ಅಲ್-ಅಂಬಿಯಾ · 43/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
أَمْ لَهُمْ آلِهَةٌ تَمْنَعُهُم مِّن دُونِنَا ۚ لَا يَسْتَطِيعُونَ نَصْرَ أَنفُسِهِمْ وَلَا هُم مِّنَّا يُصْحَبُونَ ۝٤٣
Am lahum aalihatun tamna`ulum min dooninaa; laa yastatee`oona nasra anfusihim wa laa hum minnna yus-haboon
📖 ಕನ್ನಡ ಅರ್ಥ
ಏನು! ಅವರಿಗೆ ನಮ್ಮ ಹೊರತು ವಿಪತ್ತುಗಳಿಂದ ತಡೆಯುವಂತಹ ಇತರೆ ದೇವರುಗಳಿದ್ದಾರೆಯೇ? ಅವರು ಸ್ವತಃ ತಮಗೂ ಸಹಾಯ ಮಡಲಾರರು ಮತ್ತು ಅವರಿಗೆ ನಮ್ಮ ಕಡೆಯಿಂದ ಸಹಾಯವು ನೀಡಲಾಗದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 41-45 — ಸೂರಾ ಅಲ್-ಅಂಬಿಯಾ

41وَلَقَدِ اسْتُهْزِئَ بِرُسُلٍ مِّن قَبْلِكَ فَحَاقَ بِالَّذِينَ سَخِرُوا مِنْهُم مَّا كَانُوا بِهِ يَسْتَهْزِئُونَ
ಓ ಪ್ರವಾದಿ ನಿಮಗಿಂತ ಮುಂಚಿನ ಸಂದೇಶವಾಹಕರೊAದಿಗೂ ಪರಿಹಾಸ್ಯ ಮಾಡಲಾಗಿತ್ತು. ಆದರೆ ಅವರಿಗೆ ಪರಿಹಾಸ್ಯ ಮಾಡುತ್ತಿದ್ದುದ್ದೇ ಆವರಿಸಿ ಬಿಟ್ಟಿತು.
42قُلْ مَن يَكْلَؤُكُم بِاللَّيْلِ وَالنَّهَارِ مِنَ الرَّحْمَٰنِ ۗ بَلْ هُمْ عَن ذِكْرِ رَبِّهِم مُّعْرِضُونَ
ಹಗಲು, ರಾತ್ರಿಯಲ್ಲಿ ನಿಮ್ಮನ್ನು ಪರಮ ದಯಾಮಯನಾದ ಅಲ್ಲಾಹನಿಂದ ರಕ್ಷಿಸುವವನಾರು? ಎಂದು ನೀವು ಅವರೊಂದಿಗೆ ಕೇಳಿರಿ. ನಿಜವಾಗಿಯೂ ಅವರು ತಮ್ಮ ಪ್ರಭುವಿನ ಸ್ಮರಣೆಯಿಂದ ವಿಮುಖರಾಗಿದ್ದಾರೆ.
43أَمْ لَهُمْ آلِهَةٌ تَمْنَعُهُم مِّن دُونِنَا ۚ لَا يَسْتَطِيعُونَ نَصْرَ أَنفُسِهِمْ وَلَا هُم مِّنَّا يُصْحَبُونَ
ಏನು! ಅವರಿಗೆ ನಮ್ಮ ಹೊರತು ವಿಪತ್ತುಗಳಿಂದ ತಡೆಯುವಂತಹ ಇತರೆ ದೇವರುಗಳಿದ್ದಾರೆಯೇ? ಅವರು ಸ್ವತಃ ತಮಗೂ ಸಹಾಯ ಮಡಲಾರರು ಮತ್ತು ಅವರಿಗೆ ನಮ್ಮ ಕಡೆಯಿಂದ ಸಹಾಯವು ನೀಡಲಾಗದು.
44بَلْ مَتَّعْنَا هَٰؤُلَاءِ وَآبَاءَهُمْ حَتَّىٰ طَالَ عَلَيْهِمُ الْعُمُرُ ۗ أَفَلَا يَرَوْنَ أَنَّا نَأْتِي الْأَرْضَ نَنقُصُهَا مِنْ أَطْرَافِهَا ۚ أَفَهُمُ الْغَالِبُونَ
ವಾಸ್ತವದಲ್ಲಿ ನಾವು ಅವರಿಗೂ, ಅವರ ಪೂರ್ವಿಕರಿಗೂ ಐಹಿಕ ಸುಖಭೂಗವನ್ನು ನೀಡಿರುತ್ತೇವೆ. ಕೊನೆಗೆ ಅವರ ಮೇಲೆ ಆಯುಷ್ಯವು ಸುಧೀರ್ಘವಾಯಿತು. ನಾವು ಭೂಮಿಯನ್ನು ಅದರ ಅಂಚುಗಳಿAದ ಕಿರಿದಾಗಿಸುತ್ತಾ ಬರುತ್ತಿರುವುದನ್ನು ಅವರು ಕಾಣುತ್ತಿಲ್ಲವೇ? ಇನ್ನು ಅವರೇ ಮೇಲುಗೈ ಸಾಧಿಸುವರೇ?
45قُلْ إِنَّمَا أُنذِرُكُم بِالْوَحْيِ ۚ وَلَا يَسْمَعُ الصُّمُّ الدُّعَاءَ إِذَا مَا يُنذَرُونَ
ಹೇಳಿರಿ: ನಾನು ನಿನಗೆ ದಿವ್ಯ ಸಂದೇಶದ ಮೂಲಕ ಎಚ್ಚರಿಕೆ ನೀಡುತ್ತಿರುವೆನು. ಆದರೆ ಕಿವುಡರಿಗೆ ಎಚ್ಚರಿಕೆ ನೀಡಲಾದಾಗ ಕರೆಯನ್ನು ಕೇಳಿಸಿಕೊಳ್ಳಲಾರರು.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
43ಆಯತ್

ಅನುವಾದ — ಅಲ್-ಅಂಬಿಯಾ 43

ಸೂರಾ ಅಲ್-ಅಂಬಿಯಾ ಆಯತ್ 43 - ಓದಿ, ಆಲಿಸಿ, ಅನುವಾದ, ಕನ್ನಡ : ಏನು! ಅವರಿಗೆ ನಮ್ಮ ಹೊರತು ವಿಪತ್ತುಗಳಿಂದ ತಡೆಯುವಂತಹ ಇತರೆ ದೇವರುಗಳಿದ್ದಾರೆಯೇ? ಅವರು ಸ್ವತಃ…

ಸೂರಾ ಆಯತ್ 43/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 41–45. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Thursday, October 1, 2026

Don't forget us in your sincere prayers