ಅಲ್-ಅಂಬಿಯಾ · 5/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
بَلْ قَالُوا أَضْغَاثُ أَحْلَامٍ بَلِ افْتَرَاهُ بَلْ هُوَ شَاعِرٌ فَلْيَأْتِنَا بِآيَةٍ كَمَا أُرْسِلَ الْأَوَّلُونَ ۝٥
Bal qaalooo adghaasu ahlaamim balif taraahu bal huwa shaa`irun falyaatinaa bi Aayatin kamaa ursilal awwaloon
📖 ಕನ್ನಡ ಅರ್ಥ
ಆ ಅಕ್ರಮಿಗಳು ಹೀಗೂ ಹೇಳುತ್ತಾರೆ: ಇದು (ಕುರ್‌ಆನ್) ನಿರರ್ಥಕ ಕನಸುಗಳಾಗಿವೆ. ಹಾಗಲ್ಲ, ಅವನು ಇದನ್ನು ಸ್ವತಃ ರಚಿಸಿದ್ದಾನೆ. ಇಲ್ಲ, ಅವನೊಬ್ಬ ಕವಿಯಾಗಿದ್ದಾನೆ. ಅನ್ಯಥಾ ಅವನು ಹಿಂದಿನ ಪೈಗಂಬರರು ದೃಷ್ಟಾಂತಗಳೊAದಿಗೆ ಕಳುಹಿಸಲ್ಪಟ್ಟಂತೇ ಇವನು ನಮ್ಮಲ್ಲಿಗೂ ಒಂದು ದೃಷ್ಟಾಂತವನ್ನು ತರಲಿ.

🎧 ಆಲಿಸಿ


📜 ಆಯತ್ 3-7 — ಸೂರಾ ಅಲ್-ಅಂಬಿಯಾ

3لَاهِيَةً قُلُوبُهُمْ ۗ وَأَسَرُّوا النَّجْوَى الَّذِينَ ظَلَمُوا هَلْ هَٰذَا إِلَّا بَشَرٌ مِّثْلُكُمْ ۖ أَفَتَأْتُونَ السِّحْرَ وَأَنتُمْ تُبْصِرُونَ
ಅವರ ಹೃದಯಗಳು ಅಲಕ್ಷö್ಯವಾಗಿವೆ. ಇವನು ನಿಮ್ಮಂತಹ ಒಬ್ಬ ಮನುಷ್ಯನಲ್ಲವೆ? ನೀವು ಕಣ್ಣಾರೆ ಕಾಣುತ್ತಾ ಜಾದೂವಿಗೆ ಗುರಿಯಾಗುತ್ತಿರುವಿರಾ? ಎಂದು ಅಕ್ರಮಿಗಳು ರಹಸ್ಯವಾಗಿ ಸಮಾಲೋಚನೆಯನ್ನು ಮಾಡಿದರು.
4قَالَ رَبِّي يَعْلَمُ الْقَوْلَ فِي السَّمَاءِ وَالْأَرْضِ ۖ وَهُوَ السَّمِيعُ الْعَلِيمُ
ಪೈಗಂಬರ್ ಹೇಳಿದರು: ನನ್ನ ಪ್ರಭು ಆಕಾಶದಲ್ಲೂ, ಭೂಮಿಯಲ್ಲೂ ಇರುವ ಸಕಲ ಮಾತುಗಳನ್ನೂ ಚೆನ್ನಾಗಿ ಅರಿಯುತ್ತಾನೆ ಮತ್ತು ಅವನು ಸರ್ವವನ್ನಾಲಿಸುವವನೂ, ಸರ್ವಜ್ಞನೂ ಆಗಿದ್ದಾನೆ.
5بَلْ قَالُوا أَضْغَاثُ أَحْلَامٍ بَلِ افْتَرَاهُ بَلْ هُوَ شَاعِرٌ فَلْيَأْتِنَا بِآيَةٍ كَمَا أُرْسِلَ الْأَوَّلُونَ
ಆ ಅಕ್ರಮಿಗಳು ಹೀಗೂ ಹೇಳುತ್ತಾರೆ: ಇದು (ಕುರ್‌ಆನ್) ನಿರರ್ಥಕ ಕನಸುಗಳಾಗಿವೆ. ಹಾಗಲ್ಲ, ಅವನು ಇದನ್ನು ಸ್ವತಃ ರಚಿಸಿದ್ದಾನೆ. ಇಲ್ಲ, ಅವನೊಬ್ಬ ಕವಿಯಾಗಿದ್ದಾನೆ. ಅನ್ಯಥಾ ಅವನು ಹಿಂದಿನ ಪೈಗಂಬರರು ದೃಷ್ಟಾಂತಗಳೊAದಿಗೆ ಕಳುಹಿಸಲ್ಪಟ್ಟಂತೇ ಇವನು ನಮ್ಮಲ್ಲಿಗೂ ಒಂದು ದೃಷ್ಟಾಂತವನ್ನು ತರಲಿ.
6مَا آمَنَتْ قَبْلَهُم مِّن قَرْيَةٍ أَهْلَكْنَاهَا ۖ أَفَهُمْ يُؤْمِنُونَ
ಇವರಿಗಿಂತ ಮೊದಲು ನಾವು ನಾಶಪಡಿಸಿದ ನಾಡಿನವರು ವಿಶ್ವಾಸವಿರಿಸಲಿಲ್ಲ. ಇನ್ನು ಇವರು ವಿಶ್ವಾಸವಿರಿಸುವರೇ?
7وَمَا أَرْسَلْنَا قَبْلَكَ إِلَّا رِجَالًا نُّوحِي إِلَيْهِمْ ۖ فَاسْأَلُوا أَهْلَ الذِّكْرِ إِن كُنتُمْ لَا تَعْلَمُونَ
(ಓ ಸಂದೇಶವಾಹಕರೇ) ನಿಮಗಿಂತ ಮೊದಲು ನಾವು ಪುರುಷರನ್ನೇ ಸಂದೇಶವಾಹಕರನ್ನಾಗಿ ಕಳುಹಿಸಿದ್ದೆವು. ಅವರೆಡೆಗೆ ದಿವ್ಯವಾಣಿ ಮಾಡುತ್ತಿದೆವು. ನಿಮಗೆ (ಬಹುದೇವಾರಾಧಕರಿಗೆ) ಜ್ಞಾನವಿಲ್ಲದಿದ್ದರೆ ಗ್ರಂಥದವರೊAದಿಗೆ ವಿಚಾರಿಸಿರಿ.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
5ಆಯತ್

ಅನುವಾದ — ಅಲ್-ಅಂಬಿಯಾ 5

ಸೂರಾ ಅಲ್-ಅಂಬಿಯಾ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ಆ ಅಕ್ರಮಿಗಳು ಹೀಗೂ ಹೇಳುತ್ತಾರೆ: ಇದು (ಕುರ್‌ಆನ್) ನಿರರ್ಥಕ ಕನಸುಗಳಾಗಿವೆ. ಹಾಗಲ್ಲ, ಅವನು…

ಸೂರಾ ಆಯತ್ 5/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 3–7. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers