ತಾಹಾ · 97/135
ಅನುವಾದ ಉಚ್ಚಾರಣೆ — ಸೂರಾ ತಾಹಾ
قَالَ فَاذْهَبْ فَإِنَّ لَكَ فِي الْحَيَاةِ أَن تَقُولَ لَا مِسَاسَ ۖ وَإِنَّ لَكَ مَوْعِدًا لَّن تُخْلَفَهُ ۖ وَانظُرْ إِلَىٰ إِلَٰهِكَ الَّذِي ظَلْتَ عَلَيْهِ عَاكِفًا ۖ لَّنُحَرِّقَنَّهُ ثُمَّ لَنَنسِفَنَّهُ فِي الْيَمِّ نَسْفًا ٩٧
Transliteration
Qaala fazhab fa inna laka fil hayaati an taqoola laa misaasa wa inna laka maw`idal lan tukhlafahoo wanzur ilaaa ilaahikal lazee zalta `alaihi `aakifaa; lanuharriqannnahoo summa lanansifanahoo fil yammi nasfaa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರು ಹೇಳಿದರು: ಹಾಗಾದರೆ ಇಲ್ಲಿಂದ ಹೊರಟು ಹೋಗು. ಐಹಿಕ ಜೀವನದ ನಿನ್ನ ಶಿಕ್ಷೆಯು ಜೀವನವಿಡೀ ನನ್ನನ್ನು ಮುಟ್ಟಬೇಡಿ ಎಂದು ಹೇಳುತ್ತಿರುವುದಾಗಿದೆ ಮತ್ತು ನಿನಗೆ ಇನ್ನೊಂದು ವಾಗ್ದತ್ತ ಸಮಯವೂ ಇದೆ.ಅದು ನಿನ್ನಿಂದ ಎಂದೂ ತಪ್ಪಿಹೋಗದು. ಮತ್ತು ನೀನು ಪೂಜೆಯಲ್ಲಿ ನಿರತನಾಗುತ್ತಿದ್ದ ಆ ನಿನ್ನ ಆರಾಧ್ಯ ದೇವತೆಯನ್ನೂ ನೋಡು. ನಾವದನ್ನು ಸುಟ್ಟು ಬಿಡುವೆವು ಆ ಬಳಿಕ ಅದರ ಬೂದಿಯನ್ನು ಸಮುದ್ರದಲ್ಲಿ ಹಾರಿಸಿ ಬಿಡುವೆವು.
Additional reference in தமிழ்
🎧 ಆಲಿಸಿ
📜 ಆಯತ್ 95-99 — ಸೂರಾ ತಾಹಾ
95قَالَ فَمَا خَطْبُكَ يَا سَامِرِيُّ
ಮೂಸಾ ಕೇಳಿದರು: ಓ ಸಾಮಿರಿ, ನಿನ್ನ ಸಮಾಚಾರವೇನು?
96قَالَ بَصُرْتُ بِمَا لَمْ يَبْصُرُوا بِهِ فَقَبَضْتُ قَبْضَةً مِّنْ أَثَرِ الرَّسُولِ فَنَبَذْتُهَا وَكَذَٰلِكَ سَوَّلَتْ لِي نَفْسِي
ಅವನು ಉತ್ತರಿಸಿದನು: ಅವರಿಗೆ ಕಾಣದಂತಹ ವಸ್ತುವೊಂದು ನನಗೆ ಕಂಡಿತು. ಆಗ ನಾನು ದೇವದೂತರ ಹೆಜ್ಜೆ ಗುರಿತಿನಿಂದ ಒಂದು ಹಿಡಿ ಮಣ್ಣನ್ನು ಮುಷ್ಠಿಯಲ್ಲಿ ತೆಗೆದುಕೊಂಡು ಅದರಲ್ಲಿ ಹಾಕಿ ಬಿಟ್ಟೆನು.ಹೀಗೆ ನನ್ನ ಮನಸ್ಸು ನನಗೆ ಇದನ್ನು ಸುಂದರವಾಗಿ ತೋರಿಸಿತು.
97قَالَ فَاذْهَبْ فَإِنَّ لَكَ فِي الْحَيَاةِ أَن تَقُولَ لَا مِسَاسَ ۖ وَإِنَّ لَكَ مَوْعِدًا لَّن تُخْلَفَهُ ۖ وَانظُرْ إِلَىٰ إِلَٰهِكَ الَّذِي ظَلْتَ عَلَيْهِ عَاكِفًا ۖ لَّنُحَرِّقَنَّهُ ثُمَّ لَنَنسِفَنَّهُ فِي الْيَمِّ نَسْفًا
ಅವರು ಹೇಳಿದರು: ಹಾಗಾದರೆ ಇಲ್ಲಿಂದ ಹೊರಟು ಹೋಗು. ಐಹಿಕ ಜೀವನದ ನಿನ್ನ ಶಿಕ್ಷೆಯು ಜೀವನವಿಡೀ ನನ್ನನ್ನು ಮುಟ್ಟಬೇಡಿ ಎಂದು ಹೇಳುತ್ತಿರುವುದಾಗಿದೆ ಮತ್ತು ನಿನಗೆ ಇನ್ನೊಂದು ವಾಗ್ದತ್ತ ಸಮಯವೂ ಇದೆ.ಅದು ನಿನ್ನಿಂದ ಎಂದೂ ತಪ್ಪಿಹೋಗದು. ಮತ್ತು ನೀನು ಪೂಜೆಯಲ್ಲಿ ನಿರತನಾಗುತ್ತಿದ್ದ ಆ ನಿನ್ನ ಆರಾಧ್ಯ ದೇವತೆಯನ್ನೂ ನೋಡು. ನಾವದನ್ನು ಸುಟ್ಟು ಬಿಡುವೆವು ಆ ಬಳಿಕ ಅದರ ಬೂದಿಯನ್ನು ಸಮುದ್ರದಲ್ಲಿ ಹಾರಿಸಿ ಬಿಡುವೆವು.
98إِنَّمَا إِلَٰهُكُمُ اللَّهُ الَّذِي لَا إِلَٰهَ إِلَّا هُوَ ۚ وَسِعَ كُلَّ شَيْءٍ عِلْمًا
ವಾಸ್ತವದಲ್ಲಿ ನಿಮ್ಮ ನೈಜ ಆರಾಧ್ಯ ಕೇವಲ ಅಲ್ಲಾಹನಾಗಿದ್ದಾನೆ. ಅವನ ಹೊರತು ಇನ್ನಾವ ಆರಾಧ್ಯನಿಲ್ಲ. ಅವನ ಜ್ಞಾನವು ಸಕಲ ವಸ್ತುಗಳನ್ನು ವ್ಯಾಪಿಸಿಕೊಂಡಿದೆ.
99كَذَٰلِكَ نَقُصُّ عَلَيْكَ مِنْ أَنبَاءِ مَا قَدْ سَبَقَ ۚ وَقَدْ آتَيْنَاكَ مِن لَّدُنَّا ذِكْرًا
(ಓ ಪೈಗಂಬರರೇ) ಇದೇ ಪ್ರಕಾರ ನಾವು ನಿಮಗೆ ಕೆಲವು ಗತ ವೃತ್ತಾಂತಗಳನ್ನು ತಿಳಿಸಿಕೊಡುತ್ತೇವೆ ಮತ್ತು ನಿಶ್ಚಯವಾಗಿಯೂ ನಾವು ನಿಮಗೆ ನಮ್ಮ ವತಿಯ ಉದ್ಬೋಧೆ (ಕುರ್‌ಆನ್)ಯನ್ನು ದಯಪಾಲಿಸಿರುತ್ತೇವೆ.
ತಾಹಾಕುರಾನ್ ಸೂಚಿ
135ಆಯತ್
MeccanRevelation
97ಆಯತ್
ಅನುವಾದ — ತಾಹಾ 97
ಸೂರಾ ತಾಹಾ ಆಯತ್ 97 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು: ಹಾಗಾದರೆ ಇಲ್ಲಿಂದ ಹೊರಟು ಹೋಗು. ಐಹಿಕ ಜೀವನದ ನಿನ್ನ ಶಿಕ್ಷೆಯು…ಸೂರಾ ಆಯತ್ 97/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 95–99. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








