ಅಲ್-ಅಂಬಿಯಾ · 21/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
أَمِ اتَّخَذُوا آلِهَةً مِّنَ الْأَرْضِ هُمْ يُنشِرُونَ ۝٢١
Amit takhazooo aalihatam minal ardi hum yunshiroon
📖 ಕನ್ನಡ ಅರ್ಥ
ಏನು ಅವರು ಮಣ್ಣಿನಿಂದ ಮಾಡಿಕೊಂಡಿರುವ ದೇವರುಗಳು ಜೀವ ನೀಡಬಲ್ಲರೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 19-23 — ಸೂರಾ ಅಲ್-ಅಂಬಿಯಾ

19وَلَهُ مَن فِي السَّمَاوَاتِ وَالْأَرْضِ ۚ وَمَنْ عِندَهُ لَا يَسْتَكْبِرُونَ عَنْ عِبَادَتِهِ وَلَا يَسْتَحْسِرُونَ
ಭೂಮಿ ಆಕಾಶಗಳಲ್ಲಿರುವುದೆಲ್ಲವು ಅಲ್ಲಾಹನದ್ದಾಗಿದೆ ಮತ್ತು ಅವನ ಸನ್ನಿಧಿಯಲ್ಲಿರುವವರು ಅವನ ಆರಾಧನೆಯಿಂದ ದರ್ಪ ತೋರುವುದಿಲ್ಲ ಹಾಗೂ ದಣಿಯುವುದೂ ಇಲ್ಲ.
20يُسَبِّحُونَ اللَّيْلَ وَالنَّهَارَ لَا يَفْتُرُونَ
ಅವರು ಹಗಲು, ರಾತ್ರಿ ಅವನ ಪಾವಿತ್ರö್ಯವನ್ನು ಸ್ತುತಿಸುತ್ತಾರೆ ಮತ್ತು ಅವರು ದಣಿಯುವುದಿಲ್ಲ.
21أَمِ اتَّخَذُوا آلِهَةً مِّنَ الْأَرْضِ هُمْ يُنشِرُونَ
ಏನು ಅವರು ಮಣ್ಣಿನಿಂದ ಮಾಡಿಕೊಂಡಿರುವ ದೇವರುಗಳು ಜೀವ ನೀಡಬಲ್ಲರೇ?
22لَوْ كَانَ فِيهِمَا آلِهَةٌ إِلَّا اللَّهُ لَفَسَدَتَا ۚ فَسُبْحَانَ اللَّهِ رَبِّ الْعَرْشِ عَمَّا يَصِفُونَ
ಭೂಮಿ ಅಕಾಶಗಳಲ್ಲಿ ಅಲ್ಲಾಹನ ಹೊರತು ಇತರ ದೇವರುಗಳಿರುತ್ತಿದ್ದರೆ ಅವೆರಡೂ ಅವ್ಯವಸ್ಥೆಗೆ ತುತ್ತಾಗುತ್ತಿದ್ದವು. ಆದರೆ ಸಿಂಹಾಸನದ ಪ್ರಭುವಾದ ಅಲ್ಲಾಹನು ಈ ಬಹುದೇವಾರಾಧಕರು ವರ್ಣಿಸುತ್ತಿರುವುದರಿಂದ ಅದೆಷ್ಟೋ ಪವಿತ್ರನು.
23لَا يُسْأَلُ عَمَّا يَفْعَلُ وَهُمْ يُسْأَلُونَ
ಅವನು ಮಾಡುತ್ತಿರುವ ಕಾರ್ಯಗಳ ಬಗ್ಗೆ ಅವನು ವಿಚಾರಿಸಲ್ಪಡಲಾರನು ಮತ್ತು ಅವರೆಲ್ಲರೂ ವಿಚಾರಿಸಲ್ಪಡುವರು.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
21ಆಯತ್

ಅನುವಾದ — ಅಲ್-ಅಂಬಿಯಾ 21

ಸೂರಾ ಅಲ್-ಅಂಬಿಯಾ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ಏನು ಅವರು ಮಣ್ಣಿನಿಂದ ಮಾಡಿಕೊಂಡಿರುವ ದೇವರುಗಳು ಜೀವ ನೀಡಬಲ್ಲರೇ?

ಸೂರಾ ಆಯತ್ 21/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 19–23. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Thursday, October 1, 2026

Don't forget us in your sincere prayers