ಅಲ್-ಅಂಬಿಯಾ · 56/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
قَالَ بَل رَّبُّكُمْ رَبُّ السَّمَاوَاتِ وَالْأَرْضِ الَّذِي فَطَرَهُنَّ وَأَنَا عَلَىٰ ذَٰلِكُم مِّنَ الشَّاهِدِينَ ۝٥٦
Qaala bar Rabbukum Rabbus samaawaati wal ardil lazee fatarahunna wa ana `alaa zaalikum minash shaahideen
📖 ಕನ್ನಡ ಅರ್ಥ
ಅವರು ಹೇಳಿದರು: ಅಲ್ಲ, ವಾಸ್ತವದಲ್ಲಿ ನಿಮ್ಮ ಪ್ರಭು ಭೂಮಿ, ಆಕಾಶಗಳ ಒಡೆಯನಾಗಿದ್ದಾನೆ. ಅವನು ಅವುಗಳನ್ನು ಸೃಷ್ಟಿಸಿದನು ನಾನು ಇದರ ಮೇಲೆ ಸಾಕ್ಷಿ ನೀಡುತ್ತೇನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 54-58 — ಸೂರಾ ಅಲ್-ಅಂಬಿಯಾ

54قَالَ لَقَدْ كُنتُمْ أَنتُمْ وَآبَاؤُكُمْ فِي ضَلَالٍ مُّبِينٍ
ಆಗ ಇಬ್ರಾಹೀಮರು ಹೇಳಿದರು: ನಿಶ್ಚಯವಾಗಿಯು ನೀವು ಮತ್ತು ನಿಮ್ಮ ಪೂರ್ವಿಕರು ಸ್ಪಷ್ಟ ಪಥಭ್ರಷ್ಟತೆಯಲ್ಲಿದ್ದೀರಿ.
55قَالُوا أَجِئْتَنَا بِالْحَقِّ أَمْ أَنتَ مِنَ اللَّاعِبِينَ
ಅವರು ಕೇಳಿದರು: ನೀನು ನಮ್ಮ ಬಳಿಗೆ ಸತ್ಯವನ್ನು ತಂದಿರುವೆಯಾ? ಅಥವಾ ಅಪಹಾಸ್ಯ ಮಾಡುತ್ತಿರುವೆಯಾ?
56قَالَ بَل رَّبُّكُمْ رَبُّ السَّمَاوَاتِ وَالْأَرْضِ الَّذِي فَطَرَهُنَّ وَأَنَا عَلَىٰ ذَٰلِكُم مِّنَ الشَّاهِدِينَ
ಅವರು ಹೇಳಿದರು: ಅಲ್ಲ, ವಾಸ್ತವದಲ್ಲಿ ನಿಮ್ಮ ಪ್ರಭು ಭೂಮಿ, ಆಕಾಶಗಳ ಒಡೆಯನಾಗಿದ್ದಾನೆ. ಅವನು ಅವುಗಳನ್ನು ಸೃಷ್ಟಿಸಿದನು ನಾನು ಇದರ ಮೇಲೆ ಸಾಕ್ಷಿ ನೀಡುತ್ತೇನೆ.
57وَتَاللَّهِ لَأَكِيدَنَّ أَصْنَامَكُم بَعْدَ أَن تُوَلُّوا مُدْبِرِينَ
ಅಲ್ಲಾಹನ ಆಣೆ, ನೀವು ಹಿಂತಿರುಗಿ ಹೋದ ಬಳಿಕ ನಿಮ್ಮ ವಿಗ್ರಹಗಳೊಂದಿಗೆ ನಾನೊಂದು ತಂತ್ರವನ್ನು ಪ್ರಯೋಗಿಸುವೆನು.
58فَجَعَلَهُمْ جُذَاذًا إِلَّا كَبِيرًا لَّهُمْ لَعَلَّهُمْ إِلَيْهِ يَرْجِعُونَ
ಅಲ್ಲಾಹನ ಆಣೆ, ನೀವು ಹಿಂತಿರುಗಿ ಹೋದ ಬಳಿಕ ನಿಮ್ಮ ವಿಗ್ರಹಗಳೊಂದಿಗೆ ನಾನೊಂದು ತಂತ್ರವನ್ನು ಪ್ರಯೋಗಿಸುವೆನು.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
56ಆಯತ್

ಅನುವಾದ — ಅಲ್-ಅಂಬಿಯಾ 56

ಸೂರಾ ಅಲ್-ಅಂಬಿಯಾ ಆಯತ್ 56 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು: ಅಲ್ಲ, ವಾಸ್ತವದಲ್ಲಿ ನಿಮ್ಮ ಪ್ರಭು ಭೂಮಿ, ಆಕಾಶಗಳ ಒಡೆಯನಾಗಿದ್ದಾನೆ. ಅವನು…

ಸೂರಾ ಆಯತ್ 56/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 54–58. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers