ಅಲ್-ಅಂಬಿಯಾ · 13/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
لَا تَرْكُضُوا وَارْجِعُوا إِلَىٰ مَا أُتْرِفْتُمْ فِيهِ وَمَسَاكِنِكُمْ لَعَلَّكُمْ تُسْأَلُونَ ۝١٣
Laa tarkudoo warji`ooo ilaa maaa utriftum feehe wa masaakinikum la`allakum tus`aloon
📖 ಕನ್ನಡ ಅರ್ಥ
ಓಡಬೇಡಿರಿ, ನೀವು ಸುಖಿಸುತ್ತಿದ್ದ ಸುಖ ಭೋಗದೆಡೆಗೆ ಮತ್ತು ನಿಮ್ಮ ಮನೆಗಳೆಡೆ ಮರಳಿರಿ. ನೀವು ವಿಚಾರಿಸಲ್ಪಡಲೂಬಹುದು

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 11-15 — ಸೂರಾ ಅಲ್-ಅಂಬಿಯಾ

11وَكَمْ قَصَمْنَا مِن قَرْيَةٍ كَانَتْ ظَالِمَةً وَأَنشَأْنَا بَعْدَهَا قَوْمًا آخَرِينَ
ಅಕ್ರಮಿಯಾಗಿದ್ದಂತಹ ಅದೆಷ್ಟೋ ನಾಡುಗಳನ್ನು ನಾವು ಧ್ವಂಸಗೊಳಿಸಿ ಬಿಟ್ಟಿರುವೆವು ಮತ್ತು ಅವರ ನಂತರ ಇತರ ಜನಾಂಗಗಳನ್ನು ಸೃಷಿಸಿದೆವು.
12فَلَمَّا أَحَسُّوا بَأْسَنَا إِذَا هُم مِّنْهَا يَرْكُضُونَ
ಅವರು ನಮ್ಮ ಶಿಕ್ಷೆಯನ್ನು ಅನುಭವಿಸಿದಾಗ ಕೂಡಲೇ ಅದರಿಂದ ಓಡತೊಡಗಿದರು.
13لَا تَرْكُضُوا وَارْجِعُوا إِلَىٰ مَا أُتْرِفْتُمْ فِيهِ وَمَسَاكِنِكُمْ لَعَلَّكُمْ تُسْأَلُونَ
ಓಡಬೇಡಿರಿ, ನೀವು ಸುಖಿಸುತ್ತಿದ್ದ ಸುಖ ಭೋಗದೆಡೆಗೆ ಮತ್ತು ನಿಮ್ಮ ಮನೆಗಳೆಡೆ ಮರಳಿರಿ. ನೀವು ವಿಚಾರಿಸಲ್ಪಡಲೂಬಹುದು
14قَالُوا يَا وَيْلَنَا إِنَّا كُنَّا ظَالِمِينَ
ಅವರು ಹೇಳತೊಡಗಿದರು. ಅಯ್ಯೋ ನಮ್ಮ ದುರ್ಗತಿಯೇ, ನಿಸ್ಸಂಶಯವಾಗಿಯೂ ನಾವು ಅಕ್ರಮಗಿಳಾಗಿದ್ದೆವು.
15فَمَا زَالَت تِّلْكَ دَعْوَاهُمْ حَتَّىٰ جَعَلْنَاهُمْ حَصِيدًا خَامِدِينَ
ಅನಂತರ ಅವರು ಇದೇ ರೀತಿ ಕೂಗುತ್ತಿದ್ದರು. ಕೊನೆಗೆ ನಾವು ಅವರನ್ನು ಬುಡದಿಂದಲೇ ಕೊಯ್ಯಲಾದ ಫಸಲು ಮತ್ತು ನಂದಿಹೋದ ಅಗ್ನಿಯಂತೆ ಮಾಡಿ ಬಿಟ್ಟೆವು.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
13ಆಯತ್

ಅನುವಾದ — ಅಲ್-ಅಂಬಿಯಾ 13

ಸೂರಾ ಅಲ್-ಅಂಬಿಯಾ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ಓಡಬೇಡಿರಿ, ನೀವು ಸುಖಿಸುತ್ತಿದ್ದ ಸುಖ ಭೋಗದೆಡೆಗೆ ಮತ್ತು ನಿಮ್ಮ ಮನೆಗಳೆಡೆ ಮರಳಿರಿ. ನೀವು…

ಸೂರಾ ಆಯತ್ 13/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 11–15. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers