ತಾಹಾ · 99/135
ಅನುವಾದ ಉಚ್ಚಾರಣೆ — ಸೂರಾ ತಾಹಾ
كَذَٰلِكَ نَقُصُّ عَلَيْكَ مِنْ أَنبَاءِ مَا قَدْ سَبَقَ ۚ وَقَدْ آتَيْنَاكَ مِن لَّدُنَّا ذِكْرًا ۝٩٩
Kazaalika naqussu `alaika min ambaaa`i maa qad sabaq; wa qad aatainaaka mil ladunnaa Zikraa
📖 ಕನ್ನಡ ಅರ್ಥ
(ಓ ಪೈಗಂಬರರೇ) ಇದೇ ಪ್ರಕಾರ ನಾವು ನಿಮಗೆ ಕೆಲವು ಗತ ವೃತ್ತಾಂತಗಳನ್ನು ತಿಳಿಸಿಕೊಡುತ್ತೇವೆ ಮತ್ತು ನಿಶ್ಚಯವಾಗಿಯೂ ನಾವು ನಿಮಗೆ ನಮ್ಮ ವತಿಯ ಉದ್ಬೋಧೆ (ಕುರ್‌ಆನ್)ಯನ್ನು ದಯಪಾಲಿಸಿರುತ್ತೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 97-101 — ಸೂರಾ ತಾಹಾ

97قَالَ فَاذْهَبْ فَإِنَّ لَكَ فِي الْحَيَاةِ أَن تَقُولَ لَا مِسَاسَ ۖ وَإِنَّ لَكَ مَوْعِدًا لَّن تُخْلَفَهُ ۖ وَانظُرْ إِلَىٰ إِلَٰهِكَ الَّذِي ظَلْتَ عَلَيْهِ عَاكِفًا ۖ لَّنُحَرِّقَنَّهُ ثُمَّ لَنَنسِفَنَّهُ فِي الْيَمِّ نَسْفًا
ಅವರು ಹೇಳಿದರು: ಹಾಗಾದರೆ ಇಲ್ಲಿಂದ ಹೊರಟು ಹೋಗು. ಐಹಿಕ ಜೀವನದ ನಿನ್ನ ಶಿಕ್ಷೆಯು ಜೀವನವಿಡೀ ನನ್ನನ್ನು ಮುಟ್ಟಬೇಡಿ ಎಂದು ಹೇಳುತ್ತಿರುವುದಾಗಿದೆ ಮತ್ತು ನಿನಗೆ ಇನ್ನೊಂದು ವಾಗ್ದತ್ತ ಸಮಯವೂ ಇದೆ.ಅದು ನಿನ್ನಿಂದ ಎಂದೂ ತಪ್ಪಿಹೋಗದು. ಮತ್ತು ನೀನು ಪೂಜೆಯಲ್ಲಿ ನಿರತನಾಗುತ್ತಿದ್ದ ಆ ನಿನ್ನ ಆರಾಧ್ಯ ದೇವತೆಯನ್ನೂ ನೋಡು. ನಾವದನ್ನು ಸುಟ್ಟು ಬಿಡುವೆವು ಆ ಬಳಿಕ ಅದರ ಬೂದಿಯನ್ನು ಸಮುದ್ರದಲ್ಲಿ ಹಾರಿಸಿ ಬಿಡುವೆವು.
98إِنَّمَا إِلَٰهُكُمُ اللَّهُ الَّذِي لَا إِلَٰهَ إِلَّا هُوَ ۚ وَسِعَ كُلَّ شَيْءٍ عِلْمًا
ವಾಸ್ತವದಲ್ಲಿ ನಿಮ್ಮ ನೈಜ ಆರಾಧ್ಯ ಕೇವಲ ಅಲ್ಲಾಹನಾಗಿದ್ದಾನೆ. ಅವನ ಹೊರತು ಇನ್ನಾವ ಆರಾಧ್ಯನಿಲ್ಲ. ಅವನ ಜ್ಞಾನವು ಸಕಲ ವಸ್ತುಗಳನ್ನು ವ್ಯಾಪಿಸಿಕೊಂಡಿದೆ.
99كَذَٰلِكَ نَقُصُّ عَلَيْكَ مِنْ أَنبَاءِ مَا قَدْ سَبَقَ ۚ وَقَدْ آتَيْنَاكَ مِن لَّدُنَّا ذِكْرًا
(ಓ ಪೈಗಂಬರರೇ) ಇದೇ ಪ್ರಕಾರ ನಾವು ನಿಮಗೆ ಕೆಲವು ಗತ ವೃತ್ತಾಂತಗಳನ್ನು ತಿಳಿಸಿಕೊಡುತ್ತೇವೆ ಮತ್ತು ನಿಶ್ಚಯವಾಗಿಯೂ ನಾವು ನಿಮಗೆ ನಮ್ಮ ವತಿಯ ಉದ್ಬೋಧೆ (ಕುರ್‌ಆನ್)ಯನ್ನು ದಯಪಾಲಿಸಿರುತ್ತೇವೆ.
100مَّنْ أَعْرَضَ عَنْهُ فَإِنَّهُ يَحْمِلُ يَوْمَ الْقِيَامَةِ وِزْرًا
ಯಾರು ಅದರಿಂದ ವಿಮುಖನಾಗುತ್ತಾನೋ ಅವನು ನಿಶ್ಚಯವಾಗಿಯೂ ಪುನರುತ್ಥಾನದ ದಿನದಂದು ಪಾಪದ ಭಾರವನ್ನು ಹೊರುವನು.
101خَالِدِينَ فِيهِ ۖ وَسَاءَ لَهُمْ يَوْمَ الْقِيَامَةِ حِمْلًا
ಅವರು ಅದರಲ್ಲಿ ಶಾಶ್ವತವಾಗಿರುವರು ಮತ್ತು ಅವರಿಗೆ ಪುನರುತ್ಥಾನದ ದಿನದಂದು ನಿಕೃಷ್ಟ ಭಾರವಿರುವುದು.
ತಾಹಾಕುರಾನ್ ಸೂಚಿ
135ಆಯತ್
MeccanRevelation
99ಆಯತ್

ಅನುವಾದ — ತಾಹಾ 99

ಸೂರಾ ತಾಹಾ ಆಯತ್ 99 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ಇದೇ ಪ್ರಕಾರ ನಾವು ನಿಮಗೆ ಕೆಲವು ಗತ ವೃತ್ತಾಂತಗಳನ್ನು ತಿಳಿಸಿಕೊಡುತ್ತೇವೆ…

ಸೂರಾ ಆಯತ್ 99/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 97–101. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers