ಅಲ್-ಅಂಬಿಯಾ · 104/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
يَوْمَ نَطْوِي السَّمَاءَ كَطَيِّ السِّجِلِّ لِلْكُتُبِ ۚ كَمَا بَدَأْنَا أَوَّلَ خَلْقٍ نُّعِيدُهُ ۚ وَعْدًا عَلَيْنَا ۚ إِنَّا كُنَّا فَاعِلِينَ ۝١٠٤
Yawma natwis samaaa`a kataiyis sijilli lilkutub; kamaa badaanaa awwala khalqin nu`eeduh; wa`dan `alainaa; innaa kunna faa`ileen
📖 ಕನ್ನಡ ಅರ್ಥ
ಬರೆದ ಹಾಳೆಗಳನ್ನು ಸುರುಳಿ ಸುತ್ತುವಂತೆ ನಾವು ಆಕಾಶವನ್ನು ಸುತ್ತಿಬಿಡುವ ದಿನ. ನಾವು ಮೊದಲ ಬಾರಿ ಸೃಷ್ಟಿಯನ್ನು ಆರಂಭಿಸಿದAತೆಯೇ ಅದನ್ನು ಪುನರಾವರ್ತಿಸುವೆವು. ಇದು ನಮ್ಮ ಮೇಲೆ ಹೊಣೆಯಾಗಿರುವ ವಾಗ್ದಾನವಾಗಿದೆ. ನಿಶ್ಚಯವಾಗಿಯೂ ನಾವು ಇದನ್ನು ಮಾಡಿಯೇ ತೀರುವೆವು.

🎧 ಆಲಿಸಿ


📜 ಆಯತ್ 102-106 — ಸೂರಾ ಅಲ್-ಅಂಬಿಯಾ

102لَا يَسْمَعُونَ حَسِيسَهَا ۖ وَهُمْ فِي مَا اشْتَهَتْ أَنفُسُهُمْ خَالِدُونَ
ಅವರು ಅದರ ಮೆಲುಸದ್ದನ್ನೂ ಕೇಳಲಾರರು ಮತ್ತು ತಮ್ಮ ಮನ ಮೆಚ್ಚುವ ಸ್ಥಳಗಳಲ್ಲಿ ಶಾಶ್ವತವಾಗಿ ಇರುವರು.
103لَا يَحْزُنُهُمُ الْفَزَعُ الْأَكْبَرُ وَتَتَلَقَّاهُمُ الْمَلَائِكَةُ هَٰذَا يَوْمُكُمُ الَّذِي كُنتُمْ تُوعَدُونَ
ಅವರನ್ನು (ಪ್ರಳಯ ದಿನದ) ದೊಡ್ಡ ಭೀತಿಯು ದುಃಖಕ್ಕೀಡು ಮಾಡಲಾರದು ಮತ್ತು ಇದುವೇ ನಿಮಗೆ ವಾಗ್ದಾನ ನೀಡಲಾಗುತ್ತಿದ್ದ ದಿನವಾಗಿದೆ ಎಂದು ಮಲಕ್‌ಗಳು ಅವರನ್ನು ಬರಮಾಡಿ ಕೊಳ್ಳವರು.
104يَوْمَ نَطْوِي السَّمَاءَ كَطَيِّ السِّجِلِّ لِلْكُتُبِ ۚ كَمَا بَدَأْنَا أَوَّلَ خَلْقٍ نُّعِيدُهُ ۚ وَعْدًا عَلَيْنَا ۚ إِنَّا كُنَّا فَاعِلِينَ
ಬರೆದ ಹಾಳೆಗಳನ್ನು ಸುರುಳಿ ಸುತ್ತುವಂತೆ ನಾವು ಆಕಾಶವನ್ನು ಸುತ್ತಿಬಿಡುವ ದಿನ. ನಾವು ಮೊದಲ ಬಾರಿ ಸೃಷ್ಟಿಯನ್ನು ಆರಂಭಿಸಿದAತೆಯೇ ಅದನ್ನು ಪುನರಾವರ್ತಿಸುವೆವು. ಇದು ನಮ್ಮ ಮೇಲೆ ಹೊಣೆಯಾಗಿರುವ ವಾಗ್ದಾನವಾಗಿದೆ. ನಿಶ್ಚಯವಾಗಿಯೂ ನಾವು ಇದನ್ನು ಮಾಡಿಯೇ ತೀರುವೆವು.
105وَلَقَدْ كَتَبْنَا فِي الزَّبُورِ مِن بَعْدِ الذِّكْرِ أَنَّ الْأَرْضَ يَرِثُهَا عِبَادِيَ الصَّالِحُونَ
ನಾವು ಝಬೂರ್‌ನಲ್ಲಿ ಉಪದೇಶಗಳ ನಂತರ ಹೀಗೆ ದಾಖಲಿಸಿದ್ದೇವೆ. ಭೂಮಿಯ ವಾರೀಸುದಾರರು ನನ್ನ ಸಜ್ಜನ ದಾಸರಾಗುವರು.
106إِنَّ فِي هَٰذَا لَبَلَاغًا لِّقَوْمٍ عَابِدِينَ
ಖಂಡಿತವಾಗಿಯೂ ಇದರಲ್ಲಿ (ಕುರ್‌ಅನ್) ಆರಾಧಕರಾದ ದಾಸರಿಗೆ ಒಂದು ಮಹಾಸಂದೇಶವಿದೆ.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
104ಆಯತ್

ಅನುವಾದ — ಅಲ್-ಅಂಬಿಯಾ 104

ಸೂರಾ ಅಲ್-ಅಂಬಿಯಾ ಆಯತ್ 104 - ಓದಿ, ಆಲಿಸಿ, ಅನುವಾದ, ಕನ್ನಡ : ಬರೆದ ಹಾಳೆಗಳನ್ನು ಸುರುಳಿ ಸುತ್ತುವಂತೆ ನಾವು ಆಕಾಶವನ್ನು ಸುತ್ತಿಬಿಡುವ ದಿನ. ನಾವು ಮೊದಲ…

ಸೂರಾ ಆಯತ್ 104/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 102–106. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers