ಅಲ್-ಅಂಬಿಯಾ · 10/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
لَقَدْ أَنزَلْنَا إِلَيْكُمْ كِتَابًا فِيهِ ذِكْرُكُمْ ۖ أَفَلَا تَعْقِلُونَ ۝١٠
Laqad anzalnaaa ilaikum Kitaaban feehi zikrukum afalaa ta`qiloon
📖 ಕನ್ನಡ ಅರ್ಥ
ನಿಶ್ಚಯವಾಗಿಯೂ ನಾವು ನಿಮ್ಮೆಡೆಗೆ ನಿಮ್ಮದೇ ಪ್ರಾಸ್ತಾವವಿರುವಂತಹ ಒಂದು ಗ್ರಂಥವನ್ನು ಅವತೀರ್ಣಗೊಳಿಸಿದ್ದೇವೆ. ಅದರಲ್ಲಿ ನಿಮಗೆ ಉದ್ಬೋಧವಿದೆ. ಹಾಗಿದ್ದೂ ನೀವು ವಿವೇಚಿಸಿಕೊಳ್ಳುವುದಿಲ್ಲವೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 8-12 — ಸೂರಾ ಅಲ್-ಅಂಬಿಯಾ

8وَمَا جَعَلْنَاهُمْ جَسَدًا لَّا يَأْكُلُونَ الطَّعَامَ وَمَا كَانُوا خَالِدِينَ
ನಾವು ಅವರಿಗೆ ಅಹಾರವನ್ನು ಸೇವಿಸದಂತಹ ಶರೀರವನ್ನು ಮಾಡಿರಲಿಲ್ಲ ಮತ್ತು ಅವರು ಶಾಶ್ವತರೂ ಆಗಿರಲಿಲ್ಲ.
9ثُمَّ صَدَقْنَاهُمُ الْوَعْدَ فَأَنجَيْنَاهُمْ وَمَن نَّشَاءُ وَأَهْلَكْنَا الْمُسْرِفِينَ
ಅನಂತರ ನಾವು ಅವರೊಂದಿಗೆ ಮಾಡಿದ ವಾಗ್ದಾನವನ್ನು ಪೂರ್ಣಗೊಳಿಸಿದೆವು. ನಾವು ಅವರನ್ನೂ ಮತ್ತು ನಾವಿಚ್ಛಿಸಿದ ಇತರರನ್ನು ರಕ್ಷಿಸಿದೆವು ಮತ್ತು ಮಿತಿಮೀರಿದವರನ್ನು ನಾಶ ಪಡಿಸಿದೆವು.
10لَقَدْ أَنزَلْنَا إِلَيْكُمْ كِتَابًا فِيهِ ذِكْرُكُمْ ۖ أَفَلَا تَعْقِلُونَ
ನಿಶ್ಚಯವಾಗಿಯೂ ನಾವು ನಿಮ್ಮೆಡೆಗೆ ನಿಮ್ಮದೇ ಪ್ರಾಸ್ತಾವವಿರುವಂತಹ ಒಂದು ಗ್ರಂಥವನ್ನು ಅವತೀರ್ಣಗೊಳಿಸಿದ್ದೇವೆ. ಅದರಲ್ಲಿ ನಿಮಗೆ ಉದ್ಬೋಧವಿದೆ. ಹಾಗಿದ್ದೂ ನೀವು ವಿವೇಚಿಸಿಕೊಳ್ಳುವುದಿಲ್ಲವೇ?
11وَكَمْ قَصَمْنَا مِن قَرْيَةٍ كَانَتْ ظَالِمَةً وَأَنشَأْنَا بَعْدَهَا قَوْمًا آخَرِينَ
ಅಕ್ರಮಿಯಾಗಿದ್ದಂತಹ ಅದೆಷ್ಟೋ ನಾಡುಗಳನ್ನು ನಾವು ಧ್ವಂಸಗೊಳಿಸಿ ಬಿಟ್ಟಿರುವೆವು ಮತ್ತು ಅವರ ನಂತರ ಇತರ ಜನಾಂಗಗಳನ್ನು ಸೃಷಿಸಿದೆವು.
12فَلَمَّا أَحَسُّوا بَأْسَنَا إِذَا هُم مِّنْهَا يَرْكُضُونَ
ಅವರು ನಮ್ಮ ಶಿಕ್ಷೆಯನ್ನು ಅನುಭವಿಸಿದಾಗ ಕೂಡಲೇ ಅದರಿಂದ ಓಡತೊಡಗಿದರು.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
10ಆಯತ್

ಅನುವಾದ — ಅಲ್-ಅಂಬಿಯಾ 10

ಸೂರಾ ಅಲ್-ಅಂಬಿಯಾ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯೂ ನಾವು ನಿಮ್ಮೆಡೆಗೆ ನಿಮ್ಮದೇ ಪ್ರಾಸ್ತಾವವಿರುವಂತಹ ಒಂದು ಗ್ರಂಥವನ್ನು ಅವತೀರ್ಣಗೊಳಿಸಿದ್ದೇವೆ. ಅದರಲ್ಲಿ ನಿಮಗೆ…

ಸೂರಾ ಆಯತ್ 10/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 8–12. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers