ತಾಹಾ · 86/135
ಅನುವಾದ ಉಚ್ಚಾರಣೆ — ಸೂರಾ ತಾಹಾ
فَرَجَعَ مُوسَىٰ إِلَىٰ قَوْمِهِ غَضْبَانَ أَسِفًا ۚ قَالَ يَا قَوْمِ أَلَمْ يَعِدْكُمْ رَبُّكُمْ وَعْدًا حَسَنًا ۚ أَفَطَالَ عَلَيْكُمُ الْعَهْدُ أَمْ أَرَدتُّمْ أَن يَحِلَّ عَلَيْكُمْ غَضَبٌ مِّن رَّبِّكُمْ فَأَخْلَفْتُم مَّوْعِدِي ۝٨٦
Faraja`s Moosaaa ilaa qawmihee ghadbaana asifaa; qaala yaa qawmi alam ya`idkum Rabbukum wa`dan hasanaa; afataala `alaikumul `ahdu am arattum ai yahilla `alaikum ghadabum mir Rabbikum fa akhlaftum maw`idee
📖 ಕನ್ನಡ ಅರ್ಥ
ಆಗ ಮೂಸಾ ತನ್ನ ಜನಾಂಗದೆಡೆಗೆ ಕುಪಿತರಾಗಿ ಮತ್ತು ವ್ಯಾಕುಲ ಚಿತ್ತರಾಗಿ ಹಿಂದಿರುಗಿದರು ಮತ್ತು ಹೇಳಿದರು: ಓ ನನ್ನ ಜನಾಂಗವೇ! ನಿಮ್ಮ ಪ್ರಭು ಉತ್ತಮವಾದ ವಾಗ್ದಾನವೊಂದನ್ನು ನಿಮಗೆ ಮಾಡಿರಿಲಿಲ್ಲವೇ? ನಿಮಗೆ ಅವನ ಕಾಲಾವಧಿಯು ಸುದೀರ್ಘವೆನಿಸಿತೇ? ಅಥವಾ ನಿಮ್ಮ ಪ್ರಭುವಿನ ಕೋಪವು ನಿಮ್ಮ ಮೇಲೆ ಎರಗಿ ಬಿಡಲೆಂದು ನೀವು ಬಯಸಿಬಿಟ್ಟಿರಾ? ಹೀಗೆ ನೀವು ನನ್ನ ಕರಾರನ್ನು ಉಲ್ಲಂಘಿಸಿಬಿಟ್ಟಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 84-88 — ಸೂರಾ ತಾಹಾ

84قَالَ هُمْ أُولَاءِ عَلَىٰ أَثَرِي وَعَجِلْتُ إِلَيْكَ رَبِّ لِتَرْضَىٰ
ಅವರು ಉತ್ತರಿಸಿದರು: ಅವರು ನನ್ನ ಬೆನ್ನ ಹಿಂದೆಯೇ ಇದ್ದಾರೆ ಓ ನನ್ನ ಪ್ರಭು ನೀನು ಸಂತುಷ್ಟನಾಗಲೆAದು ನಾನು ನಿನ್ನೆಡೆಗೆ ಆತುರಪಟ್ಟು ಬಂದಿರುವೆನು.
85قَالَ فَإِنَّا قَدْ فَتَنَّا قَوْمَكَ مِن بَعْدِكَ وَأَضَلَّهُمُ السَّامِرِيُّ
ಅಲ್ಲಾಹನು ಹೇಳಿದನು: ನಾವು ನಿನ್ನ ಜನಾಂಗವನ್ನು ನಿನ್ನ ನಂತರ ಪರೀಕ್ಷೆಗೊಳಪಡಿಸಿರುವೆವು ಮತ್ತು ಅವರನ್ನು ಸಾಮಿರಿಯು ದಾರಿ ತಪ್ಪಿಸಿರುವನು.
86فَرَجَعَ مُوسَىٰ إِلَىٰ قَوْمِهِ غَضْبَانَ أَسِفًا ۚ قَالَ يَا قَوْمِ أَلَمْ يَعِدْكُمْ رَبُّكُمْ وَعْدًا حَسَنًا ۚ أَفَطَالَ عَلَيْكُمُ الْعَهْدُ أَمْ أَرَدتُّمْ أَن يَحِلَّ عَلَيْكُمْ غَضَبٌ مِّن رَّبِّكُمْ فَأَخْلَفْتُم مَّوْعِدِي
ಆಗ ಮೂಸಾ ತನ್ನ ಜನಾಂಗದೆಡೆಗೆ ಕುಪಿತರಾಗಿ ಮತ್ತು ವ್ಯಾಕುಲ ಚಿತ್ತರಾಗಿ ಹಿಂದಿರುಗಿದರು ಮತ್ತು ಹೇಳಿದರು: ಓ ನನ್ನ ಜನಾಂಗವೇ! ನಿಮ್ಮ ಪ್ರಭು ಉತ್ತಮವಾದ ವಾಗ್ದಾನವೊಂದನ್ನು ನಿಮಗೆ ಮಾಡಿರಿಲಿಲ್ಲವೇ? ನಿಮಗೆ ಅವನ ಕಾಲಾವಧಿಯು ಸುದೀರ್ಘವೆನಿಸಿತೇ? ಅಥವಾ ನಿಮ್ಮ ಪ್ರಭುವಿನ ಕೋಪವು ನಿಮ್ಮ ಮೇಲೆ ಎರಗಿ ಬಿಡಲೆಂದು ನೀವು ಬಯಸಿಬಿಟ್ಟಿರಾ? ಹೀಗೆ ನೀವು ನನ್ನ ಕರಾರನ್ನು ಉಲ್ಲಂಘಿಸಿಬಿಟ್ಟಿರಿ.
87قَالُوا مَا أَخْلَفْنَا مَوْعِدَكَ بِمَلْكِنَا وَلَٰكِنَّا حُمِّلْنَا أَوْزَارًا مِّن زِينَةِ الْقَوْمِ فَقَذَفْنَاهَا فَكَذَٰلِكَ أَلْقَى السَّامِرِيُّ
ಅವರು ಹೇಳಿದರು: ನಾವು ನಮ್ಮ ಸ್ವಇಚ್ಛೆಯಿಂದ ನಿಮ್ಮೊಂದಿಗಿನ ಕರಾರನ್ನು ಉಲ್ಲಂಘಿಸಿಲ್ಲ. ನಾವು ಜನರ ಆಭರಣಗಳ ಹೊರೆಯನ್ನು ಹೇರಲ್ಪಟ್ಟಿದ್ದೆವು. ಆದ್ದರಿಂದ ನಾವು ಅವುಗಳನ್ನು ಬೆಂಕಿಯಲ್ಲಿ ಹಾಕಿ ಬಿಟ್ಟೆವು ಮತ್ತು ಅದೇ ಪ್ರಕಾರ ಸಾಮಿರಿಯು ಸಹ ತನ್ನ ಬಳಿಯಿರುವುದನ್ನು ಹಾಕಿಬಿಟ್ಟನು.
88فَأَخْرَجَ لَهُمْ عِجْلًا جَسَدًا لَّهُ خُوَارٌ فَقَالُوا هَٰذَا إِلَٰهُكُمْ وَإِلَٰهُ مُوسَىٰ فَنَسِيَ
ಅನಂತರ ಅವನು ಅವರಿಗೋಸ್ಕರ ಒಂದು ಕರುವಿನ ಪ್ರತಿಮೆಯನ್ನು ಹೊರ ತಂದನು. ಅದರಿಂದ ದನದಂತಹ ಶಬ್ದವೂ ಹೊರಡುತ್ತಿತ್ತು. ಅನಂತರ ಸಾಮಿರಿಯ ಅನುಯಾಯಿಗಳು ಇದುವೇ ನಿಮ್ಮ ದೇವರು, ಮೂಸಾನ ದೇವರು. ಆದರೆ ಮೂಸಾ ಮರೆತುಬಿಟ್ಟಿದ್ದಾರೆ ಎಂದನು.
ತಾಹಾಕುರಾನ್ ಸೂಚಿ
135ಆಯತ್
MeccanRevelation
86ಆಯತ್

ಅನುವಾದ — ತಾಹಾ 86

ಸೂರಾ ತಾಹಾ ಆಯತ್ 86 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ಮೂಸಾ ತನ್ನ ಜನಾಂಗದೆಡೆಗೆ ಕುಪಿತರಾಗಿ ಮತ್ತು ವ್ಯಾಕುಲ ಚಿತ್ತರಾಗಿ ಹಿಂದಿರುಗಿದರು ಮತ್ತು…

ಸೂರಾ ಆಯತ್ 86/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 84–88. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers