ಅಲ್-ಅಂಬಿಯಾ · 38/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
وَيَقُولُونَ مَتَىٰ هَٰذَا الْوَعْدُ إِن كُنتُمْ صَادِقِينَ ۝٣٨
Wa yaqooloona mataa haazal wa`du in kuntum saadiqeen
📖 ಕನ್ನಡ ಅರ್ಥ
ನೀವು ಸತ್ಯವಂತರಾಗಿದ್ದರೆ ಈ ವಾಗ್ದಾನ ಈಡೇರುವುದು ಯಾವಾಗ ಎಂದು ಇವರು ಕೇಳುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 36-40 — ಸೂರಾ ಅಲ್-ಅಂಬಿಯಾ

36وَإِذَا رَآكَ الَّذِينَ كَفَرُوا إِن يَتَّخِذُونَكَ إِلَّا هُزُوًا أَهَٰذَا الَّذِي يَذْكُرُ آلِهَتَكُمْ وَهُم بِذِكْرِ الرَّحْمَٰنِ هُمْ كَافِرُونَ
ಸತ್ಯ ನಿಷೇಧಿಗಳು ನಿಮ್ಮನ್ನು ಕಂಡಾಗ ನಿಮ್ಮ ದೇವರುಗಳ ಖಂಡನಾತ್ಮಕ ಪ್ರಸ್ತಾಪ ಮಾಡುವವನು ಇವನೇ ಎನು? ಎಂದು ಪರಿಹಾಸ್ಯ ಮಾಡುತ್ತಾರೆ ಮತ್ತು ಅವರಾದರೂ ಪರಮ ದಯಾಮಯನ ಸ್ಮರಣೆಯನ್ನು ನಿರಾಕರಿಸುತ್ತಾರೆ.
37خُلِقَ الْإِنسَانُ مِنْ عَجَلٍ ۚ سَأُرِيكُمْ آيَاتِي فَلَا تَسْتَعْجِلُونِ
ಮನುಷ್ಯನನ್ನು ದುಡುಕು ಸ್ವಭಾವದವನಾಗಿ ಸೃಷ್ಟಿಸಲಾಗಿದೆ. ಸಧ್ಯದಲ್ಲೇ ನಾನು ನಿಮಗೆ ನನ್ನ ದೃಷ್ಟಾಂತಗಳನ್ನು ತೋರಿಸಿ ಕೊಡಲಿದ್ದೇನೆ. ನೀವು ನನ್ನಲ್ಲಿ (ಯಾತನೆಗಾಗಿ) ಆತುರ ಪಡಬೇಡಿರಿ.
38وَيَقُولُونَ مَتَىٰ هَٰذَا الْوَعْدُ إِن كُنتُمْ صَادِقِينَ
ನೀವು ಸತ್ಯವಂತರಾಗಿದ್ದರೆ ಈ ವಾಗ್ದಾನ ಈಡೇರುವುದು ಯಾವಾಗ ಎಂದು ಇವರು ಕೇಳುತ್ತಾರೆ.
39لَوْ يَعْلَمُ الَّذِينَ كَفَرُوا حِينَ لَا يَكُفُّونَ عَن وُجُوهِهِمُ النَّارَ وَلَا عَن ظُهُورِهِمْ وَلَا هُمْ يُنصَرُونَ
ಸತ್ಯನಿಷೇಧಿಗಳು ತಮ್ಮ ಮುಖಗಳಿಂದಾಗಲೀ, ತಮ್ಮ ಬೆನ್ನುಗಳಿಂದಾಗಲೀ ನರಕಾಗ್ನಿಯನ್ನು ತಡೆಯಲಾಗದ ಮತ್ತು ಸಹಾಯವನ್ನೂ ನೀಡಲಾಗದ ಸಂದರ್ಭವನ್ನು ಅರಿಯುತ್ತಿದ್ದರೆ!
40بَلْ تَأْتِيهِم بَغْتَةً فَتَبْهَتُهُمْ فَلَا يَسْتَطِيعُونَ رَدَّهَا وَلَا هُمْ يُنظَرُونَ
ಪ್ರಳಯ ಸಮಯವು ಹಠಾತ್ತನೆ ಅವರ ಬಳಿಗೆ ಬಂದೆರಗುವುದು ಮತ್ತು ಅವರನ್ನು ದಿಗ್ಭಾçಂತಗೊಳಿಸುವುದು. ಅನಂತರ ಅವರು ಅದನ್ನು ತಡೆಯಲಾರರು ಮತ್ತು ಅವರಿಗೆ ಕಾಲಾವಕಾಶವೂ ನೀಡಲಾಗದು.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
38ಆಯತ್

ಅನುವಾದ — ಅಲ್-ಅಂಬಿಯಾ 38

ಸೂರಾ ಅಲ್-ಅಂಬಿಯಾ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಸತ್ಯವಂತರಾಗಿದ್ದರೆ ಈ ವಾಗ್ದಾನ ಈಡೇರುವುದು ಯಾವಾಗ ಎಂದು ಇವರು ಕೇಳುತ್ತಾರೆ.

ಸೂರಾ ಆಯತ್ 38/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 36–40. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers