ಅಲ್-ಅಂಬಿಯಾ · 23/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
لَا يُسْأَلُ عَمَّا يَفْعَلُ وَهُمْ يُسْأَلُونَ ۝٢٣
Laa yus`alu `ammaa yaf`alu wa hum yus`aloon
📖 ಕನ್ನಡ ಅರ್ಥ
ಅವನು ಮಾಡುತ್ತಿರುವ ಕಾರ್ಯಗಳ ಬಗ್ಗೆ ಅವನು ವಿಚಾರಿಸಲ್ಪಡಲಾರನು ಮತ್ತು ಅವರೆಲ್ಲರೂ ವಿಚಾರಿಸಲ್ಪಡುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 21-25 — ಸೂರಾ ಅಲ್-ಅಂಬಿಯಾ

21أَمِ اتَّخَذُوا آلِهَةً مِّنَ الْأَرْضِ هُمْ يُنشِرُونَ
ಏನು ಅವರು ಮಣ್ಣಿನಿಂದ ಮಾಡಿಕೊಂಡಿರುವ ದೇವರುಗಳು ಜೀವ ನೀಡಬಲ್ಲರೇ?
22لَوْ كَانَ فِيهِمَا آلِهَةٌ إِلَّا اللَّهُ لَفَسَدَتَا ۚ فَسُبْحَانَ اللَّهِ رَبِّ الْعَرْشِ عَمَّا يَصِفُونَ
ಭೂಮಿ ಅಕಾಶಗಳಲ್ಲಿ ಅಲ್ಲಾಹನ ಹೊರತು ಇತರ ದೇವರುಗಳಿರುತ್ತಿದ್ದರೆ ಅವೆರಡೂ ಅವ್ಯವಸ್ಥೆಗೆ ತುತ್ತಾಗುತ್ತಿದ್ದವು. ಆದರೆ ಸಿಂಹಾಸನದ ಪ್ರಭುವಾದ ಅಲ್ಲಾಹನು ಈ ಬಹುದೇವಾರಾಧಕರು ವರ್ಣಿಸುತ್ತಿರುವುದರಿಂದ ಅದೆಷ್ಟೋ ಪವಿತ್ರನು.
23لَا يُسْأَلُ عَمَّا يَفْعَلُ وَهُمْ يُسْأَلُونَ
ಅವನು ಮಾಡುತ್ತಿರುವ ಕಾರ್ಯಗಳ ಬಗ್ಗೆ ಅವನು ವಿಚಾರಿಸಲ್ಪಡಲಾರನು ಮತ್ತು ಅವರೆಲ್ಲರೂ ವಿಚಾರಿಸಲ್ಪಡುವರು.
24أَمِ اتَّخَذُوا مِن دُونِهِ آلِهَةً ۖ قُلْ هَاتُوا بُرْهَانَكُمْ ۖ هَٰذَا ذِكْرُ مَن مَّعِيَ وَذِكْرُ مَن قَبْلِي ۗ بَلْ أَكْثَرُهُمْ لَا يَعْلَمُونَ الْحَقَّ ۖ فَهُم مُّعْرِضُونَ
ಏನು, ಅವರು ಅಲ್ಲಾಹನ ಹೊರತು ಇತರ ದೇವರುಗಳನ್ನು ಮಾಡಿಕೊಂಡಿದ್ದಾರೆಯೇ? ಅವರೊಂದಿಗೆ ಹೇಳಿ: ನೀವು ನಿಮ್ಮ ಪುರಾವೆಯನ್ನು ತನ್ನಿರಿ. ಇದು ನನ್ನೊಡನೆ ಇರುವವರ ಗ್ರಂಥ ಕುರ್‌ಆನ್ ಆಗಿದೆ ಮತ್ತು ನನ್ನ ಮುಂಚಿನವರ ಗ್ರಂಥಗಳೂ ಇವೆ. ವಾಸ್ತವದಲ್ಲಿ ಅವರಲ್ಲಿ ಹೆಚ್ಚಿನವರು ಸತ್ಯವನ್ನು ಅರಿಯುವುದಿಲ್ಲ. ಹಾಗಾಗಿ ಅವರು ವಿಮುಖರಾಗಿ ಬಿಟ್ಟಿದ್ದಾರೆ.
25وَمَا أَرْسَلْنَا مِن قَبْلِكَ مِن رَّسُولٍ إِلَّا نُوحِي إِلَيْهِ أَنَّهُ لَا إِلَٰهَ إِلَّا أَنَا فَاعْبُدُونِ
ನನ್ನ ಹೊರತು ಇನ್ನಾವ ಆರಾಧ್ಯನೂ ಇಲ್ಲ. ಆದ್ದರಿಂದ ನೀವೆಲ್ಲರೂ ನನ್ನನ್ನು ಮಾತ್ರ ಆರಾಧಿಸಿರಿ ಎಂಬ ದಿವ್ಯ ಸಂದೇಶ ನೀಡದೇ ನಿಮಗಿಂತ ಮುಂಚೆ ನಾವು ಯಾವೊಬ್ಬ ಸಂದೇಶವಾಹಕನನ್ನು ಕಳುಹಿಸಿರುವುದಿಲ್ಲ.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
23ಆಯತ್

ಅನುವಾದ — ಅಲ್-ಅಂಬಿಯಾ 23

ಸೂರಾ ಅಲ್-ಅಂಬಿಯಾ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಮಾಡುತ್ತಿರುವ ಕಾರ್ಯಗಳ ಬಗ್ಗೆ ಅವನು ವಿಚಾರಿಸಲ್ಪಡಲಾರನು ಮತ್ತು ಅವರೆಲ್ಲರೂ ವಿಚಾರಿಸಲ್ಪಡುವರು.

ಸೂರಾ ಆಯತ್ 23/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 21–25. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers