ತಾಹಾ · 92/135
ಅನುವಾದ ಉಚ್ಚಾರಣೆ — ಸೂರಾ ತಾಹಾ
قَالَ يَا هَارُونُ مَا مَنَعَكَ إِذْ رَأَيْتَهُمْ ضَلُّوا ۝٩٢
Qaala Yaa Haaroonu maa mana `aka iz ra aitahum dallooo
📖 ಕನ್ನಡ ಅರ್ಥ
92&93

🎧 ಆಲಿಸಿ


📜 ಆಯತ್ 90-94 — ಸೂರಾ ತಾಹಾ

90وَلَقَدْ قَالَ لَهُمْ هَارُونُ مِن قَبْلُ يَا قَوْمِ إِنَّمَا فُتِنتُم بِهِ ۖ وَإِنَّ رَبَّكُمُ الرَّحْمَٰنُ فَاتَّبِعُونِي وَأَطِيعُوا أَمْرِي
ಹಾರೂನ್‌ರವರು (ಮೂಸ ಬರುವುದಕ್ಕಿಂತ) ಮೊದಲೇ ಅವರಿಗೆ ಹೇಳಿದ್ದರು: ಓ ನನ್ನ ಜನಾಂಗವೇ, ನೀವು ಈ ಕರುವಿನ ಮೂಲಕ ಪರೀಕ್ಷೆಗೊಳಗಾಗಿರುವಿರಿ. ನಿಶ್ಚಯವಾಗಿಯು ನಿಮ್ಮ ನೈಜ ಪ್ರಭು ಪರಮ ದಯಾಮಯನಾದ ಅಲ್ಲಾಹನಾಗಿದ್ದಾನೆ. ಆದ್ದರಿಂದ ನೀವೆಲ್ಲರೂ ನನ್ನನ್ನು ಅನುಸರಿಸಿರಿ ಮತ್ತು ನನ್ನ ಆದೇಶವನ್ನು ಪಾಲಿಸಿರಿ.
91قَالُوا لَن نَّبْرَحَ عَلَيْهِ عَاكِفِينَ حَتَّىٰ يَرْجِعَ إِلَيْنَا مُوسَىٰ
ಅವರು ಉತ್ತರ ನೀಡಿದರು: ಮೂಸಾ ನಮ್ಮೆಡೆಗೆ ಮರಳಿ ಬರುವವರೆಗೆ ನಾವು ಇದರ ಆರಾಧನೆಯನ್ನೇ ಮಾಡುತ್ತಿರುವೆವು.
92قَالَ يَا هَارُونُ مَا مَنَعَكَ إِذْ رَأَيْتَهُمْ ضَلُّوا
92&93
93أَلَّا تَتَّبِعَنِ ۖ أَفَعَصَيْتَ أَمْرِي
ಮೂಸಾ ಕೇಳಿದರು: ಓ ಹಾರೂನ್, ಇವರು ಮಾರ್ಗಭ್ರಷ್ಟರಾಗುತ್ತಿರುವುದನ್ನು ಕಂಡಾಗ ನನ್ನ ಅನುಸರಣೆ ಮಾಡದಂತೆ ನಿನ್ನನ್ನು ತಡೆದಿದ್ದಾದರೂ ಏನು? ನೀನು ಸಹ ನನ್ನ ಆದೇಶವನ್ನು ಧಿಕ್ಕರಿಸಿ ಬಿಟ್ಟೆಯಾ?
94قَالَ يَا ابْنَ أُمَّ لَا تَأْخُذْ بِلِحْيَتِي وَلَا بِرَأْسِي ۖ إِنِّي خَشِيتُ أَن تَقُولَ فَرَّقْتَ بَيْنَ بَنِي إِسْرَائِيلَ وَلَمْ تَرْقُبْ قَوْلِي
ಹಾರೂನ್ ಹೇಳಿದರು: ಓ ನನ್ನ ತಾಯಿಯ ಪುತ್ರನೇ, ನೀನು ನನ್ನ ಗಡ್ಡವನ್ನು, ತಲೆಗೂದಲನ್ನು ಹಿಡಿದು ಎಳೆಯಬೇಡ, ನೀನು ಇಸ್ರಾಯೀಲ್ ಸಂತತಿಗಳ ನಡುವೆ ಒಡಕುಂಟು ಮಾಡಿದೆ ಮತ್ತು ನನ್ನ ಮಾತಿಗೆ ಬೆಲೆ ಕೊಡಲಿಲ್ಲವೆಂದು ನೀನು ಹೇಳಬಹುದೆಂದು ನಾನು ಭಯಪಟ್ಟೆ.
ತಾಹಾಕುರಾನ್ ಸೂಚಿ
135ಆಯತ್
MeccanRevelation
92ಆಯತ್

ಅನುವಾದ — ತಾಹಾ 92

ಸೂರಾ ತಾಹಾ ಆಯತ್ 92 - ಓದಿ, ಆಲಿಸಿ, ಅನುವಾದ, ಕನ್ನಡ : 92&93

ಸೂರಾ ಆಯತ್ 92/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 90–94. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers