ಅಲ್-ಅಂಬಿಯಾ · 61/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
قَالُوا فَأْتُوا بِهِ عَلَىٰ أَعْيُنِ النَّاسِ لَعَلَّهُمْ يَشْهَدُونَ ۝٦١
Qaaloo faatoo bihee `alaaa a`yunin naasi la`allahum yash hadoon
📖 ಕನ್ನಡ ಅರ್ಥ
ಕೆಲವರು ಹೇಳಿದರು: ಇಬ್ರಾಹೀಮ್ ಎಂದು ಕರೆಯಲ್ಪಡುವ ಯುವಕನೊಬ್ಬ ಅವುಗಳನ್ನು ಹಿಯ್ಯಾಳಿಸುತ್ತಿರುವುದನ್ನು ನಾವು ಕೇಳಿದ್ದೇವೆ.

🎧 ಆಲಿಸಿ


📜 ಆಯತ್ 59-63 — ಸೂರಾ ಅಲ್-ಅಂಬಿಯಾ

59قَالُوا مَن فَعَلَ هَٰذَا بِآلِهَتِنَا إِنَّهُ لَمِنَ الظَّالِمِينَ
ಅವರು ಕೇಳಿದರು: ನಮ್ಮ ದೇವರುಗಳಿಗೆ ಈ ಗತಿ ಮಾಡಿದವನಾರು? ಖಂಡಿತವಾಗಿಯೂ ಅವನು ಅಕ್ರಮಿಗಳಲ್ಲಾಗಿರುವನು.
60قَالُوا سَمِعْنَا فَتًى يَذْكُرُهُمْ يُقَالُ لَهُ إِبْرَاهِيمُ
ಕೆಲವರು ಹೇಳಿದರು: ಇಬ್ರಾಹೀಮ್ ಎಂದು ಕರೆಯಲ್ಪಡುವ ಯುವಕನೊಬ್ಬ ಅವುಗಳನ್ನು ಹಿಯ್ಯಾಳಿಸುತ್ತಿರುವುದನ್ನು ನಾವು ಕೇಳಿದ್ದೇವೆ.
61قَالُوا فَأْتُوا بِهِ عَلَىٰ أَعْيُنِ النَّاسِ لَعَلَّهُمْ يَشْهَدُونَ
ಕೆಲವರು ಹೇಳಿದರು: ಇಬ್ರಾಹೀಮ್ ಎಂದು ಕರೆಯಲ್ಪಡುವ ಯುವಕನೊಬ್ಬ ಅವುಗಳನ್ನು ಹಿಯ್ಯಾಳಿಸುತ್ತಿರುವುದನ್ನು ನಾವು ಕೇಳಿದ್ದೇವೆ.
62قَالُوا أَأَنتَ فَعَلْتَ هَٰذَا بِآلِهَتِنَا يَا إِبْرَاهِيمُ
ಅವರು ಕೇಳಿದರು: ನಮ್ಮ ದೇವರುಗಳಿಗೆ ಈ ಗತಿ ಮಾಡಿರುವುದು ನೀನೋ, ಓ ಇಬ್ರಾಹೀಮ್?
63قَالَ بَلْ فَعَلَهُ كَبِيرُهُمْ هَٰذَا فَاسْأَلُوهُمْ إِن كَانُوا يَنطِقُونَ
ಅವರು ಉತ್ತರಿಸಿದರು: ಅಲ್ಲ, ಅದನ್ನು ಅವರ ದೊಡ್ಡವನು ಮಾಡಿದ್ದಾನೆ ಅವರು ಮಾತನಾಡುವವ ರಾಗಿದ್ದರೆ ಅವರನ್ನೇ ಕೇಳಿಕೊಳ್ಳಿರಿ.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
61ಆಯತ್

ಅನುವಾದ — ಅಲ್-ಅಂಬಿಯಾ 61

ಸೂರಾ ಅಲ್-ಅಂಬಿಯಾ ಆಯತ್ 61 - ಓದಿ, ಆಲಿಸಿ, ಅನುವಾದ, ಕನ್ನಡ : ಕೆಲವರು ಹೇಳಿದರು: ಇಬ್ರಾಹೀಮ್ ಎಂದು ಕರೆಯಲ್ಪಡುವ ಯುವಕನೊಬ್ಬ ಅವುಗಳನ್ನು ಹಿಯ್ಯಾಳಿಸುತ್ತಿರುವುದನ್ನು ನಾವು ಕೇಳಿದ್ದೇವೆ.

ಸೂರಾ ಆಯತ್ 61/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 59–63. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers