ಅಲ್-ಅಂಬಿಯಾ · 62/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
قَالُوا أَأَنتَ فَعَلْتَ هَٰذَا بِآلِهَتِنَا يَا إِبْرَاهِيمُ ۝٦٢
Qaalooo `a-anta fa`alta haazaa bi aalihatinaa yaaa Ibraaheem
📖 ಕನ್ನಡ ಅರ್ಥ
ಅವರು ಕೇಳಿದರು: ನಮ್ಮ ದೇವರುಗಳಿಗೆ ಈ ಗತಿ ಮಾಡಿರುವುದು ನೀನೋ, ಓ ಇಬ್ರಾಹೀಮ್?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 60-64 — ಸೂರಾ ಅಲ್-ಅಂಬಿಯಾ

60قَالُوا سَمِعْنَا فَتًى يَذْكُرُهُمْ يُقَالُ لَهُ إِبْرَاهِيمُ
ಕೆಲವರು ಹೇಳಿದರು: ಇಬ್ರಾಹೀಮ್ ಎಂದು ಕರೆಯಲ್ಪಡುವ ಯುವಕನೊಬ್ಬ ಅವುಗಳನ್ನು ಹಿಯ್ಯಾಳಿಸುತ್ತಿರುವುದನ್ನು ನಾವು ಕೇಳಿದ್ದೇವೆ.
61قَالُوا فَأْتُوا بِهِ عَلَىٰ أَعْيُنِ النَّاسِ لَعَلَّهُمْ يَشْهَدُونَ
ಕೆಲವರು ಹೇಳಿದರು: ಇಬ್ರಾಹೀಮ್ ಎಂದು ಕರೆಯಲ್ಪಡುವ ಯುವಕನೊಬ್ಬ ಅವುಗಳನ್ನು ಹಿಯ್ಯಾಳಿಸುತ್ತಿರುವುದನ್ನು ನಾವು ಕೇಳಿದ್ದೇವೆ.
62قَالُوا أَأَنتَ فَعَلْتَ هَٰذَا بِآلِهَتِنَا يَا إِبْرَاهِيمُ
ಅವರು ಕೇಳಿದರು: ನಮ್ಮ ದೇವರುಗಳಿಗೆ ಈ ಗತಿ ಮಾಡಿರುವುದು ನೀನೋ, ಓ ಇಬ್ರಾಹೀಮ್?
63قَالَ بَلْ فَعَلَهُ كَبِيرُهُمْ هَٰذَا فَاسْأَلُوهُمْ إِن كَانُوا يَنطِقُونَ
ಅವರು ಉತ್ತರಿಸಿದರು: ಅಲ್ಲ, ಅದನ್ನು ಅವರ ದೊಡ್ಡವನು ಮಾಡಿದ್ದಾನೆ ಅವರು ಮಾತನಾಡುವವ ರಾಗಿದ್ದರೆ ಅವರನ್ನೇ ಕೇಳಿಕೊಳ್ಳಿರಿ.
64فَرَجَعُوا إِلَىٰ أَنفُسِهِمْ فَقَالُوا إِنَّكُمْ أَنتُمُ الظَّالِمُونَ
ಹಾಗೆಯೇ ಜನರು ತಮ್ಮ ಮನಸ್ಸಿನಲ್ಲಿ ಆಲೋಚಿಸತೊಡಗಿದರು ಮತ್ತು ಪರಸ್ಪರ ತಮ್ಮೊಳಗೇ ಹೇಳಿದರು: (ನಿಸ್ಸಹಾಯಕ ವಿವಷ ವಿಗ್ರಹಗಳನ್ನು ಪೂಜಿಸಿ) ನಿಜವಾಗಿಯೂ ನೀವೇ ಅಕ್ರಮಿಗಳಾಗಿರುವಿರಿ.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
62ಆಯತ್

ಅನುವಾದ — ಅಲ್-ಅಂಬಿಯಾ 62

ಸೂರಾ ಅಲ್-ಅಂಬಿಯಾ ಆಯತ್ 62 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಕೇಳಿದರು: ನಮ್ಮ ದೇವರುಗಳಿಗೆ ಈ ಗತಿ ಮಾಡಿರುವುದು ನೀನೋ, ಓ ಇಬ್ರಾಹೀಮ್?

ಸೂರಾ ಆಯತ್ 62/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 60–64. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers