ತಾಹಾ · 95/135
ಅನುವಾದ ಉಚ್ಚಾರಣೆ — ಸೂರಾ ತಾಹಾ
قَالَ فَمَا خَطْبُكَ يَا سَامِرِيُّ ۝٩٥
Qaala famaa khatbuka yaa Saamiriyy
📖 ಕನ್ನಡ ಅರ್ಥ
ಮೂಸಾ ಕೇಳಿದರು: ಓ ಸಾಮಿರಿ, ನಿನ್ನ ಸಮಾಚಾರವೇನು?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 93-97 — ಸೂರಾ ತಾಹಾ

93أَلَّا تَتَّبِعَنِ ۖ أَفَعَصَيْتَ أَمْرِي
ಮೂಸಾ ಕೇಳಿದರು: ಓ ಹಾರೂನ್, ಇವರು ಮಾರ್ಗಭ್ರಷ್ಟರಾಗುತ್ತಿರುವುದನ್ನು ಕಂಡಾಗ ನನ್ನ ಅನುಸರಣೆ ಮಾಡದಂತೆ ನಿನ್ನನ್ನು ತಡೆದಿದ್ದಾದರೂ ಏನು? ನೀನು ಸಹ ನನ್ನ ಆದೇಶವನ್ನು ಧಿಕ್ಕರಿಸಿ ಬಿಟ್ಟೆಯಾ?
94قَالَ يَا ابْنَ أُمَّ لَا تَأْخُذْ بِلِحْيَتِي وَلَا بِرَأْسِي ۖ إِنِّي خَشِيتُ أَن تَقُولَ فَرَّقْتَ بَيْنَ بَنِي إِسْرَائِيلَ وَلَمْ تَرْقُبْ قَوْلِي
ಹಾರೂನ್ ಹೇಳಿದರು: ಓ ನನ್ನ ತಾಯಿಯ ಪುತ್ರನೇ, ನೀನು ನನ್ನ ಗಡ್ಡವನ್ನು, ತಲೆಗೂದಲನ್ನು ಹಿಡಿದು ಎಳೆಯಬೇಡ, ನೀನು ಇಸ್ರಾಯೀಲ್ ಸಂತತಿಗಳ ನಡುವೆ ಒಡಕುಂಟು ಮಾಡಿದೆ ಮತ್ತು ನನ್ನ ಮಾತಿಗೆ ಬೆಲೆ ಕೊಡಲಿಲ್ಲವೆಂದು ನೀನು ಹೇಳಬಹುದೆಂದು ನಾನು ಭಯಪಟ್ಟೆ.
95قَالَ فَمَا خَطْبُكَ يَا سَامِرِيُّ
ಮೂಸಾ ಕೇಳಿದರು: ಓ ಸಾಮಿರಿ, ನಿನ್ನ ಸಮಾಚಾರವೇನು?
96قَالَ بَصُرْتُ بِمَا لَمْ يَبْصُرُوا بِهِ فَقَبَضْتُ قَبْضَةً مِّنْ أَثَرِ الرَّسُولِ فَنَبَذْتُهَا وَكَذَٰلِكَ سَوَّلَتْ لِي نَفْسِي
ಅವನು ಉತ್ತರಿಸಿದನು: ಅವರಿಗೆ ಕಾಣದಂತಹ ವಸ್ತುವೊಂದು ನನಗೆ ಕಂಡಿತು. ಆಗ ನಾನು ದೇವದೂತರ ಹೆಜ್ಜೆ ಗುರಿತಿನಿಂದ ಒಂದು ಹಿಡಿ ಮಣ್ಣನ್ನು ಮುಷ್ಠಿಯಲ್ಲಿ ತೆಗೆದುಕೊಂಡು ಅದರಲ್ಲಿ ಹಾಕಿ ಬಿಟ್ಟೆನು.ಹೀಗೆ ನನ್ನ ಮನಸ್ಸು ನನಗೆ ಇದನ್ನು ಸುಂದರವಾಗಿ ತೋರಿಸಿತು.
97قَالَ فَاذْهَبْ فَإِنَّ لَكَ فِي الْحَيَاةِ أَن تَقُولَ لَا مِسَاسَ ۖ وَإِنَّ لَكَ مَوْعِدًا لَّن تُخْلَفَهُ ۖ وَانظُرْ إِلَىٰ إِلَٰهِكَ الَّذِي ظَلْتَ عَلَيْهِ عَاكِفًا ۖ لَّنُحَرِّقَنَّهُ ثُمَّ لَنَنسِفَنَّهُ فِي الْيَمِّ نَسْفًا
ಅವರು ಹೇಳಿದರು: ಹಾಗಾದರೆ ಇಲ್ಲಿಂದ ಹೊರಟು ಹೋಗು. ಐಹಿಕ ಜೀವನದ ನಿನ್ನ ಶಿಕ್ಷೆಯು ಜೀವನವಿಡೀ ನನ್ನನ್ನು ಮುಟ್ಟಬೇಡಿ ಎಂದು ಹೇಳುತ್ತಿರುವುದಾಗಿದೆ ಮತ್ತು ನಿನಗೆ ಇನ್ನೊಂದು ವಾಗ್ದತ್ತ ಸಮಯವೂ ಇದೆ.ಅದು ನಿನ್ನಿಂದ ಎಂದೂ ತಪ್ಪಿಹೋಗದು. ಮತ್ತು ನೀನು ಪೂಜೆಯಲ್ಲಿ ನಿರತನಾಗುತ್ತಿದ್ದ ಆ ನಿನ್ನ ಆರಾಧ್ಯ ದೇವತೆಯನ್ನೂ ನೋಡು. ನಾವದನ್ನು ಸುಟ್ಟು ಬಿಡುವೆವು ಆ ಬಳಿಕ ಅದರ ಬೂದಿಯನ್ನು ಸಮುದ್ರದಲ್ಲಿ ಹಾರಿಸಿ ಬಿಡುವೆವು.
ತಾಹಾಕುರಾನ್ ಸೂಚಿ
135ಆಯತ್
MeccanRevelation
95ಆಯತ್

ಅನುವಾದ — ತಾಹಾ 95

ಸೂರಾ ತಾಹಾ ಆಯತ್ 95 - ಓದಿ, ಆಲಿಸಿ, ಅನುವಾದ, ಕನ್ನಡ : ಮೂಸಾ ಕೇಳಿದರು: ಓ ಸಾಮಿರಿ, ನಿನ್ನ ಸಮಾಚಾರವೇನು?

ಸೂರಾ ಆಯತ್ 95/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 93–97. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers