ಅಲ್-ಅಂಬಿಯಾ · 40/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
بَلْ تَأْتِيهِم بَغْتَةً فَتَبْهَتُهُمْ فَلَا يَسْتَطِيعُونَ رَدَّهَا وَلَا هُمْ يُنظَرُونَ ۝٤٠
Bal taateehim baghtatan fatabhatuhum falaa yastatee`oona raddahaa wa laa hum yunzaroon
📖 ಕನ್ನಡ ಅರ್ಥ
ಪ್ರಳಯ ಸಮಯವು ಹಠಾತ್ತನೆ ಅವರ ಬಳಿಗೆ ಬಂದೆರಗುವುದು ಮತ್ತು ಅವರನ್ನು ದಿಗ್ಭಾçಂತಗೊಳಿಸುವುದು. ಅನಂತರ ಅವರು ಅದನ್ನು ತಡೆಯಲಾರರು ಮತ್ತು ಅವರಿಗೆ ಕಾಲಾವಕಾಶವೂ ನೀಡಲಾಗದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 38-42 — ಸೂರಾ ಅಲ್-ಅಂಬಿಯಾ

38وَيَقُولُونَ مَتَىٰ هَٰذَا الْوَعْدُ إِن كُنتُمْ صَادِقِينَ
ನೀವು ಸತ್ಯವಂತರಾಗಿದ್ದರೆ ಈ ವಾಗ್ದಾನ ಈಡೇರುವುದು ಯಾವಾಗ ಎಂದು ಇವರು ಕೇಳುತ್ತಾರೆ.
39لَوْ يَعْلَمُ الَّذِينَ كَفَرُوا حِينَ لَا يَكُفُّونَ عَن وُجُوهِهِمُ النَّارَ وَلَا عَن ظُهُورِهِمْ وَلَا هُمْ يُنصَرُونَ
ಸತ್ಯನಿಷೇಧಿಗಳು ತಮ್ಮ ಮುಖಗಳಿಂದಾಗಲೀ, ತಮ್ಮ ಬೆನ್ನುಗಳಿಂದಾಗಲೀ ನರಕಾಗ್ನಿಯನ್ನು ತಡೆಯಲಾಗದ ಮತ್ತು ಸಹಾಯವನ್ನೂ ನೀಡಲಾಗದ ಸಂದರ್ಭವನ್ನು ಅರಿಯುತ್ತಿದ್ದರೆ!
40بَلْ تَأْتِيهِم بَغْتَةً فَتَبْهَتُهُمْ فَلَا يَسْتَطِيعُونَ رَدَّهَا وَلَا هُمْ يُنظَرُونَ
ಪ್ರಳಯ ಸಮಯವು ಹಠಾತ್ತನೆ ಅವರ ಬಳಿಗೆ ಬಂದೆರಗುವುದು ಮತ್ತು ಅವರನ್ನು ದಿಗ್ಭಾçಂತಗೊಳಿಸುವುದು. ಅನಂತರ ಅವರು ಅದನ್ನು ತಡೆಯಲಾರರು ಮತ್ತು ಅವರಿಗೆ ಕಾಲಾವಕಾಶವೂ ನೀಡಲಾಗದು.
41وَلَقَدِ اسْتُهْزِئَ بِرُسُلٍ مِّن قَبْلِكَ فَحَاقَ بِالَّذِينَ سَخِرُوا مِنْهُم مَّا كَانُوا بِهِ يَسْتَهْزِئُونَ
ಓ ಪ್ರವಾದಿ ನಿಮಗಿಂತ ಮುಂಚಿನ ಸಂದೇಶವಾಹಕರೊAದಿಗೂ ಪರಿಹಾಸ್ಯ ಮಾಡಲಾಗಿತ್ತು. ಆದರೆ ಅವರಿಗೆ ಪರಿಹಾಸ್ಯ ಮಾಡುತ್ತಿದ್ದುದ್ದೇ ಆವರಿಸಿ ಬಿಟ್ಟಿತು.
42قُلْ مَن يَكْلَؤُكُم بِاللَّيْلِ وَالنَّهَارِ مِنَ الرَّحْمَٰنِ ۗ بَلْ هُمْ عَن ذِكْرِ رَبِّهِم مُّعْرِضُونَ
ಹಗಲು, ರಾತ್ರಿಯಲ್ಲಿ ನಿಮ್ಮನ್ನು ಪರಮ ದಯಾಮಯನಾದ ಅಲ್ಲಾಹನಿಂದ ರಕ್ಷಿಸುವವನಾರು? ಎಂದು ನೀವು ಅವರೊಂದಿಗೆ ಕೇಳಿರಿ. ನಿಜವಾಗಿಯೂ ಅವರು ತಮ್ಮ ಪ್ರಭುವಿನ ಸ್ಮರಣೆಯಿಂದ ವಿಮುಖರಾಗಿದ್ದಾರೆ.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
40ಆಯತ್

ಅನುವಾದ — ಅಲ್-ಅಂಬಿಯಾ 40

ಸೂರಾ ಅಲ್-ಅಂಬಿಯಾ ಆಯತ್ 40 - ಓದಿ, ಆಲಿಸಿ, ಅನುವಾದ, ಕನ್ನಡ : ಪ್ರಳಯ ಸಮಯವು ಹಠಾತ್ತನೆ ಅವರ ಬಳಿಗೆ ಬಂದೆರಗುವುದು ಮತ್ತು ಅವರನ್ನು ದಿಗ್ಭಾçಂತಗೊಳಿಸುವುದು. ಅನಂತರ…

ಸೂರಾ ಆಯತ್ 40/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 38–42. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers