ತಾಹಾ · 98/135
ಅನುವಾದ ಉಚ್ಚಾರಣೆ — ಸೂರಾ ತಾಹಾ
إِنَّمَا إِلَٰهُكُمُ اللَّهُ الَّذِي لَا إِلَٰهَ إِلَّا هُوَ ۚ وَسِعَ كُلَّ شَيْءٍ عِلْمًا ۝٩٨
Innamaaa ilaahukkumul laahul lazee laa ilaaha illaa Hoo; wasi`a kulla shai`in ilmaa
📖 ಕನ್ನಡ ಅರ್ಥ
ವಾಸ್ತವದಲ್ಲಿ ನಿಮ್ಮ ನೈಜ ಆರಾಧ್ಯ ಕೇವಲ ಅಲ್ಲಾಹನಾಗಿದ್ದಾನೆ. ಅವನ ಹೊರತು ಇನ್ನಾವ ಆರಾಧ್ಯನಿಲ್ಲ. ಅವನ ಜ್ಞಾನವು ಸಕಲ ವಸ್ತುಗಳನ್ನು ವ್ಯಾಪಿಸಿಕೊಂಡಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 96-100 — ಸೂರಾ ತಾಹಾ

96قَالَ بَصُرْتُ بِمَا لَمْ يَبْصُرُوا بِهِ فَقَبَضْتُ قَبْضَةً مِّنْ أَثَرِ الرَّسُولِ فَنَبَذْتُهَا وَكَذَٰلِكَ سَوَّلَتْ لِي نَفْسِي
ಅವನು ಉತ್ತರಿಸಿದನು: ಅವರಿಗೆ ಕಾಣದಂತಹ ವಸ್ತುವೊಂದು ನನಗೆ ಕಂಡಿತು. ಆಗ ನಾನು ದೇವದೂತರ ಹೆಜ್ಜೆ ಗುರಿತಿನಿಂದ ಒಂದು ಹಿಡಿ ಮಣ್ಣನ್ನು ಮುಷ್ಠಿಯಲ್ಲಿ ತೆಗೆದುಕೊಂಡು ಅದರಲ್ಲಿ ಹಾಕಿ ಬಿಟ್ಟೆನು.ಹೀಗೆ ನನ್ನ ಮನಸ್ಸು ನನಗೆ ಇದನ್ನು ಸುಂದರವಾಗಿ ತೋರಿಸಿತು.
97قَالَ فَاذْهَبْ فَإِنَّ لَكَ فِي الْحَيَاةِ أَن تَقُولَ لَا مِسَاسَ ۖ وَإِنَّ لَكَ مَوْعِدًا لَّن تُخْلَفَهُ ۖ وَانظُرْ إِلَىٰ إِلَٰهِكَ الَّذِي ظَلْتَ عَلَيْهِ عَاكِفًا ۖ لَّنُحَرِّقَنَّهُ ثُمَّ لَنَنسِفَنَّهُ فِي الْيَمِّ نَسْفًا
ಅವರು ಹೇಳಿದರು: ಹಾಗಾದರೆ ಇಲ್ಲಿಂದ ಹೊರಟು ಹೋಗು. ಐಹಿಕ ಜೀವನದ ನಿನ್ನ ಶಿಕ್ಷೆಯು ಜೀವನವಿಡೀ ನನ್ನನ್ನು ಮುಟ್ಟಬೇಡಿ ಎಂದು ಹೇಳುತ್ತಿರುವುದಾಗಿದೆ ಮತ್ತು ನಿನಗೆ ಇನ್ನೊಂದು ವಾಗ್ದತ್ತ ಸಮಯವೂ ಇದೆ.ಅದು ನಿನ್ನಿಂದ ಎಂದೂ ತಪ್ಪಿಹೋಗದು. ಮತ್ತು ನೀನು ಪೂಜೆಯಲ್ಲಿ ನಿರತನಾಗುತ್ತಿದ್ದ ಆ ನಿನ್ನ ಆರಾಧ್ಯ ದೇವತೆಯನ್ನೂ ನೋಡು. ನಾವದನ್ನು ಸುಟ್ಟು ಬಿಡುವೆವು ಆ ಬಳಿಕ ಅದರ ಬೂದಿಯನ್ನು ಸಮುದ್ರದಲ್ಲಿ ಹಾರಿಸಿ ಬಿಡುವೆವು.
98إِنَّمَا إِلَٰهُكُمُ اللَّهُ الَّذِي لَا إِلَٰهَ إِلَّا هُوَ ۚ وَسِعَ كُلَّ شَيْءٍ عِلْمًا
ವಾಸ್ತವದಲ್ಲಿ ನಿಮ್ಮ ನೈಜ ಆರಾಧ್ಯ ಕೇವಲ ಅಲ್ಲಾಹನಾಗಿದ್ದಾನೆ. ಅವನ ಹೊರತು ಇನ್ನಾವ ಆರಾಧ್ಯನಿಲ್ಲ. ಅವನ ಜ್ಞಾನವು ಸಕಲ ವಸ್ತುಗಳನ್ನು ವ್ಯಾಪಿಸಿಕೊಂಡಿದೆ.
99كَذَٰلِكَ نَقُصُّ عَلَيْكَ مِنْ أَنبَاءِ مَا قَدْ سَبَقَ ۚ وَقَدْ آتَيْنَاكَ مِن لَّدُنَّا ذِكْرًا
(ಓ ಪೈಗಂಬರರೇ) ಇದೇ ಪ್ರಕಾರ ನಾವು ನಿಮಗೆ ಕೆಲವು ಗತ ವೃತ್ತಾಂತಗಳನ್ನು ತಿಳಿಸಿಕೊಡುತ್ತೇವೆ ಮತ್ತು ನಿಶ್ಚಯವಾಗಿಯೂ ನಾವು ನಿಮಗೆ ನಮ್ಮ ವತಿಯ ಉದ್ಬೋಧೆ (ಕುರ್‌ಆನ್)ಯನ್ನು ದಯಪಾಲಿಸಿರುತ್ತೇವೆ.
100مَّنْ أَعْرَضَ عَنْهُ فَإِنَّهُ يَحْمِلُ يَوْمَ الْقِيَامَةِ وِزْرًا
ಯಾರು ಅದರಿಂದ ವಿಮುಖನಾಗುತ್ತಾನೋ ಅವನು ನಿಶ್ಚಯವಾಗಿಯೂ ಪುನರುತ್ಥಾನದ ದಿನದಂದು ಪಾಪದ ಭಾರವನ್ನು ಹೊರುವನು.
ತಾಹಾಕುರಾನ್ ಸೂಚಿ
135ಆಯತ್
MeccanRevelation
98ಆಯತ್

ಅನುವಾದ — ತಾಹಾ 98

ಸೂರಾ ತಾಹಾ ಆಯತ್ 98 - ಓದಿ, ಆಲಿಸಿ, ಅನುವಾದ, ಕನ್ನಡ : ವಾಸ್ತವದಲ್ಲಿ ನಿಮ್ಮ ನೈಜ ಆರಾಧ್ಯ ಕೇವಲ ಅಲ್ಲಾಹನಾಗಿದ್ದಾನೆ. ಅವನ ಹೊರತು ಇನ್ನಾವ ಆರಾಧ್ಯನಿಲ್ಲ.…

ಸೂರಾ ಆಯತ್ 98/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 96–100. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers