ಅಲ್-ಅಂಬಿಯಾ · 32/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
وَجَعَلْنَا السَّمَاءَ سَقْفًا مَّحْفُوظًا ۖ وَهُمْ عَنْ آيَاتِهَا مُعْرِضُونَ ۝٣٢
Wa ja`alnas samaaa`a saqfam mahfoozanw wa hum `an Aayaatihaa mu`ridoon
📖 ಕನ್ನಡ ಅರ್ಥ
ನಾವು ಆಕಾಶವನ್ನು ಸುರಕ್ಷಿತ ಮೇಲ್ಛಾವಣಿಯನ್ನಾಗಿ ಮಾಡಿದ್ದೇವೆ. ಆದರೆ ಅವರು ಅದರ ದೃಷ್ಟಾಂತಗಳ ಬಗ್ಗೆ ನಿರ್ಲಕ್ಷö್ಯರಾಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 30-34 — ಸೂರಾ ಅಲ್-ಅಂಬಿಯಾ

30أَوَلَمْ يَرَ الَّذِينَ كَفَرُوا أَنَّ السَّمَاوَاتِ وَالْأَرْضَ كَانَتَا رَتْقًا فَفَتَقْنَاهُمَا ۖ وَجَعَلْنَا مِنَ الْمَاءِ كُلَّ شَيْءٍ حَيٍّ ۖ أَفَلَا يُؤْمِنُونَ
ಆಕಾಶಗಳು ಭೂಮಿಯು ಪರಸ್ಪರ ಕೂಡಿಕೊಂಡಿದ್ದವು ನಂತರ ನಾವು ಅವುಗಳನ್ನು ಬೇರ್ಪಡಿಸಿದ್ದನ್ನು, ಸತ್ಯನಿಷೇಧಿಗಳು ಕಾಣುವುದಿಲ್ಲವೇ? ನಾವು ಪ್ರತಿಯೊಂದು ಜೀವಿಯನ್ನು ನೀರಿನಿಂದ ಉಂಟು ಮಾಡಿರುತ್ತೇವೆ ಹಾಗಿದ್ದೂ ಅವರು ವಿಶ್ವಾಸವಿರಿಸವುದಿಲ್ಲವೇ?
31وَجَعَلْنَا فِي الْأَرْضِ رَوَاسِيَ أَن تَمِيدَ بِهِمْ وَجَعَلْنَا فِيهَا فِجَاجًا سُبُلًا لَّعَلَّهُمْ يَهْتَدُونَ
ಭೂಮಿಯು ಜನರೊಂದಿಗೆ ವಾಲದಂತೆ ಅದರಲ್ಲಿ ನಾವು ಪರ್ವತಶ್ರೇಣಿಗಳನ್ನು ನಾಟಿರುವೆವು. ಮತ್ತು ಅವರು ಗುರಿ ತಲುಪಲೆಂದು ಅದರಲ್ಲಿ ನಾವು ವಿಶಾಲ ಮಾರ್ಗಗಳನ್ನು ಮಾಡಿದ್ದೇವೆ.
32وَجَعَلْنَا السَّمَاءَ سَقْفًا مَّحْفُوظًا ۖ وَهُمْ عَنْ آيَاتِهَا مُعْرِضُونَ
ನಾವು ಆಕಾಶವನ್ನು ಸುರಕ್ಷಿತ ಮೇಲ್ಛಾವಣಿಯನ್ನಾಗಿ ಮಾಡಿದ್ದೇವೆ. ಆದರೆ ಅವರು ಅದರ ದೃಷ್ಟಾಂತಗಳ ಬಗ್ಗೆ ನಿರ್ಲಕ್ಷö್ಯರಾಗಿದ್ದಾರೆ.
33وَهُوَ الَّذِي خَلَقَ اللَّيْلَ وَالنَّهَارَ وَالشَّمْسَ وَالْقَمَرَ ۖ كُلٌّ فِي فَلَكٍ يَسْبَحُونَ
ಹಗಲು, ರಾತ್ರಿ, ಸೂರ್ಯ ಮತ್ತು ಚಂದ್ರನನ್ನು ಸೃಷ್ಟಿಸಿದವನು ಅವನೇ, ಎಲ್ಲವೂ ತಮ್ಮದೇ ಕಕ್ಷೆಯಲ್ಲಿ ತೇಲುತ್ತಿವೆ.
34وَمَا جَعَلْنَا لِبَشَرٍ مِّن قَبْلِكَ الْخُلْدَ ۖ أَفَإِن مِّتَّ فَهُمُ الْخَالِدُونَ
ಹಗಲು, ರಾತ್ರಿ, ಸೂರ್ಯ ಮತ್ತು ಚಂದ್ರನನ್ನು ಸೃಷ್ಟಿಸಿದವನು ಅವನೇ, ಎಲ್ಲವೂ ತಮ್ಮದೇ ಕಕ್ಷೆಯಲ್ಲಿ ತೇಲುತ್ತಿವೆ.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
32ಆಯತ್

ಅನುವಾದ — ಅಲ್-ಅಂಬಿಯಾ 32

ಸೂರಾ ಅಲ್-ಅಂಬಿಯಾ ಆಯತ್ 32 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಆಕಾಶವನ್ನು ಸುರಕ್ಷಿತ ಮೇಲ್ಛಾವಣಿಯನ್ನಾಗಿ ಮಾಡಿದ್ದೇವೆ. ಆದರೆ ಅವರು ಅದರ ದೃಷ್ಟಾಂತಗಳ ಬಗ್ಗೆ…

ಸೂರಾ ಆಯತ್ 32/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 30–34. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers