ಅಲ್-ಅಂಬಿಯಾ · 49/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
الَّذِينَ يَخْشَوْنَ رَبَّهُم بِالْغَيْبِ وَهُم مِّنَ السَّاعَةِ مُشْفِقُونَ ۝٤٩
Allazeena yakhshawna Rabbahum bilghaibi wa hum minas Saa`ati mushfiqoon
📖 ಕನ್ನಡ ಅರ್ಥ
ಅವರು ತಮ್ಮ ಪ್ರಭುವನ್ನು ಅಗೋಚರವಾಗಿ ಭಯ ಪಡುತ್ತಾರೆ ಮತ್ತು ಪ್ರಳಯ ದಿನದ ಬಗ್ಗೆ ಹೆದರುತ್ತಿರುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 47-51 — ಸೂರಾ ಅಲ್-ಅಂಬಿಯಾ

47وَنَضَعُ الْمَوَازِينَ الْقِسْطَ لِيَوْمِ الْقِيَامَةِ فَلَا تُظْلَمُ نَفْسٌ شَيْئًا ۖ وَإِن كَانَ مِثْقَالَ حَبَّةٍ مِّنْ خَرْدَلٍ أَتَيْنَا بِهَا ۗ وَكَفَىٰ بِنَا حَاسِبِينَ
ಪುನರುತ್ಥಾನದ ದಿನ ನಾವು ನ್ಯಾಯದ ತಕ್ಕಡಿಯನ್ನು ಇರಿಸುವೆವು. ಅ ಬಳಿಕ ಯಾರೊಂದಿಗೂ ಸ್ವಲ್ಪವು ಅನ್ಯಾಯ ಮಾಡಲಾಗದು ಕರ್ಮವು ಒಂದು ಸಾಸಿವೆಯ ಕಾಳಿನಷ್ಟಿದ್ದರೂ ನಾವದನ್ನು ಹಾಜರುಗೊಳಿಸುವೆವು, ಮತ್ತು ಲೆಕ್ಕ ಪರಿಶೋಧಕರಾಗಿ ನಾವೇ ಸಾಕು.
48وَلَقَدْ آتَيْنَا مُوسَىٰ وَهَارُونَ الْفُرْقَانَ وَضِيَاءً وَذِكْرًا لِّلْمُتَّقِينَ
ನಾವು ಮೂಸಾ ಮತ್ತು ಹಾರೂನರಿಗೆ ಸತ್ಯಾಸತ್ಯತೆಯ ಮಾನದಂಡ ಪ್ರಕಾಶ ಹಾಗೂ ಭಯಭಕ್ತಿಯುಳ್ಳವರಿಗೆ ಸ್ಮರಣೆಯು ಆಗಿರುವಂತಹ ಗ್ರಂಥವನ್ನು ದಯಪಾಲಿಸಿರುತ್ತೇವೆ.
49الَّذِينَ يَخْشَوْنَ رَبَّهُم بِالْغَيْبِ وَهُم مِّنَ السَّاعَةِ مُشْفِقُونَ
ಅವರು ತಮ್ಮ ಪ್ರಭುವನ್ನು ಅಗೋಚರವಾಗಿ ಭಯ ಪಡುತ್ತಾರೆ ಮತ್ತು ಪ್ರಳಯ ದಿನದ ಬಗ್ಗೆ ಹೆದರುತ್ತಿರುತ್ತಾರೆ.
50وَهَٰذَا ذِكْرٌ مُّبَارَكٌ أَنزَلْنَاهُ ۚ أَفَأَنتُمْ لَهُ مُنكِرُونَ
ಈ (ಕುರ್‌ಆನ್) ಅನುಗ್ರಹಿತ ಬೋಧನೆಯನ್ನು ನಾವೇ ಇಳಿಸಿರುತ್ತೇವೆ. ಹಾಗಿದ್ದೂ ನೀವದನ್ನು ನಿರಾಕರಿಸುವಿರಾ?
51۞ وَلَقَدْ آتَيْنَا إِبْرَاهِيمَ رُشْدَهُ مِن قَبْلُ وَكُنَّا بِهِ عَالِمِينَ
ನಿಶ್ಚಯವಾಗಿಯು ಇದಕ್ಕೆ ಮೊದಲು ನಾವು ಇಬ್ರಾಹೀಮರಿಗೆ ಸನ್ಮಾರ್ಗವನ್ನು ದಯಪಾಲಿಸಿದ್ದೆವು. ಮತ್ತು ನಾವು ಅವರ ಸ್ಥಿತಿಗತಿಯ ಬಗ್ಗೆ ನಿಖರ ಜ್ಞಾನವುಳ್ಳರಾಗಿದ್ದೆವು.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
49ಆಯತ್

ಅನುವಾದ — ಅಲ್-ಅಂಬಿಯಾ 49

ಸೂರಾ ಅಲ್-ಅಂಬಿಯಾ ಆಯತ್ 49 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ತಮ್ಮ ಪ್ರಭುವನ್ನು ಅಗೋಚರವಾಗಿ ಭಯ ಪಡುತ್ತಾರೆ ಮತ್ತು ಪ್ರಳಯ ದಿನದ ಬಗ್ಗೆ…

ಸೂರಾ ಆಯತ್ 49/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 47–51. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers