ತಾಹಾ · 88/135
ಅನುವಾದ ಉಚ್ಚಾರಣೆ — ಸೂರಾ ತಾಹಾ
فَأَخْرَجَ لَهُمْ عِجْلًا جَسَدًا لَّهُ خُوَارٌ فَقَالُوا هَٰذَا إِلَٰهُكُمْ وَإِلَٰهُ مُوسَىٰ فَنَسِيَ ۝٨٨
Fa akhraja lahum `ijlan jasadal lahoo khuwaarun faqaaloo haazaaa ilaahukum wa ilaahu Moosaa fanasee
📖 ಕನ್ನಡ ಅರ್ಥ
ಅನಂತರ ಅವನು ಅವರಿಗೋಸ್ಕರ ಒಂದು ಕರುವಿನ ಪ್ರತಿಮೆಯನ್ನು ಹೊರ ತಂದನು. ಅದರಿಂದ ದನದಂತಹ ಶಬ್ದವೂ ಹೊರಡುತ್ತಿತ್ತು. ಅನಂತರ ಸಾಮಿರಿಯ ಅನುಯಾಯಿಗಳು ಇದುವೇ ನಿಮ್ಮ ದೇವರು, ಮೂಸಾನ ದೇವರು. ಆದರೆ ಮೂಸಾ ಮರೆತುಬಿಟ್ಟಿದ್ದಾರೆ ಎಂದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 86-90 — ಸೂರಾ ತಾಹಾ

86فَرَجَعَ مُوسَىٰ إِلَىٰ قَوْمِهِ غَضْبَانَ أَسِفًا ۚ قَالَ يَا قَوْمِ أَلَمْ يَعِدْكُمْ رَبُّكُمْ وَعْدًا حَسَنًا ۚ أَفَطَالَ عَلَيْكُمُ الْعَهْدُ أَمْ أَرَدتُّمْ أَن يَحِلَّ عَلَيْكُمْ غَضَبٌ مِّن رَّبِّكُمْ فَأَخْلَفْتُم مَّوْعِدِي
ಆಗ ಮೂಸಾ ತನ್ನ ಜನಾಂಗದೆಡೆಗೆ ಕುಪಿತರಾಗಿ ಮತ್ತು ವ್ಯಾಕುಲ ಚಿತ್ತರಾಗಿ ಹಿಂದಿರುಗಿದರು ಮತ್ತು ಹೇಳಿದರು: ಓ ನನ್ನ ಜನಾಂಗವೇ! ನಿಮ್ಮ ಪ್ರಭು ಉತ್ತಮವಾದ ವಾಗ್ದಾನವೊಂದನ್ನು ನಿಮಗೆ ಮಾಡಿರಿಲಿಲ್ಲವೇ? ನಿಮಗೆ ಅವನ ಕಾಲಾವಧಿಯು ಸುದೀರ್ಘವೆನಿಸಿತೇ? ಅಥವಾ ನಿಮ್ಮ ಪ್ರಭುವಿನ ಕೋಪವು ನಿಮ್ಮ ಮೇಲೆ ಎರಗಿ ಬಿಡಲೆಂದು ನೀವು ಬಯಸಿಬಿಟ್ಟಿರಾ? ಹೀಗೆ ನೀವು ನನ್ನ ಕರಾರನ್ನು ಉಲ್ಲಂಘಿಸಿಬಿಟ್ಟಿರಿ.
87قَالُوا مَا أَخْلَفْنَا مَوْعِدَكَ بِمَلْكِنَا وَلَٰكِنَّا حُمِّلْنَا أَوْزَارًا مِّن زِينَةِ الْقَوْمِ فَقَذَفْنَاهَا فَكَذَٰلِكَ أَلْقَى السَّامِرِيُّ
ಅವರು ಹೇಳಿದರು: ನಾವು ನಮ್ಮ ಸ್ವಇಚ್ಛೆಯಿಂದ ನಿಮ್ಮೊಂದಿಗಿನ ಕರಾರನ್ನು ಉಲ್ಲಂಘಿಸಿಲ್ಲ. ನಾವು ಜನರ ಆಭರಣಗಳ ಹೊರೆಯನ್ನು ಹೇರಲ್ಪಟ್ಟಿದ್ದೆವು. ಆದ್ದರಿಂದ ನಾವು ಅವುಗಳನ್ನು ಬೆಂಕಿಯಲ್ಲಿ ಹಾಕಿ ಬಿಟ್ಟೆವು ಮತ್ತು ಅದೇ ಪ್ರಕಾರ ಸಾಮಿರಿಯು ಸಹ ತನ್ನ ಬಳಿಯಿರುವುದನ್ನು ಹಾಕಿಬಿಟ್ಟನು.
88فَأَخْرَجَ لَهُمْ عِجْلًا جَسَدًا لَّهُ خُوَارٌ فَقَالُوا هَٰذَا إِلَٰهُكُمْ وَإِلَٰهُ مُوسَىٰ فَنَسِيَ
ಅನಂತರ ಅವನು ಅವರಿಗೋಸ್ಕರ ಒಂದು ಕರುವಿನ ಪ್ರತಿಮೆಯನ್ನು ಹೊರ ತಂದನು. ಅದರಿಂದ ದನದಂತಹ ಶಬ್ದವೂ ಹೊರಡುತ್ತಿತ್ತು. ಅನಂತರ ಸಾಮಿರಿಯ ಅನುಯಾಯಿಗಳು ಇದುವೇ ನಿಮ್ಮ ದೇವರು, ಮೂಸಾನ ದೇವರು. ಆದರೆ ಮೂಸಾ ಮರೆತುಬಿಟ್ಟಿದ್ದಾರೆ ಎಂದನು.
89أَفَلَا يَرَوْنَ أَلَّا يَرْجِعُ إِلَيْهِمْ قَوْلًا وَلَا يَمْلِكُ لَهُمْ ضَرًّا وَلَا نَفْعًا
ಅದು ಅವರ ಮಾತಿಗೆ ಯಾವ ಉತ್ತರವನ್ನು ನೀಡಲಾರದೆಂದೂ, ಅದು ಅವರಿಗೆ ಯಾವುದೇ ಹಾನಿಯನ್ನಾಗಲೀ, ಲಾಭವನ್ನಾಗಲೀ ಕೊಡುವ ಅಧಿಕಾರ ಹೊಂದಿಲ್ಲವೆAದು ಈ ಪಥಭ್ರಷ್ಟರು ಕಾಣುವುದಿಲ್ಲವೇ?
90وَلَقَدْ قَالَ لَهُمْ هَارُونُ مِن قَبْلُ يَا قَوْمِ إِنَّمَا فُتِنتُم بِهِ ۖ وَإِنَّ رَبَّكُمُ الرَّحْمَٰنُ فَاتَّبِعُونِي وَأَطِيعُوا أَمْرِي
ಹಾರೂನ್‌ರವರು (ಮೂಸ ಬರುವುದಕ್ಕಿಂತ) ಮೊದಲೇ ಅವರಿಗೆ ಹೇಳಿದ್ದರು: ಓ ನನ್ನ ಜನಾಂಗವೇ, ನೀವು ಈ ಕರುವಿನ ಮೂಲಕ ಪರೀಕ್ಷೆಗೊಳಗಾಗಿರುವಿರಿ. ನಿಶ್ಚಯವಾಗಿಯು ನಿಮ್ಮ ನೈಜ ಪ್ರಭು ಪರಮ ದಯಾಮಯನಾದ ಅಲ್ಲಾಹನಾಗಿದ್ದಾನೆ. ಆದ್ದರಿಂದ ನೀವೆಲ್ಲರೂ ನನ್ನನ್ನು ಅನುಸರಿಸಿರಿ ಮತ್ತು ನನ್ನ ಆದೇಶವನ್ನು ಪಾಲಿಸಿರಿ.
ತಾಹಾಕುರಾನ್ ಸೂಚಿ
135ಆಯತ್
MeccanRevelation
88ಆಯತ್

ಅನುವಾದ — ತಾಹಾ 88

ಸೂರಾ ತಾಹಾ ಆಯತ್ 88 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಅವನು ಅವರಿಗೋಸ್ಕರ ಒಂದು ಕರುವಿನ ಪ್ರತಿಮೆಯನ್ನು ಹೊರ ತಂದನು. ಅದರಿಂದ ದನದಂತಹ…

ಸೂರಾ ಆಯತ್ 88/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 86–90. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers