ಅಲ್-ಅಂಬಿಯಾ · 108/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
قُلْ إِنَّمَا يُوحَىٰ إِلَيَّ أَنَّمَا إِلَٰهُكُمْ إِلَٰهٌ وَاحِدٌ ۖ فَهَلْ أَنتُم مُّسْلِمُونَ ۝١٠٨
Qul innamaa yoohaa ilaiya annamaaa ilaahukum illaahunw Waahid, fahal antum muslimoon
📖 ಕನ್ನಡ ಅರ್ಥ
ಹೇಳಿರಿ: ನಿಮ್ಮ ದೇವನು ಏಕೈಕ ದೇವನೆಂದು, ನನ್ನೆಡೆ ದಿವ್ಯಸಂದೆಶ ಮಾಡಲಾಗುತ್ತಿದೆ: ನೀವೂ ವಿಧೇಯರಾಗುವಿರಾ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 106-110 — ಸೂರಾ ಅಲ್-ಅಂಬಿಯಾ

106إِنَّ فِي هَٰذَا لَبَلَاغًا لِّقَوْمٍ عَابِدِينَ
ಖಂಡಿತವಾಗಿಯೂ ಇದರಲ್ಲಿ (ಕುರ್‌ಅನ್) ಆರಾಧಕರಾದ ದಾಸರಿಗೆ ಒಂದು ಮಹಾಸಂದೇಶವಿದೆ.
107وَمَا أَرْسَلْنَاكَ إِلَّا رَحْمَةً لِّلْعَالَمِينَ
(ಓ ಪೈಗಂಬರರೇ) ನಿಮ್ಮನ್ನು ನಾವು ಸರ್ವಲೋಕದವರಿಗೆ ಅನುಗ್ರಹವಾಗಿ ಮಾಡಿ ಕಳುಹಿಸಿರುತ್ತೇವೆ.
108قُلْ إِنَّمَا يُوحَىٰ إِلَيَّ أَنَّمَا إِلَٰهُكُمْ إِلَٰهٌ وَاحِدٌ ۖ فَهَلْ أَنتُم مُّسْلِمُونَ
ಹೇಳಿರಿ: ನಿಮ್ಮ ದೇವನು ಏಕೈಕ ದೇವನೆಂದು, ನನ್ನೆಡೆ ದಿವ್ಯಸಂದೆಶ ಮಾಡಲಾಗುತ್ತಿದೆ: ನೀವೂ ವಿಧೇಯರಾಗುವಿರಾ?
109فَإِن تَوَلَّوْا فَقُلْ آذَنتُكُمْ عَلَىٰ سَوَاءٍ ۖ وَإِنْ أَدْرِي أَقَرِيبٌ أَم بَعِيدٌ مَّا تُوعَدُونَ
ಇನ್ನು ಅವರು ವಿಮುಖರಾಗುವುದಾದರೆ ಹೇಳಿರಿ: ನಾನು ನಿಮಗೆ ಸಮಾನ ರೀತಿಯಲ್ಲಿ ಎಚ್ಚರಿಸಿರುವೆನು ನಿಮ್ಮೊಂದಿಗೆ ವಾಗ್ದಾನ ಮಾಡಲಾಗುತ್ತಿರುವುದು (ಯಾತನೆ) ಸಮೀಪವಿದೆಯೋ ಅಥವಾ ದೂರವಿದೆಯೋ ಎಂಬುದನ್ನು ನಾನರಿಯೆನು.
110إِنَّهُ يَعْلَمُ الْجَهْرَ مِنَ الْقَوْلِ وَيَعْلَمُ مَا تَكْتُمُونَ
ನಿಸ್ಸಂದೇಹವಾಗಿಯೂ ಉಚ್ಛಸ್ವರದಲ್ಲಿ ಹೇಳುವುದನ್ನೂ, ರಹಸ್ಯವಾಗಿ ಹೇಳುವುದನ್ನೂ ಅಲ್ಲಾಹನು ಅರಿಯುತ್ತಾನೆ.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
108ಆಯತ್

ಅನುವಾದ — ಅಲ್-ಅಂಬಿಯಾ 108

ಸೂರಾ ಅಲ್-ಅಂಬಿಯಾ ಆಯತ್ 108 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ನಿಮ್ಮ ದೇವನು ಏಕೈಕ ದೇವನೆಂದು, ನನ್ನೆಡೆ ದಿವ್ಯಸಂದೆಶ ಮಾಡಲಾಗುತ್ತಿದೆ: ನೀವೂ ವಿಧೇಯರಾಗುವಿರಾ?

ಸೂರಾ ಆಯತ್ 108/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 106–110. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Thursday, October 1, 2026

Don't forget us in your sincere prayers