika jazaaa`ua man tazakka
📖 ಕನ್ನಡ ಅರ್ಥ
ಅವರಿಗೆ ಶಾಶ್ವತವಾದ ಸ್ವರ್ಗೋದ್ಯಾನಗಳಿವೆ. ಅವುಗಳ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವುವು. ಅವರು ಅದರಲ್ಲಿ ಶಾಶ್ವತವಾಗಿರುವರು. ಪರಿಶುದ್ಧನಾಗಿರುವ ಪ್ರತಿಯೊಬ್ಬ ವ್ಯಕ್ತಿಯ ಪ್ರತಿಫಲವು ಇದೇ ಆಗಿರುತ್ತದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 74-78 — ಸೂರಾ ತಾಹಾ

74إِنَّهُ مَن يَأْتِ رَبَّهُ مُجْرِمًا فَإِنَّ لَهُ جَهَنَّمَ لَا يَمُوتُ فِيهَا وَلَا يَحْيَىٰ
ವಾಸ್ತವದಲ್ಲಿ ಯಾರು ತನ್ನ ಪ್ರಭುವಿನ ಬಳಿ ಅಪರಾಧಿಯಾಗಿ ಬರುತ್ತಾನೋ ಅವನಿಗೆ ನರಕವಿರುವುದು. ಅಲ್ಲಿ ಅವನು ಸಾಯವುದೂ ಇಲ್ಲ, ಬದುಕುವುದೂ ಇಲ್ಲ.
75وَمَن يَأْتِهِ مُؤْمِنًا قَدْ عَمِلَ الصَّالِحَاتِ فَأُولَٰئِكَ لَهُمُ الدَّرَجَاتُ الْعُلَىٰ
ಇನ್ನು ಯಾರು ಸತ್ಕರ್ಮಗಳನ್ನು ಮಾಡಿ ಸತ್ಯವಿಶ್ವಾಸಿಯಾಗಿರುವ ಸ್ಥಿತಿಯಲ್ಲಿ ಅವನ ಬಳಿಗೆ ಹಾಜರಾಗುತ್ತಾನೋ ಅವನಿಗೆ ಉನ್ನತ ಸ್ಥಾನಗಳಿರುವುವು.
76جَنَّاتُ عَدْنٍ تَجْرِي مِن تَحْتِهَا الْأَنْهَارُ خَالِدِينَ فِيهَا ۚ وَذَٰلِكَ جَزَاءُ مَن تَزَكَّىٰ
ಅವರಿಗೆ ಶಾಶ್ವತವಾದ ಸ್ವರ್ಗೋದ್ಯಾನಗಳಿವೆ. ಅವುಗಳ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವುವು. ಅವರು ಅದರಲ್ಲಿ ಶಾಶ್ವತವಾಗಿರುವರು. ಪರಿಶುದ್ಧನಾಗಿರುವ ಪ್ರತಿಯೊಬ್ಬ ವ್ಯಕ್ತಿಯ ಪ್ರತಿಫಲವು ಇದೇ ಆಗಿರುತ್ತದೆ.
77وَلَقَدْ أَوْحَيْنَا إِلَىٰ مُوسَىٰ أَنْ أَسْرِ بِعِبَادِي فَاضْرِبْ لَهُمْ طَرِيقًا فِي الْبَحْرِ يَبَسًا لَّا تَخَافُ دَرَكًا وَلَا تَخْشَىٰ
ನಾವು ಮೂಸಾರೆಡೆಗೆ ದಿವ್ಯವಾಣಿ ಮಾಡಿದೆವು: ನೀವು ರಾತ್ರೋ ರಾತ್ರಿ ನನ್ನ ದಾಸರನ್ನು ಕರೆದುಕೊಂಡು ಹೊರಡಿರಿ ಮತ್ತು ಅವರಿಗೆ ಸಮುದ್ರದಲ್ಲಿ (ತಮ್ಮ ಕೋಲಿನಿಂದ) ಒಣಗಿದ ದಾರಿಯನ್ನು ನಿರ್ಮಿಸಿಕೊಡಿ ಆಮೇಲೆ ನಿಮ್ಮನ್ನು ಯಾರಾದರೂ ಬೆನ್ನಟ್ಟಿ ಬರುವರೆಂದು ಭಯ ಪಡಬೇಡಿರಿ ಅಥವಾ ಇನ್ನಾವ ಭಯವಾಗಲಿ ಬೇಡ.
78فَأَتْبَعَهُمْ فِرْعَوْنُ بِجُنُودِهِ فَغَشِيَهُم مِّنَ الْيَمِّ مَا غَشِيَهُمْ
ಫಿರ್‌ಔನನು ತನ್ನ ಸೈನ್ಯದೊಂದಿಗೆ ಅವರನ್ನು ಬೆನ್ನಟ್ಟಿದನು. ಅನಂತರ ಸಮುದ್ರವು ಅವರೆಲ್ಲರನ್ನು ಆವರಿಸುವ ರೀತಿಯಲ್ಲಿ ಆವರಿಸಿಬಿಟ್ಟಿತು.
ತಾಹಾಕುರಾನ್ ಸೂಚಿ
135ಆಯತ್
MeccanRevelation
76ಆಯತ್

ಅನುವಾದ — ತಾಹಾ 76

ಸೂರಾ ತಾಹಾ ಆಯತ್ 76 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಿಗೆ ಶಾಶ್ವತವಾದ ಸ್ವರ್ಗೋದ್ಯಾನಗಳಿವೆ. ಅವುಗಳ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವುವು. ಅವರು ಅದರಲ್ಲಿ ಶಾಶ್ವತವಾಗಿರುವರು.…

ಸೂರಾ ಆಯತ್ 76/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 74–78. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers