ತಾಹಾ · 90/135
ಅನುವಾದ ಉಚ್ಚಾರಣೆ — ಸೂರಾ ತಾಹಾ
وَلَقَدْ قَالَ لَهُمْ هَارُونُ مِن قَبْلُ يَا قَوْمِ إِنَّمَا فُتِنتُم بِهِ ۖ وَإِنَّ رَبَّكُمُ الرَّحْمَٰنُ فَاتَّبِعُونِي وَأَطِيعُوا أَمْرِي ۝٩٠
Wa laqad qaala lahum Haaroonu min qablu yaa qawmi innamaa futintum bihee wa inna Rabbakumur Rahmaanu fattabi`oonee wa atee`ooo amree
📖 ಕನ್ನಡ ಅರ್ಥ
ಹಾರೂನ್‌ರವರು (ಮೂಸ ಬರುವುದಕ್ಕಿಂತ) ಮೊದಲೇ ಅವರಿಗೆ ಹೇಳಿದ್ದರು: ಓ ನನ್ನ ಜನಾಂಗವೇ, ನೀವು ಈ ಕರುವಿನ ಮೂಲಕ ಪರೀಕ್ಷೆಗೊಳಗಾಗಿರುವಿರಿ. ನಿಶ್ಚಯವಾಗಿಯು ನಿಮ್ಮ ನೈಜ ಪ್ರಭು ಪರಮ ದಯಾಮಯನಾದ ಅಲ್ಲಾಹನಾಗಿದ್ದಾನೆ. ಆದ್ದರಿಂದ ನೀವೆಲ್ಲರೂ ನನ್ನನ್ನು ಅನುಸರಿಸಿರಿ ಮತ್ತು ನನ್ನ ಆದೇಶವನ್ನು ಪಾಲಿಸಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 88-92 — ಸೂರಾ ತಾಹಾ

88فَأَخْرَجَ لَهُمْ عِجْلًا جَسَدًا لَّهُ خُوَارٌ فَقَالُوا هَٰذَا إِلَٰهُكُمْ وَإِلَٰهُ مُوسَىٰ فَنَسِيَ
ಅನಂತರ ಅವನು ಅವರಿಗೋಸ್ಕರ ಒಂದು ಕರುವಿನ ಪ್ರತಿಮೆಯನ್ನು ಹೊರ ತಂದನು. ಅದರಿಂದ ದನದಂತಹ ಶಬ್ದವೂ ಹೊರಡುತ್ತಿತ್ತು. ಅನಂತರ ಸಾಮಿರಿಯ ಅನುಯಾಯಿಗಳು ಇದುವೇ ನಿಮ್ಮ ದೇವರು, ಮೂಸಾನ ದೇವರು. ಆದರೆ ಮೂಸಾ ಮರೆತುಬಿಟ್ಟಿದ್ದಾರೆ ಎಂದನು.
89أَفَلَا يَرَوْنَ أَلَّا يَرْجِعُ إِلَيْهِمْ قَوْلًا وَلَا يَمْلِكُ لَهُمْ ضَرًّا وَلَا نَفْعًا
ಅದು ಅವರ ಮಾತಿಗೆ ಯಾವ ಉತ್ತರವನ್ನು ನೀಡಲಾರದೆಂದೂ, ಅದು ಅವರಿಗೆ ಯಾವುದೇ ಹಾನಿಯನ್ನಾಗಲೀ, ಲಾಭವನ್ನಾಗಲೀ ಕೊಡುವ ಅಧಿಕಾರ ಹೊಂದಿಲ್ಲವೆAದು ಈ ಪಥಭ್ರಷ್ಟರು ಕಾಣುವುದಿಲ್ಲವೇ?
90وَلَقَدْ قَالَ لَهُمْ هَارُونُ مِن قَبْلُ يَا قَوْمِ إِنَّمَا فُتِنتُم بِهِ ۖ وَإِنَّ رَبَّكُمُ الرَّحْمَٰنُ فَاتَّبِعُونِي وَأَطِيعُوا أَمْرِي
ಹಾರೂನ್‌ರವರು (ಮೂಸ ಬರುವುದಕ್ಕಿಂತ) ಮೊದಲೇ ಅವರಿಗೆ ಹೇಳಿದ್ದರು: ಓ ನನ್ನ ಜನಾಂಗವೇ, ನೀವು ಈ ಕರುವಿನ ಮೂಲಕ ಪರೀಕ್ಷೆಗೊಳಗಾಗಿರುವಿರಿ. ನಿಶ್ಚಯವಾಗಿಯು ನಿಮ್ಮ ನೈಜ ಪ್ರಭು ಪರಮ ದಯಾಮಯನಾದ ಅಲ್ಲಾಹನಾಗಿದ್ದಾನೆ. ಆದ್ದರಿಂದ ನೀವೆಲ್ಲರೂ ನನ್ನನ್ನು ಅನುಸರಿಸಿರಿ ಮತ್ತು ನನ್ನ ಆದೇಶವನ್ನು ಪಾಲಿಸಿರಿ.
91قَالُوا لَن نَّبْرَحَ عَلَيْهِ عَاكِفِينَ حَتَّىٰ يَرْجِعَ إِلَيْنَا مُوسَىٰ
ಅವರು ಉತ್ತರ ನೀಡಿದರು: ಮೂಸಾ ನಮ್ಮೆಡೆಗೆ ಮರಳಿ ಬರುವವರೆಗೆ ನಾವು ಇದರ ಆರಾಧನೆಯನ್ನೇ ಮಾಡುತ್ತಿರುವೆವು.
92قَالَ يَا هَارُونُ مَا مَنَعَكَ إِذْ رَأَيْتَهُمْ ضَلُّوا
92&93
ತಾಹಾಕುರಾನ್ ಸೂಚಿ
135ಆಯತ್
MeccanRevelation
90ಆಯತ್

ಅನುವಾದ — ತಾಹಾ 90

ಸೂರಾ ತಾಹಾ ಆಯತ್ 90 - ಓದಿ, ಆಲಿಸಿ, ಅನುವಾದ, ಕನ್ನಡ : ಹಾರೂನ್‌ರವರು (ಮೂಸ ಬರುವುದಕ್ಕಿಂತ) ಮೊದಲೇ ಅವರಿಗೆ ಹೇಳಿದ್ದರು: ಓ ನನ್ನ ಜನಾಂಗವೇ, ನೀವು…

ಸೂರಾ ಆಯತ್ 90/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 88–92. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers