ಅಲ್-ಅಂಬಿಯಾ · 44/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
بَلْ مَتَّعْنَا هَٰؤُلَاءِ وَآبَاءَهُمْ حَتَّىٰ طَالَ عَلَيْهِمُ الْعُمُرُ ۗ أَفَلَا يَرَوْنَ أَنَّا نَأْتِي الْأَرْضَ نَنقُصُهَا مِنْ أَطْرَافِهَا ۚ أَفَهُمُ الْغَالِبُونَ ۝٤٤
Bal matta`naa haaa`ulaaa`i wa aabaaa`ahum hattaa taala `alaihimul `umur; afalaa yarawna anna naatil arda nanqusuhaa min atraafihaa; afahumul ghaaliboon
📖 ಕನ್ನಡ ಅರ್ಥ
ವಾಸ್ತವದಲ್ಲಿ ನಾವು ಅವರಿಗೂ, ಅವರ ಪೂರ್ವಿಕರಿಗೂ ಐಹಿಕ ಸುಖಭೂಗವನ್ನು ನೀಡಿರುತ್ತೇವೆ. ಕೊನೆಗೆ ಅವರ ಮೇಲೆ ಆಯುಷ್ಯವು ಸುಧೀರ್ಘವಾಯಿತು. ನಾವು ಭೂಮಿಯನ್ನು ಅದರ ಅಂಚುಗಳಿAದ ಕಿರಿದಾಗಿಸುತ್ತಾ ಬರುತ್ತಿರುವುದನ್ನು ಅವರು ಕಾಣುತ್ತಿಲ್ಲವೇ? ಇನ್ನು ಅವರೇ ಮೇಲುಗೈ ಸಾಧಿಸುವರೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 42-46 — ಸೂರಾ ಅಲ್-ಅಂಬಿಯಾ

42قُلْ مَن يَكْلَؤُكُم بِاللَّيْلِ وَالنَّهَارِ مِنَ الرَّحْمَٰنِ ۗ بَلْ هُمْ عَن ذِكْرِ رَبِّهِم مُّعْرِضُونَ
ಹಗಲು, ರಾತ್ರಿಯಲ್ಲಿ ನಿಮ್ಮನ್ನು ಪರಮ ದಯಾಮಯನಾದ ಅಲ್ಲಾಹನಿಂದ ರಕ್ಷಿಸುವವನಾರು? ಎಂದು ನೀವು ಅವರೊಂದಿಗೆ ಕೇಳಿರಿ. ನಿಜವಾಗಿಯೂ ಅವರು ತಮ್ಮ ಪ್ರಭುವಿನ ಸ್ಮರಣೆಯಿಂದ ವಿಮುಖರಾಗಿದ್ದಾರೆ.
43أَمْ لَهُمْ آلِهَةٌ تَمْنَعُهُم مِّن دُونِنَا ۚ لَا يَسْتَطِيعُونَ نَصْرَ أَنفُسِهِمْ وَلَا هُم مِّنَّا يُصْحَبُونَ
ಏನು! ಅವರಿಗೆ ನಮ್ಮ ಹೊರತು ವಿಪತ್ತುಗಳಿಂದ ತಡೆಯುವಂತಹ ಇತರೆ ದೇವರುಗಳಿದ್ದಾರೆಯೇ? ಅವರು ಸ್ವತಃ ತಮಗೂ ಸಹಾಯ ಮಡಲಾರರು ಮತ್ತು ಅವರಿಗೆ ನಮ್ಮ ಕಡೆಯಿಂದ ಸಹಾಯವು ನೀಡಲಾಗದು.
44بَلْ مَتَّعْنَا هَٰؤُلَاءِ وَآبَاءَهُمْ حَتَّىٰ طَالَ عَلَيْهِمُ الْعُمُرُ ۗ أَفَلَا يَرَوْنَ أَنَّا نَأْتِي الْأَرْضَ نَنقُصُهَا مِنْ أَطْرَافِهَا ۚ أَفَهُمُ الْغَالِبُونَ
ವಾಸ್ತವದಲ್ಲಿ ನಾವು ಅವರಿಗೂ, ಅವರ ಪೂರ್ವಿಕರಿಗೂ ಐಹಿಕ ಸುಖಭೂಗವನ್ನು ನೀಡಿರುತ್ತೇವೆ. ಕೊನೆಗೆ ಅವರ ಮೇಲೆ ಆಯುಷ್ಯವು ಸುಧೀರ್ಘವಾಯಿತು. ನಾವು ಭೂಮಿಯನ್ನು ಅದರ ಅಂಚುಗಳಿAದ ಕಿರಿದಾಗಿಸುತ್ತಾ ಬರುತ್ತಿರುವುದನ್ನು ಅವರು ಕಾಣುತ್ತಿಲ್ಲವೇ? ಇನ್ನು ಅವರೇ ಮೇಲುಗೈ ಸಾಧಿಸುವರೇ?
45قُلْ إِنَّمَا أُنذِرُكُم بِالْوَحْيِ ۚ وَلَا يَسْمَعُ الصُّمُّ الدُّعَاءَ إِذَا مَا يُنذَرُونَ
ಹೇಳಿರಿ: ನಾನು ನಿನಗೆ ದಿವ್ಯ ಸಂದೇಶದ ಮೂಲಕ ಎಚ್ಚರಿಕೆ ನೀಡುತ್ತಿರುವೆನು. ಆದರೆ ಕಿವುಡರಿಗೆ ಎಚ್ಚರಿಕೆ ನೀಡಲಾದಾಗ ಕರೆಯನ್ನು ಕೇಳಿಸಿಕೊಳ್ಳಲಾರರು.
46وَلَئِن مَّسَّتْهُمْ نَفْحَةٌ مِّنْ عَذَابِ رَبِّكَ لَيَقُولُنَّ يَا وَيْلَنَا إِنَّا كُنَّا ظَالِمِينَ
ಮತ್ತು ಇವರಿಗೆ ನಿನ್ನ ಪ್ರಭುವಿನ ಯಾತನೆಯು ಅಲ್ಪವೂ ಸೊಂಕಿದರೆ ಅವರು ಅಯ್ಯೋ ನಮ್ಮ ದುರ್ಗತಿಯೇ, ನಿಜವಾಗಿಯು ನಾವು ಅಪರಾಧಿಗಳಾಗಿದ್ದೆವು ಎಂದು ಗೋಳಾಡುವರು.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
44ಆಯತ್

ಅನುವಾದ — ಅಲ್-ಅಂಬಿಯಾ 44

ಸೂರಾ ಅಲ್-ಅಂಬಿಯಾ ಆಯತ್ 44 - ಓದಿ, ಆಲಿಸಿ, ಅನುವಾದ, ಕನ್ನಡ : ವಾಸ್ತವದಲ್ಲಿ ನಾವು ಅವರಿಗೂ, ಅವರ ಪೂರ್ವಿಕರಿಗೂ ಐಹಿಕ ಸುಖಭೂಗವನ್ನು ನೀಡಿರುತ್ತೇವೆ. ಕೊನೆಗೆ ಅವರ…

ಸೂರಾ ಆಯತ್ 44/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 42–46. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers