ತಾಹಾ · 83/135
ಅನುವಾದ ಉಚ್ಚಾರಣೆ — ಸೂರಾ ತಾಹಾ
۞ وَمَا أَعْجَلَكَ عَن قَوْمِكَ يَا مُوسَىٰ ۝٨٣
Wa maaa a`jalaka `an qawmika yaa Moosa
📖 ಕನ್ನಡ ಅರ್ಥ
ಓ ಮೂಸಾ, ನಿನ್ನ ಜನಾಂಗವನ್ನು ಬಿಟ್ಟು ಅದ್ಯಾವ ವಸ್ತುವು ನಿನ್ನನ್ನು ಇಷ್ಟು ಶೀಘ್ರವಾಗಿ ಕರೆತಂದಿತು?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 81-85 — ಸೂರಾ ತಾಹಾ

81كُلُوا مِن طَيِّبَاتِ مَا رَزَقْنَاكُمْ وَلَا تَطْغَوْا فِيهِ فَيَحِلَّ عَلَيْكُمْ غَضَبِي ۖ وَمَن يَحْلِلْ عَلَيْهِ غَضَبِي فَقَدْ هَوَىٰ
ನಾವು ನಿಮಗೆ ದಯಪಾಲಿಸಿದಂತಹ ಶುದ್ಧ ಆಹಾರವನ್ನು ತಿನ್ನಿರಿ ಹಾಗೂ ಇದರಲ್ಲಿ ನೀವು ಮಿತಿ ಮೀರಬೇಡಿರಿ. ಹಾಗೇನಾದರೂ ಆದರೆ ನಿಮ್ಮ ಮೇಲೆ ನನ್ನ ಕೋಪ ಎರಗುವುದು ಮತ್ತು ಯಾರ ಮೇಲೆ ನನ್ನ ಕೋಪ ಎರಗುವುದೋ ಅವನು ಖಂಡಿತ ಪತನವಾಗಿಬಿಟ್ಟನು.
82وَإِنِّي لَغَفَّارٌ لِّمَن تَابَ وَآمَنَ وَعَمِلَ صَالِحًا ثُمَّ اهْتَدَىٰ
ಆದರೆ, ನಿಸ್ಸಂಶಯವಾಗಿಯೂ ಪಶ್ಚಾತ್ತಾಪ ಪಟ್ಟು ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡು ಆ ಬಳಿಕ ಸನ್ಮಾರ್ಗದಲ್ಲಿ ನೆಲೆನಿಂತವರಿಗೆ ನಾನು ಅಧಿಕವಾಗಿ ಕ್ಷಮೆ ನೀಡುವವನಾಗಿರುವೆನು.
83۞ وَمَا أَعْجَلَكَ عَن قَوْمِكَ يَا مُوسَىٰ
ಓ ಮೂಸಾ, ನಿನ್ನ ಜನಾಂಗವನ್ನು ಬಿಟ್ಟು ಅದ್ಯಾವ ವಸ್ತುವು ನಿನ್ನನ್ನು ಇಷ್ಟು ಶೀಘ್ರವಾಗಿ ಕರೆತಂದಿತು?
84قَالَ هُمْ أُولَاءِ عَلَىٰ أَثَرِي وَعَجِلْتُ إِلَيْكَ رَبِّ لِتَرْضَىٰ
ಅವರು ಉತ್ತರಿಸಿದರು: ಅವರು ನನ್ನ ಬೆನ್ನ ಹಿಂದೆಯೇ ಇದ್ದಾರೆ ಓ ನನ್ನ ಪ್ರಭು ನೀನು ಸಂತುಷ್ಟನಾಗಲೆAದು ನಾನು ನಿನ್ನೆಡೆಗೆ ಆತುರಪಟ್ಟು ಬಂದಿರುವೆನು.
85قَالَ فَإِنَّا قَدْ فَتَنَّا قَوْمَكَ مِن بَعْدِكَ وَأَضَلَّهُمُ السَّامِرِيُّ
ಅಲ್ಲಾಹನು ಹೇಳಿದನು: ನಾವು ನಿನ್ನ ಜನಾಂಗವನ್ನು ನಿನ್ನ ನಂತರ ಪರೀಕ್ಷೆಗೊಳಪಡಿಸಿರುವೆವು ಮತ್ತು ಅವರನ್ನು ಸಾಮಿರಿಯು ದಾರಿ ತಪ್ಪಿಸಿರುವನು.
ತಾಹಾಕುರಾನ್ ಸೂಚಿ
135ಆಯತ್
MeccanRevelation
83ಆಯತ್

ಅನುವಾದ — ತಾಹಾ 83

ಸೂರಾ ತಾಹಾ ಆಯತ್ 83 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಮೂಸಾ, ನಿನ್ನ ಜನಾಂಗವನ್ನು ಬಿಟ್ಟು ಅದ್ಯಾವ ವಸ್ತುವು ನಿನ್ನನ್ನು ಇಷ್ಟು ಶೀಘ್ರವಾಗಿ…

ಸೂರಾ ಆಯತ್ 83/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 81–85. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers