ಅಲ್-ಅಂಬಿಯಾ · 53/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
قَالُوا وَجَدْنَا آبَاءَنَا لَهَا عَابِدِينَ ۝٥٣
Qaaloo wajadnaaa aabaaa`anaa lahaa `aabideen
📖 ಕನ್ನಡ ಅರ್ಥ
ಅವರು ಉತ್ತರಿಸಿದರು: ನಮ್ಮ ಪೂರ್ವಿಕರು ಇವುಗಳನ್ನು ಪೂಜಿಸುತ್ತಿರುವುದಾಗಿ ನಾವು ಕಂಡಿರುವೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 51-55 — ಸೂರಾ ಅಲ್-ಅಂಬಿಯಾ

51۞ وَلَقَدْ آتَيْنَا إِبْرَاهِيمَ رُشْدَهُ مِن قَبْلُ وَكُنَّا بِهِ عَالِمِينَ
ನಿಶ್ಚಯವಾಗಿಯು ಇದಕ್ಕೆ ಮೊದಲು ನಾವು ಇಬ್ರಾಹೀಮರಿಗೆ ಸನ್ಮಾರ್ಗವನ್ನು ದಯಪಾಲಿಸಿದ್ದೆವು. ಮತ್ತು ನಾವು ಅವರ ಸ್ಥಿತಿಗತಿಯ ಬಗ್ಗೆ ನಿಖರ ಜ್ಞಾನವುಳ್ಳರಾಗಿದ್ದೆವು.
52إِذْ قَالَ لِأَبِيهِ وَقَوْمِهِ مَا هَٰذِهِ التَّمَاثِيلُ الَّتِي أَنتُمْ لَهَا عَاكِفُونَ
ನೀವು ಭಕ್ತಾರಾಧನೆಯಲ್ಲಿ ಕುಳಿತಿರುವಂತಹ ಈ ವಿಗ್ರಹಗಳೇನು ? ಎಂದು ಇಬ್ರಾಹೀಮರವರು ತಮ್ಮ ತಂದೆ ಮತ್ತು ತಮ್ಮ ಜನಾಂಗದೊಡನೆ ಕೇಳಿದ ಸಂದರ್ಭನ್ನು ಸ್ಮರಿಸಿರಿ.
53قَالُوا وَجَدْنَا آبَاءَنَا لَهَا عَابِدِينَ
ಅವರು ಉತ್ತರಿಸಿದರು: ನಮ್ಮ ಪೂರ್ವಿಕರು ಇವುಗಳನ್ನು ಪೂಜಿಸುತ್ತಿರುವುದಾಗಿ ನಾವು ಕಂಡಿರುವೆವು.
54قَالَ لَقَدْ كُنتُمْ أَنتُمْ وَآبَاؤُكُمْ فِي ضَلَالٍ مُّبِينٍ
ಆಗ ಇಬ್ರಾಹೀಮರು ಹೇಳಿದರು: ನಿಶ್ಚಯವಾಗಿಯು ನೀವು ಮತ್ತು ನಿಮ್ಮ ಪೂರ್ವಿಕರು ಸ್ಪಷ್ಟ ಪಥಭ್ರಷ್ಟತೆಯಲ್ಲಿದ್ದೀರಿ.
55قَالُوا أَجِئْتَنَا بِالْحَقِّ أَمْ أَنتَ مِنَ اللَّاعِبِينَ
ಅವರು ಕೇಳಿದರು: ನೀನು ನಮ್ಮ ಬಳಿಗೆ ಸತ್ಯವನ್ನು ತಂದಿರುವೆಯಾ? ಅಥವಾ ಅಪಹಾಸ್ಯ ಮಾಡುತ್ತಿರುವೆಯಾ?
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
53ಆಯತ್

ಅನುವಾದ — ಅಲ್-ಅಂಬಿಯಾ 53

ಸೂರಾ ಅಲ್-ಅಂಬಿಯಾ ಆಯತ್ 53 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಉತ್ತರಿಸಿದರು: ನಮ್ಮ ಪೂರ್ವಿಕರು ಇವುಗಳನ್ನು ಪೂಜಿಸುತ್ತಿರುವುದಾಗಿ ನಾವು ಕಂಡಿರುವೆವು.

ಸೂರಾ ಆಯತ್ 53/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 51–55. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers