ತಾಹಾ · 9/135
ಅನುವಾದ ಉಚ್ಚಾರಣೆ — ಸೂರಾ ತಾಹಾ
وَهَلْ أَتَاكَ حَدِيثُ مُوسَىٰ ۝٩
Wa hal ataaka hadeesu Moosa
📖 ಕನ್ನಡ ಅರ್ಥ
(ಮುಹಮ್ಮದ್) ನಿಮಗೆ ಮೂಸಾರವರ ವೃತ್ತಾಂತವು ತಲುಪಿದೆಯೇ?

🎧 ಆಲಿಸಿ


📜 ಆಯತ್ 7-11 — ಸೂರಾ ತಾಹಾ

7وَإِن تَجْهَرْ بِالْقَوْلِ فَإِنَّهُ يَعْلَمُ السِّرَّ وَأَخْفَى
ನೀವು ನಿಮ್ಮ ಮಾತನ್ನು ಉಚ್ಛಸ್ವರದಲ್ಲಿ ಹೇಳಿದರೆ, ಅವನಂತು ರಹಸ್ಯವನ್ನು ಮತ್ತು ಅದಕ್ಕಿಂತ ಅಡಗಿರುವುದನ್ನೂ ಚೆನ್ನಾಗಿ ಬಲ್ಲನು
8اللَّهُ لَا إِلَٰهَ إِلَّا هُوَ ۖ لَهُ الْأَسْمَاءُ الْحُسْنَىٰ
ಅಲ್ಲಾಹನ ಹೊರತು ಇನ್ನಾವ ಆರಾಧ್ಯನಿಲ್ಲ ಅವನಿಗೆ ಅತ್ಯುತ್ತಮ ನಾಮಗಳಿವೆ.
9وَهَلْ أَتَاكَ حَدِيثُ مُوسَىٰ
(ಮುಹಮ್ಮದ್) ನಿಮಗೆ ಮೂಸಾರವರ ವೃತ್ತಾಂತವು ತಲುಪಿದೆಯೇ?
10إِذْ رَأَىٰ نَارًا فَقَالَ لِأَهْلِهِ امْكُثُوا إِنِّي آنَسْتُ نَارًا لَّعَلِّي آتِيكُم مِّنْهَا بِقَبَسٍ أَوْ أَجِدُ عَلَى النَّارِ هُدًى
ಅವರು ಬೆಂಕಿಯನ್ನು ಕಂಡಾಗ ತಮ್ಮ ಮನೆಯವರಿಗೆ ಹೇಳಿದರು: ನೀವು ಸ್ವಲ್ಪ ನಿಲ್ಲಿರಿ. ನಾನೊಂದು ಬೆಂಕಿಯನ್ನು ಕಂಡಿದ್ದೇನೆ. ಬಹುಶಃ ನಾನು ಅದರಿಂದ ನಿಮಗಾಗಿ ಕೆಂಡವೊAದನ್ನು ತರಬಹುದು ಅಥವಾ ಅ ಬೆಂಕಿಯ ಹತ್ತಿರ ದಾರಿಯ ಮಾಹಿತಿಯನ್ನು ಪಡೆಯುವ ಸಾಧ್ಯತೆಯಿದೆ.
11فَلَمَّا أَتَاهَا نُودِيَ يَا مُوسَىٰ
ಅವರು ಅಲ್ಲಿಗೆ ತಲುಪಿದಾಗ ಹೀಗೆ ಕರೆಯಲಾಯಿತು: ಓ ಮೂಸಾ,
ತಾಹಾಕುರಾನ್ ಸೂಚಿ
135ಆಯತ್
MeccanRevelation
9ಆಯತ್

ಅನುವಾದ — ತಾಹಾ 9

ಸೂರಾ ತಾಹಾ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : (ಮುಹಮ್ಮದ್) ನಿಮಗೆ ಮೂಸಾರವರ ವೃತ್ತಾಂತವು ತಲುಪಿದೆಯೇ?

ಸೂರಾ ಆಯತ್ 9/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 7–11. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers