ಅಲ್-ಅಂಬಿಯಾ · 26/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
وَقَالُوا اتَّخَذَ الرَّحْمَٰنُ وَلَدًا ۗ سُبْحَانَهُ ۚ بَلْ عِبَادٌ مُّكْرَمُونَ ۝٢٦
Wa qaalut takhazar Rahmaanu waladan Subhaanah; bal `ibaadum mkkramoon
📖 ಕನ್ನಡ ಅರ್ಥ
ಪರಮ ದಯಾಮಯನು ಮಕ್ಕಳನ್ನು ಹೊಂದಿದ್ದಾನೆAದು ಅವರು ಹೇಳುತ್ತಾರೆ. ಅಲ್ಲಾಹನು ಪರಮ ಪಾವನನು. ಅವರು (ಮಲಕ್‌ಗಳು) ಸನ್ಮಾನ್ಯ ದಾಸರಾಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 24-28 — ಸೂರಾ ಅಲ್-ಅಂಬಿಯಾ

24أَمِ اتَّخَذُوا مِن دُونِهِ آلِهَةً ۖ قُلْ هَاتُوا بُرْهَانَكُمْ ۖ هَٰذَا ذِكْرُ مَن مَّعِيَ وَذِكْرُ مَن قَبْلِي ۗ بَلْ أَكْثَرُهُمْ لَا يَعْلَمُونَ الْحَقَّ ۖ فَهُم مُّعْرِضُونَ
ಏನು, ಅವರು ಅಲ್ಲಾಹನ ಹೊರತು ಇತರ ದೇವರುಗಳನ್ನು ಮಾಡಿಕೊಂಡಿದ್ದಾರೆಯೇ? ಅವರೊಂದಿಗೆ ಹೇಳಿ: ನೀವು ನಿಮ್ಮ ಪುರಾವೆಯನ್ನು ತನ್ನಿರಿ. ಇದು ನನ್ನೊಡನೆ ಇರುವವರ ಗ್ರಂಥ ಕುರ್‌ಆನ್ ಆಗಿದೆ ಮತ್ತು ನನ್ನ ಮುಂಚಿನವರ ಗ್ರಂಥಗಳೂ ಇವೆ. ವಾಸ್ತವದಲ್ಲಿ ಅವರಲ್ಲಿ ಹೆಚ್ಚಿನವರು ಸತ್ಯವನ್ನು ಅರಿಯುವುದಿಲ್ಲ. ಹಾಗಾಗಿ ಅವರು ವಿಮುಖರಾಗಿ ಬಿಟ್ಟಿದ್ದಾರೆ.
25وَمَا أَرْسَلْنَا مِن قَبْلِكَ مِن رَّسُولٍ إِلَّا نُوحِي إِلَيْهِ أَنَّهُ لَا إِلَٰهَ إِلَّا أَنَا فَاعْبُدُونِ
ನನ್ನ ಹೊರತು ಇನ್ನಾವ ಆರಾಧ್ಯನೂ ಇಲ್ಲ. ಆದ್ದರಿಂದ ನೀವೆಲ್ಲರೂ ನನ್ನನ್ನು ಮಾತ್ರ ಆರಾಧಿಸಿರಿ ಎಂಬ ದಿವ್ಯ ಸಂದೇಶ ನೀಡದೇ ನಿಮಗಿಂತ ಮುಂಚೆ ನಾವು ಯಾವೊಬ್ಬ ಸಂದೇಶವಾಹಕನನ್ನು ಕಳುಹಿಸಿರುವುದಿಲ್ಲ.
26وَقَالُوا اتَّخَذَ الرَّحْمَٰنُ وَلَدًا ۗ سُبْحَانَهُ ۚ بَلْ عِبَادٌ مُّكْرَمُونَ
ಪರಮ ದಯಾಮಯನು ಮಕ್ಕಳನ್ನು ಹೊಂದಿದ್ದಾನೆAದು ಅವರು ಹೇಳುತ್ತಾರೆ. ಅಲ್ಲಾಹನು ಪರಮ ಪಾವನನು. ಅವರು (ಮಲಕ್‌ಗಳು) ಸನ್ಮಾನ್ಯ ದಾಸರಾಗಿದ್ದಾರೆ.
27لَا يَسْبِقُونَهُ بِالْقَوْلِ وَهُم بِأَمْرِهِ يَعْمَلُونَ
ಅವರು ಅಲ್ಲಾಹನ ಎದುರು ಅಡ್ಡ ಮಾತನಾಡುವುದಿಲ್ಲ. ಮಾತ್ರವಲ್ಲ ಅವನ ಆದೇಶದಂತೆ ಕಾರ್ಯವೆಸಗುತ್ತಾರೆ.
28يَعْلَمُ مَا بَيْنَ أَيْدِيهِمْ وَمَا خَلْفَهُمْ وَلَا يَشْفَعُونَ إِلَّا لِمَنِ ارْتَضَىٰ وَهُم مِّنْ خَشْيَتِهِ مُشْفِقُونَ
ಅವರ ಮುಂದೆ ಮತ್ತು ಹಿಂದಿರುವುದನ್ನು ಅವನು ಬಲ್ಲನು ಮತ್ತು ಅಲ್ಲಾಹನು ಸಂತೃಪ್ತನಾಗಿರುವವರ ಹೊರತು ಅವರು ಇನ್ನಾರ ಪರವಾಗಿಯೂ ಶಿಫಾರಸ್ಸು ಮಾಡಲಾರರು ಮತ್ತು ಅವರು ಅವನ ಭಯದಿಂದ ನಡುಗುತ್ತಿರುತ್ತಾರೆ.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
26ಆಯತ್

ಅನುವಾದ — ಅಲ್-ಅಂಬಿಯಾ 26

ಸೂರಾ ಅಲ್-ಅಂಬಿಯಾ ಆಯತ್ 26 - ಓದಿ, ಆಲಿಸಿ, ಅನುವಾದ, ಕನ್ನಡ : ಪರಮ ದಯಾಮಯನು ಮಕ್ಕಳನ್ನು ಹೊಂದಿದ್ದಾನೆAದು ಅವರು ಹೇಳುತ್ತಾರೆ. ಅಲ್ಲಾಹನು ಪರಮ ಪಾವನನು. ಅವರು…

ಸೂರಾ ಆಯತ್ 26/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 24–28. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers