ತಾಹಾ · 93/135
ಅನುವಾದ ಉಚ್ಚಾರಣೆ — ಸೂರಾ ತಾಹಾ
أَلَّا تَتَّبِعَنِ ۖ أَفَعَصَيْتَ أَمْرِي ۝٩٣
Allaa tattabi`ani afa`asaita amree
📖 ಕನ್ನಡ ಅರ್ಥ
ಮೂಸಾ ಕೇಳಿದರು: ಓ ಹಾರೂನ್, ಇವರು ಮಾರ್ಗಭ್ರಷ್ಟರಾಗುತ್ತಿರುವುದನ್ನು ಕಂಡಾಗ ನನ್ನ ಅನುಸರಣೆ ಮಾಡದಂತೆ ನಿನ್ನನ್ನು ತಡೆದಿದ್ದಾದರೂ ಏನು? ನೀನು ಸಹ ನನ್ನ ಆದೇಶವನ್ನು ಧಿಕ್ಕರಿಸಿ ಬಿಟ್ಟೆಯಾ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 91-95 — ಸೂರಾ ತಾಹಾ

91قَالُوا لَن نَّبْرَحَ عَلَيْهِ عَاكِفِينَ حَتَّىٰ يَرْجِعَ إِلَيْنَا مُوسَىٰ
ಅವರು ಉತ್ತರ ನೀಡಿದರು: ಮೂಸಾ ನಮ್ಮೆಡೆಗೆ ಮರಳಿ ಬರುವವರೆಗೆ ನಾವು ಇದರ ಆರಾಧನೆಯನ್ನೇ ಮಾಡುತ್ತಿರುವೆವು.
92قَالَ يَا هَارُونُ مَا مَنَعَكَ إِذْ رَأَيْتَهُمْ ضَلُّوا
92&93
93أَلَّا تَتَّبِعَنِ ۖ أَفَعَصَيْتَ أَمْرِي
ಮೂಸಾ ಕೇಳಿದರು: ಓ ಹಾರೂನ್, ಇವರು ಮಾರ್ಗಭ್ರಷ್ಟರಾಗುತ್ತಿರುವುದನ್ನು ಕಂಡಾಗ ನನ್ನ ಅನುಸರಣೆ ಮಾಡದಂತೆ ನಿನ್ನನ್ನು ತಡೆದಿದ್ದಾದರೂ ಏನು? ನೀನು ಸಹ ನನ್ನ ಆದೇಶವನ್ನು ಧಿಕ್ಕರಿಸಿ ಬಿಟ್ಟೆಯಾ?
94قَالَ يَا ابْنَ أُمَّ لَا تَأْخُذْ بِلِحْيَتِي وَلَا بِرَأْسِي ۖ إِنِّي خَشِيتُ أَن تَقُولَ فَرَّقْتَ بَيْنَ بَنِي إِسْرَائِيلَ وَلَمْ تَرْقُبْ قَوْلِي
ಹಾರೂನ್ ಹೇಳಿದರು: ಓ ನನ್ನ ತಾಯಿಯ ಪುತ್ರನೇ, ನೀನು ನನ್ನ ಗಡ್ಡವನ್ನು, ತಲೆಗೂದಲನ್ನು ಹಿಡಿದು ಎಳೆಯಬೇಡ, ನೀನು ಇಸ್ರಾಯೀಲ್ ಸಂತತಿಗಳ ನಡುವೆ ಒಡಕುಂಟು ಮಾಡಿದೆ ಮತ್ತು ನನ್ನ ಮಾತಿಗೆ ಬೆಲೆ ಕೊಡಲಿಲ್ಲವೆಂದು ನೀನು ಹೇಳಬಹುದೆಂದು ನಾನು ಭಯಪಟ್ಟೆ.
95قَالَ فَمَا خَطْبُكَ يَا سَامِرِيُّ
ಮೂಸಾ ಕೇಳಿದರು: ಓ ಸಾಮಿರಿ, ನಿನ್ನ ಸಮಾಚಾರವೇನು?
ತಾಹಾಕುರಾನ್ ಸೂಚಿ
135ಆಯತ್
MeccanRevelation
93ಆಯತ್

ಅನುವಾದ — ತಾಹಾ 93

ಸೂರಾ ತಾಹಾ ಆಯತ್ 93 - ಓದಿ, ಆಲಿಸಿ, ಅನುವಾದ, ಕನ್ನಡ : ಮೂಸಾ ಕೇಳಿದರು: ಓ ಹಾರೂನ್, ಇವರು ಮಾರ್ಗಭ್ರಷ್ಟರಾಗುತ್ತಿರುವುದನ್ನು ಕಂಡಾಗ ನನ್ನ ಅನುಸರಣೆ ಮಾಡದಂತೆ…

ಸೂರಾ ಆಯತ್ 93/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 91–95. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers