ತಾಹಾ · 94/135
ಅನುವಾದ ಉಚ್ಚಾರಣೆ — ಸೂರಾ ತಾಹಾ
قَالَ يَا ابْنَ أُمَّ لَا تَأْخُذْ بِلِحْيَتِي وَلَا بِرَأْسِي ۖ إِنِّي خَشِيتُ أَن تَقُولَ فَرَّقْتَ بَيْنَ بَنِي إِسْرَائِيلَ وَلَمْ تَرْقُبْ قَوْلِي ۝٩٤
Qaala yabna`umma laa taakhuz bilihyatee wa laa biraasee innee khashetu an taqoola farraqta baina Baneee Israaa`eela wa lam tarqub qawlee
📖 ಕನ್ನಡ ಅರ್ಥ
ಹಾರೂನ್ ಹೇಳಿದರು: ಓ ನನ್ನ ತಾಯಿಯ ಪುತ್ರನೇ, ನೀನು ನನ್ನ ಗಡ್ಡವನ್ನು, ತಲೆಗೂದಲನ್ನು ಹಿಡಿದು ಎಳೆಯಬೇಡ, ನೀನು ಇಸ್ರಾಯೀಲ್ ಸಂತತಿಗಳ ನಡುವೆ ಒಡಕುಂಟು ಮಾಡಿದೆ ಮತ್ತು ನನ್ನ ಮಾತಿಗೆ ಬೆಲೆ ಕೊಡಲಿಲ್ಲವೆಂದು ನೀನು ಹೇಳಬಹುದೆಂದು ನಾನು ಭಯಪಟ್ಟೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 92-96 — ಸೂರಾ ತಾಹಾ

92قَالَ يَا هَارُونُ مَا مَنَعَكَ إِذْ رَأَيْتَهُمْ ضَلُّوا
92&93
93أَلَّا تَتَّبِعَنِ ۖ أَفَعَصَيْتَ أَمْرِي
ಮೂಸಾ ಕೇಳಿದರು: ಓ ಹಾರೂನ್, ಇವರು ಮಾರ್ಗಭ್ರಷ್ಟರಾಗುತ್ತಿರುವುದನ್ನು ಕಂಡಾಗ ನನ್ನ ಅನುಸರಣೆ ಮಾಡದಂತೆ ನಿನ್ನನ್ನು ತಡೆದಿದ್ದಾದರೂ ಏನು? ನೀನು ಸಹ ನನ್ನ ಆದೇಶವನ್ನು ಧಿಕ್ಕರಿಸಿ ಬಿಟ್ಟೆಯಾ?
94قَالَ يَا ابْنَ أُمَّ لَا تَأْخُذْ بِلِحْيَتِي وَلَا بِرَأْسِي ۖ إِنِّي خَشِيتُ أَن تَقُولَ فَرَّقْتَ بَيْنَ بَنِي إِسْرَائِيلَ وَلَمْ تَرْقُبْ قَوْلِي
ಹಾರೂನ್ ಹೇಳಿದರು: ಓ ನನ್ನ ತಾಯಿಯ ಪುತ್ರನೇ, ನೀನು ನನ್ನ ಗಡ್ಡವನ್ನು, ತಲೆಗೂದಲನ್ನು ಹಿಡಿದು ಎಳೆಯಬೇಡ, ನೀನು ಇಸ್ರಾಯೀಲ್ ಸಂತತಿಗಳ ನಡುವೆ ಒಡಕುಂಟು ಮಾಡಿದೆ ಮತ್ತು ನನ್ನ ಮಾತಿಗೆ ಬೆಲೆ ಕೊಡಲಿಲ್ಲವೆಂದು ನೀನು ಹೇಳಬಹುದೆಂದು ನಾನು ಭಯಪಟ್ಟೆ.
95قَالَ فَمَا خَطْبُكَ يَا سَامِرِيُّ
ಮೂಸಾ ಕೇಳಿದರು: ಓ ಸಾಮಿರಿ, ನಿನ್ನ ಸಮಾಚಾರವೇನು?
96قَالَ بَصُرْتُ بِمَا لَمْ يَبْصُرُوا بِهِ فَقَبَضْتُ قَبْضَةً مِّنْ أَثَرِ الرَّسُولِ فَنَبَذْتُهَا وَكَذَٰلِكَ سَوَّلَتْ لِي نَفْسِي
ಅವನು ಉತ್ತರಿಸಿದನು: ಅವರಿಗೆ ಕಾಣದಂತಹ ವಸ್ತುವೊಂದು ನನಗೆ ಕಂಡಿತು. ಆಗ ನಾನು ದೇವದೂತರ ಹೆಜ್ಜೆ ಗುರಿತಿನಿಂದ ಒಂದು ಹಿಡಿ ಮಣ್ಣನ್ನು ಮುಷ್ಠಿಯಲ್ಲಿ ತೆಗೆದುಕೊಂಡು ಅದರಲ್ಲಿ ಹಾಕಿ ಬಿಟ್ಟೆನು.ಹೀಗೆ ನನ್ನ ಮನಸ್ಸು ನನಗೆ ಇದನ್ನು ಸುಂದರವಾಗಿ ತೋರಿಸಿತು.
ತಾಹಾಕುರಾನ್ ಸೂಚಿ
135ಆಯತ್
MeccanRevelation
94ಆಯತ್

ಅನುವಾದ — ತಾಹಾ 94

ಸೂರಾ ತಾಹಾ ಆಯತ್ 94 - ಓದಿ, ಆಲಿಸಿ, ಅನುವಾದ, ಕನ್ನಡ : ಹಾರೂನ್ ಹೇಳಿದರು: ಓ ನನ್ನ ತಾಯಿಯ ಪುತ್ರನೇ, ನೀನು ನನ್ನ ಗಡ್ಡವನ್ನು, ತಲೆಗೂದಲನ್ನು…

ಸೂರಾ ಆಯತ್ 94/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 92–96. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers