ತಾಹಾ · 91/135
ಅನುವಾದ ಉಚ್ಚಾರಣೆ — ಸೂರಾ ತಾಹಾ
قَالُوا لَن نَّبْرَحَ عَلَيْهِ عَاكِفِينَ حَتَّىٰ يَرْجِعَ إِلَيْنَا مُوسَىٰ ۝٩١
Qaaloo lan nabraha `alaihi `aakifeena hattaa yarji`a ilainaa Moosaa
📖 ಕನ್ನಡ ಅರ್ಥ
ಅವರು ಉತ್ತರ ನೀಡಿದರು: ಮೂಸಾ ನಮ್ಮೆಡೆಗೆ ಮರಳಿ ಬರುವವರೆಗೆ ನಾವು ಇದರ ಆರಾಧನೆಯನ್ನೇ ಮಾಡುತ್ತಿರುವೆವು.

🎧 ಆಲಿಸಿ


📜 ಆಯತ್ 89-93 — ಸೂರಾ ತಾಹಾ

89أَفَلَا يَرَوْنَ أَلَّا يَرْجِعُ إِلَيْهِمْ قَوْلًا وَلَا يَمْلِكُ لَهُمْ ضَرًّا وَلَا نَفْعًا
ಅದು ಅವರ ಮಾತಿಗೆ ಯಾವ ಉತ್ತರವನ್ನು ನೀಡಲಾರದೆಂದೂ, ಅದು ಅವರಿಗೆ ಯಾವುದೇ ಹಾನಿಯನ್ನಾಗಲೀ, ಲಾಭವನ್ನಾಗಲೀ ಕೊಡುವ ಅಧಿಕಾರ ಹೊಂದಿಲ್ಲವೆAದು ಈ ಪಥಭ್ರಷ್ಟರು ಕಾಣುವುದಿಲ್ಲವೇ?
90وَلَقَدْ قَالَ لَهُمْ هَارُونُ مِن قَبْلُ يَا قَوْمِ إِنَّمَا فُتِنتُم بِهِ ۖ وَإِنَّ رَبَّكُمُ الرَّحْمَٰنُ فَاتَّبِعُونِي وَأَطِيعُوا أَمْرِي
ಹಾರೂನ್‌ರವರು (ಮೂಸ ಬರುವುದಕ್ಕಿಂತ) ಮೊದಲೇ ಅವರಿಗೆ ಹೇಳಿದ್ದರು: ಓ ನನ್ನ ಜನಾಂಗವೇ, ನೀವು ಈ ಕರುವಿನ ಮೂಲಕ ಪರೀಕ್ಷೆಗೊಳಗಾಗಿರುವಿರಿ. ನಿಶ್ಚಯವಾಗಿಯು ನಿಮ್ಮ ನೈಜ ಪ್ರಭು ಪರಮ ದಯಾಮಯನಾದ ಅಲ್ಲಾಹನಾಗಿದ್ದಾನೆ. ಆದ್ದರಿಂದ ನೀವೆಲ್ಲರೂ ನನ್ನನ್ನು ಅನುಸರಿಸಿರಿ ಮತ್ತು ನನ್ನ ಆದೇಶವನ್ನು ಪಾಲಿಸಿರಿ.
91قَالُوا لَن نَّبْرَحَ عَلَيْهِ عَاكِفِينَ حَتَّىٰ يَرْجِعَ إِلَيْنَا مُوسَىٰ
ಅವರು ಉತ್ತರ ನೀಡಿದರು: ಮೂಸಾ ನಮ್ಮೆಡೆಗೆ ಮರಳಿ ಬರುವವರೆಗೆ ನಾವು ಇದರ ಆರಾಧನೆಯನ್ನೇ ಮಾಡುತ್ತಿರುವೆವು.
92قَالَ يَا هَارُونُ مَا مَنَعَكَ إِذْ رَأَيْتَهُمْ ضَلُّوا
92&93
93أَلَّا تَتَّبِعَنِ ۖ أَفَعَصَيْتَ أَمْرِي
ಮೂಸಾ ಕೇಳಿದರು: ಓ ಹಾರೂನ್, ಇವರು ಮಾರ್ಗಭ್ರಷ್ಟರಾಗುತ್ತಿರುವುದನ್ನು ಕಂಡಾಗ ನನ್ನ ಅನುಸರಣೆ ಮಾಡದಂತೆ ನಿನ್ನನ್ನು ತಡೆದಿದ್ದಾದರೂ ಏನು? ನೀನು ಸಹ ನನ್ನ ಆದೇಶವನ್ನು ಧಿಕ್ಕರಿಸಿ ಬಿಟ್ಟೆಯಾ?
ತಾಹಾಕುರಾನ್ ಸೂಚಿ
135ಆಯತ್
MeccanRevelation
91ಆಯತ್

ಅನುವಾದ — ತಾಹಾ 91

ಸೂರಾ ತಾಹಾ ಆಯತ್ 91 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಉತ್ತರ ನೀಡಿದರು: ಮೂಸಾ ನಮ್ಮೆಡೆಗೆ ಮರಳಿ ಬರುವವರೆಗೆ ನಾವು ಇದರ ಆರಾಧನೆಯನ್ನೇ…

ಸೂರಾ ಆಯತ್ 91/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 89–93. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers