ಅಲ್-ಅಂಬಿಯಾ · 59/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
قَالُوا مَن فَعَلَ هَٰذَا بِآلِهَتِنَا إِنَّهُ لَمِنَ الظَّالِمِينَ ۝٥٩
Qaaloo man fa`ala haazaa bi aalihatinaaa innahoo laminaz zaalimeen
📖 ಕನ್ನಡ ಅರ್ಥ
ಅವರು ಕೇಳಿದರು: ನಮ್ಮ ದೇವರುಗಳಿಗೆ ಈ ಗತಿ ಮಾಡಿದವನಾರು? ಖಂಡಿತವಾಗಿಯೂ ಅವನು ಅಕ್ರಮಿಗಳಲ್ಲಾಗಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 57-61 — ಸೂರಾ ಅಲ್-ಅಂಬಿಯಾ

57وَتَاللَّهِ لَأَكِيدَنَّ أَصْنَامَكُم بَعْدَ أَن تُوَلُّوا مُدْبِرِينَ
ಅಲ್ಲಾಹನ ಆಣೆ, ನೀವು ಹಿಂತಿರುಗಿ ಹೋದ ಬಳಿಕ ನಿಮ್ಮ ವಿಗ್ರಹಗಳೊಂದಿಗೆ ನಾನೊಂದು ತಂತ್ರವನ್ನು ಪ್ರಯೋಗಿಸುವೆನು.
58فَجَعَلَهُمْ جُذَاذًا إِلَّا كَبِيرًا لَّهُمْ لَعَلَّهُمْ إِلَيْهِ يَرْجِعُونَ
ಅಲ್ಲಾಹನ ಆಣೆ, ನೀವು ಹಿಂತಿರುಗಿ ಹೋದ ಬಳಿಕ ನಿಮ್ಮ ವಿಗ್ರಹಗಳೊಂದಿಗೆ ನಾನೊಂದು ತಂತ್ರವನ್ನು ಪ್ರಯೋಗಿಸುವೆನು.
59قَالُوا مَن فَعَلَ هَٰذَا بِآلِهَتِنَا إِنَّهُ لَمِنَ الظَّالِمِينَ
ಅವರು ಕೇಳಿದರು: ನಮ್ಮ ದೇವರುಗಳಿಗೆ ಈ ಗತಿ ಮಾಡಿದವನಾರು? ಖಂಡಿತವಾಗಿಯೂ ಅವನು ಅಕ್ರಮಿಗಳಲ್ಲಾಗಿರುವನು.
60قَالُوا سَمِعْنَا فَتًى يَذْكُرُهُمْ يُقَالُ لَهُ إِبْرَاهِيمُ
ಕೆಲವರು ಹೇಳಿದರು: ಇಬ್ರಾಹೀಮ್ ಎಂದು ಕರೆಯಲ್ಪಡುವ ಯುವಕನೊಬ್ಬ ಅವುಗಳನ್ನು ಹಿಯ್ಯಾಳಿಸುತ್ತಿರುವುದನ್ನು ನಾವು ಕೇಳಿದ್ದೇವೆ.
61قَالُوا فَأْتُوا بِهِ عَلَىٰ أَعْيُنِ النَّاسِ لَعَلَّهُمْ يَشْهَدُونَ
ಕೆಲವರು ಹೇಳಿದರು: ಇಬ್ರಾಹೀಮ್ ಎಂದು ಕರೆಯಲ್ಪಡುವ ಯುವಕನೊಬ್ಬ ಅವುಗಳನ್ನು ಹಿಯ್ಯಾಳಿಸುತ್ತಿರುವುದನ್ನು ನಾವು ಕೇಳಿದ್ದೇವೆ.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
59ಆಯತ್

ಅನುವಾದ — ಅಲ್-ಅಂಬಿಯಾ 59

ಸೂರಾ ಅಲ್-ಅಂಬಿಯಾ ಆಯತ್ 59 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಕೇಳಿದರು: ನಮ್ಮ ದೇವರುಗಳಿಗೆ ಈ ಗತಿ ಮಾಡಿದವನಾರು? ಖಂಡಿತವಾಗಿಯೂ ಅವನು ಅಕ್ರಮಿಗಳಲ್ಲಾಗಿರುವನು.

ಸೂರಾ ಆಯತ್ 59/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 57–61. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers