ಅಲ್-ಅಂಬಿಯಾ · 16/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
وَمَا خَلَقْنَا السَّمَاءَ وَالْأَرْضَ وَمَا بَيْنَهُمَا لَاعِبِينَ ۝١٦
Wa maa khalaqnas samaaa`a wal arda wa maa bainahumaa laa`ibeen
📖 ಕನ್ನಡ ಅರ್ಥ
ನಾವು ಆಕಾಶವನ್ನು, ಭೂಮಿಯನ್ನು ಮತ್ತು ಅವೆರಡರ ನಡುವೆಯಿರುವ ವಸ್ತುಗಳನ್ನು ಆಟ ವಿನೋದಕ್ಕಾಗಿ ಸೃಷ್ಟಿಸಿರುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 14-18 — ಸೂರಾ ಅಲ್-ಅಂಬಿಯಾ

14قَالُوا يَا وَيْلَنَا إِنَّا كُنَّا ظَالِمِينَ
ಅವರು ಹೇಳತೊಡಗಿದರು. ಅಯ್ಯೋ ನಮ್ಮ ದುರ್ಗತಿಯೇ, ನಿಸ್ಸಂಶಯವಾಗಿಯೂ ನಾವು ಅಕ್ರಮಗಿಳಾಗಿದ್ದೆವು.
15فَمَا زَالَت تِّلْكَ دَعْوَاهُمْ حَتَّىٰ جَعَلْنَاهُمْ حَصِيدًا خَامِدِينَ
ಅನಂತರ ಅವರು ಇದೇ ರೀತಿ ಕೂಗುತ್ತಿದ್ದರು. ಕೊನೆಗೆ ನಾವು ಅವರನ್ನು ಬುಡದಿಂದಲೇ ಕೊಯ್ಯಲಾದ ಫಸಲು ಮತ್ತು ನಂದಿಹೋದ ಅಗ್ನಿಯಂತೆ ಮಾಡಿ ಬಿಟ್ಟೆವು.
16وَمَا خَلَقْنَا السَّمَاءَ وَالْأَرْضَ وَمَا بَيْنَهُمَا لَاعِبِينَ
ನಾವು ಆಕಾಶವನ್ನು, ಭೂಮಿಯನ್ನು ಮತ್ತು ಅವೆರಡರ ನಡುವೆಯಿರುವ ವಸ್ತುಗಳನ್ನು ಆಟ ವಿನೋದಕ್ಕಾಗಿ ಸೃಷ್ಟಿಸಿರುವುದಿಲ್ಲ.
17لَوْ أَرَدْنَا أَن نَّتَّخِذَ لَهْوًا لَّاتَّخَذْنَاهُ مِن لَّدُنَّا إِن كُنَّا فَاعِلِينَ
ನಾವು ಆಟ-ವಿನೋದಕ್ಕಾಗಿ ನಿಶ್ಚಯಿಸಲು ಇಚ್ಛಿಸಿರುತ್ತಿದ್ದರೆ ಖಂಡಿತವಾಗಿಯೂ ನಾವು ಅದನ್ನು ನಮ್ಮ ಬಳಿಯೇ ಮಾಡಿಕೊಳ್ಳುತ್ತಿದ್ದೆವು. ನಾವು ಹಾಗೆ ಮಾಡುವವರೇ ಆಗಿದ್ದರೆ.
18بَلْ نَقْذِفُ بِالْحَقِّ عَلَى الْبَاطِلِ فَيَدْمَغُهُ فَإِذَا هُوَ زَاهِقٌ ۚ وَلَكُمُ الْوَيْلُ مِمَّا تَصِفُونَ
ಹಾಗಲ್ಲ. ನಾವು ಸತ್ಯವನ್ನು ಮಿಥ್ಯದ ಮೇಲೆ ಹೊಡೆಯುತ್ತೇವೆ ಆಗ ಅದು ಮಿಥ್ಯದ ತಲೆಯನ್ನು ಹೊಡೆದುಬಿಡುತ್ತದೆ. ಮತ್ತು ಅದು ನೋಡು ನೋಡುತ್ತಲೇ ನಾಶವಾಗಿಬಿಡುತ್ತದೆ. ನೀವು ಉಂಟುಮಾಡುತ್ತಿರುವ ಮಾತುಗಳಿಂದಲೇ ನಿಮಗೆ ವಿನಾಶ ಕಾದಿದೆ.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
16ಆಯತ್

ಅನುವಾದ — ಅಲ್-ಅಂಬಿಯಾ 16

ಸೂರಾ ಅಲ್-ಅಂಬಿಯಾ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಆಕಾಶವನ್ನು, ಭೂಮಿಯನ್ನು ಮತ್ತು ಅವೆರಡರ ನಡುವೆಯಿರುವ ವಸ್ತುಗಳನ್ನು ಆಟ ವಿನೋದಕ್ಕಾಗಿ ಸೃಷ್ಟಿಸಿರುವುದಿಲ್ಲ.

ಸೂರಾ ಆಯತ್ 16/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 14–18. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers