ಅಲ್-ಅಂಬಿಯಾ · 36/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
وَإِذَا رَآكَ الَّذِينَ كَفَرُوا إِن يَتَّخِذُونَكَ إِلَّا هُزُوًا أَهَٰذَا الَّذِي يَذْكُرُ آلِهَتَكُمْ وَهُم بِذِكْرِ الرَّحْمَٰنِ هُمْ كَافِرُونَ ۝٣٦
Wa izaa ra aakal lazeena kafarooo iny-yattakhizoonaka illa huzuwaa; ahaazal lazee yazkuru aalihatakum wa hum bi zikrir Rahmaani hum kaafiroon
📖 ಕನ್ನಡ ಅರ್ಥ
ಸತ್ಯ ನಿಷೇಧಿಗಳು ನಿಮ್ಮನ್ನು ಕಂಡಾಗ ನಿಮ್ಮ ದೇವರುಗಳ ಖಂಡನಾತ್ಮಕ ಪ್ರಸ್ತಾಪ ಮಾಡುವವನು ಇವನೇ ಎನು? ಎಂದು ಪರಿಹಾಸ್ಯ ಮಾಡುತ್ತಾರೆ ಮತ್ತು ಅವರಾದರೂ ಪರಮ ದಯಾಮಯನ ಸ್ಮರಣೆಯನ್ನು ನಿರಾಕರಿಸುತ್ತಾರೆ.

🎧 ಆಲಿಸಿ


📜 ಆಯತ್ 34-38 — ಸೂರಾ ಅಲ್-ಅಂಬಿಯಾ

34وَمَا جَعَلْنَا لِبَشَرٍ مِّن قَبْلِكَ الْخُلْدَ ۖ أَفَإِن مِّتَّ فَهُمُ الْخَالِدُونَ
ಹಗಲು, ರಾತ್ರಿ, ಸೂರ್ಯ ಮತ್ತು ಚಂದ್ರನನ್ನು ಸೃಷ್ಟಿಸಿದವನು ಅವನೇ, ಎಲ್ಲವೂ ತಮ್ಮದೇ ಕಕ್ಷೆಯಲ್ಲಿ ತೇಲುತ್ತಿವೆ.
35كُلُّ نَفْسٍ ذَائِقَةُ الْمَوْتِ ۗ وَنَبْلُوكُم بِالشَّرِّ وَالْخَيْرِ فِتْنَةً ۖ وَإِلَيْنَا تُرْجَعُونَ
ಪ್ರತಿಯೊಂದು ಜೀವಿಗೂ ಮರಣದ ರುಚಿ ಸವಿಯಬೇಕಾಗಿದೆ. ಮತ್ತು ನಿಮ್ಮನ್ನು ನಾವು ಕಷ್ಟ ಸುಖದಲ್ಲಿ ಪರೀಕ್ಷಿಸುವೆವು. ಕೊನೆಗೆ ನೀವೆಲ್ಲರೂ ನಮ್ಮೆಡೆಗೇ ಮರಳಿಸಲ್ಪಡುವಿರಿ.
36وَإِذَا رَآكَ الَّذِينَ كَفَرُوا إِن يَتَّخِذُونَكَ إِلَّا هُزُوًا أَهَٰذَا الَّذِي يَذْكُرُ آلِهَتَكُمْ وَهُم بِذِكْرِ الرَّحْمَٰنِ هُمْ كَافِرُونَ
ಸತ್ಯ ನಿಷೇಧಿಗಳು ನಿಮ್ಮನ್ನು ಕಂಡಾಗ ನಿಮ್ಮ ದೇವರುಗಳ ಖಂಡನಾತ್ಮಕ ಪ್ರಸ್ತಾಪ ಮಾಡುವವನು ಇವನೇ ಎನು? ಎಂದು ಪರಿಹಾಸ್ಯ ಮಾಡುತ್ತಾರೆ ಮತ್ತು ಅವರಾದರೂ ಪರಮ ದಯಾಮಯನ ಸ್ಮರಣೆಯನ್ನು ನಿರಾಕರಿಸುತ್ತಾರೆ.
37خُلِقَ الْإِنسَانُ مِنْ عَجَلٍ ۚ سَأُرِيكُمْ آيَاتِي فَلَا تَسْتَعْجِلُونِ
ಮನುಷ್ಯನನ್ನು ದುಡುಕು ಸ್ವಭಾವದವನಾಗಿ ಸೃಷ್ಟಿಸಲಾಗಿದೆ. ಸಧ್ಯದಲ್ಲೇ ನಾನು ನಿಮಗೆ ನನ್ನ ದೃಷ್ಟಾಂತಗಳನ್ನು ತೋರಿಸಿ ಕೊಡಲಿದ್ದೇನೆ. ನೀವು ನನ್ನಲ್ಲಿ (ಯಾತನೆಗಾಗಿ) ಆತುರ ಪಡಬೇಡಿರಿ.
38وَيَقُولُونَ مَتَىٰ هَٰذَا الْوَعْدُ إِن كُنتُمْ صَادِقِينَ
ನೀವು ಸತ್ಯವಂತರಾಗಿದ್ದರೆ ಈ ವಾಗ್ದಾನ ಈಡೇರುವುದು ಯಾವಾಗ ಎಂದು ಇವರು ಕೇಳುತ್ತಾರೆ.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
36ಆಯತ್

ಅನುವಾದ — ಅಲ್-ಅಂಬಿಯಾ 36

ಸೂರಾ ಅಲ್-ಅಂಬಿಯಾ ಆಯತ್ 36 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯ ನಿಷೇಧಿಗಳು ನಿಮ್ಮನ್ನು ಕಂಡಾಗ ನಿಮ್ಮ ದೇವರುಗಳ ಖಂಡನಾತ್ಮಕ ಪ್ರಸ್ತಾಪ ಮಾಡುವವನು ಇವನೇ…

ಸೂರಾ ಆಯತ್ 36/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 34–38. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers