ಅಲ್-ಅಂಬಿಯಾ · 51/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
۞ وَلَقَدْ آتَيْنَا إِبْرَاهِيمَ رُشْدَهُ مِن قَبْلُ وَكُنَّا بِهِ عَالِمِينَ ۝٥١
Wa laqad aatainaaa Ibraaheema rushdahoo min qablu wa kunnaa bihee `aalimeen
📖 ಕನ್ನಡ ಅರ್ಥ
ನಿಶ್ಚಯವಾಗಿಯು ಇದಕ್ಕೆ ಮೊದಲು ನಾವು ಇಬ್ರಾಹೀಮರಿಗೆ ಸನ್ಮಾರ್ಗವನ್ನು ದಯಪಾಲಿಸಿದ್ದೆವು. ಮತ್ತು ನಾವು ಅವರ ಸ್ಥಿತಿಗತಿಯ ಬಗ್ಗೆ ನಿಖರ ಜ್ಞಾನವುಳ್ಳರಾಗಿದ್ದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 49-53 — ಸೂರಾ ಅಲ್-ಅಂಬಿಯಾ

49الَّذِينَ يَخْشَوْنَ رَبَّهُم بِالْغَيْبِ وَهُم مِّنَ السَّاعَةِ مُشْفِقُونَ
ಅವರು ತಮ್ಮ ಪ್ರಭುವನ್ನು ಅಗೋಚರವಾಗಿ ಭಯ ಪಡುತ್ತಾರೆ ಮತ್ತು ಪ್ರಳಯ ದಿನದ ಬಗ್ಗೆ ಹೆದರುತ್ತಿರುತ್ತಾರೆ.
50وَهَٰذَا ذِكْرٌ مُّبَارَكٌ أَنزَلْنَاهُ ۚ أَفَأَنتُمْ لَهُ مُنكِرُونَ
ಈ (ಕುರ್‌ಆನ್) ಅನುಗ್ರಹಿತ ಬೋಧನೆಯನ್ನು ನಾವೇ ಇಳಿಸಿರುತ್ತೇವೆ. ಹಾಗಿದ್ದೂ ನೀವದನ್ನು ನಿರಾಕರಿಸುವಿರಾ?
51۞ وَلَقَدْ آتَيْنَا إِبْرَاهِيمَ رُشْدَهُ مِن قَبْلُ وَكُنَّا بِهِ عَالِمِينَ
ನಿಶ್ಚಯವಾಗಿಯು ಇದಕ್ಕೆ ಮೊದಲು ನಾವು ಇಬ್ರಾಹೀಮರಿಗೆ ಸನ್ಮಾರ್ಗವನ್ನು ದಯಪಾಲಿಸಿದ್ದೆವು. ಮತ್ತು ನಾವು ಅವರ ಸ್ಥಿತಿಗತಿಯ ಬಗ್ಗೆ ನಿಖರ ಜ್ಞಾನವುಳ್ಳರಾಗಿದ್ದೆವು.
52إِذْ قَالَ لِأَبِيهِ وَقَوْمِهِ مَا هَٰذِهِ التَّمَاثِيلُ الَّتِي أَنتُمْ لَهَا عَاكِفُونَ
ನೀವು ಭಕ್ತಾರಾಧನೆಯಲ್ಲಿ ಕುಳಿತಿರುವಂತಹ ಈ ವಿಗ್ರಹಗಳೇನು ? ಎಂದು ಇಬ್ರಾಹೀಮರವರು ತಮ್ಮ ತಂದೆ ಮತ್ತು ತಮ್ಮ ಜನಾಂಗದೊಡನೆ ಕೇಳಿದ ಸಂದರ್ಭನ್ನು ಸ್ಮರಿಸಿರಿ.
53قَالُوا وَجَدْنَا آبَاءَنَا لَهَا عَابِدِينَ
ಅವರು ಉತ್ತರಿಸಿದರು: ನಮ್ಮ ಪೂರ್ವಿಕರು ಇವುಗಳನ್ನು ಪೂಜಿಸುತ್ತಿರುವುದಾಗಿ ನಾವು ಕಂಡಿರುವೆವು.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
51ಆಯತ್

ಅನುವಾದ — ಅಲ್-ಅಂಬಿಯಾ 51

ಸೂರಾ ಅಲ್-ಅಂಬಿಯಾ ಆಯತ್ 51 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯು ಇದಕ್ಕೆ ಮೊದಲು ನಾವು ಇಬ್ರಾಹೀಮರಿಗೆ ಸನ್ಮಾರ್ಗವನ್ನು ದಯಪಾಲಿಸಿದ್ದೆವು. ಮತ್ತು ನಾವು ಅವರ…

ಸೂರಾ ಆಯತ್ 51/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 49–53. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Thursday, October 1, 2026

Don't forget us in your sincere prayers