ಅಲ್-ಅಂಬಿಯಾ · 65/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
ثُمَّ نُكِسُوا عَلَىٰ رُءُوسِهِمْ لَقَدْ عَلِمْتَ مَا هَٰؤُلَاءِ يَنطِقُونَ ۝٦٥
Summa nukisoo `alaa ru`oosihim laqad `alimta maa haaa`ulaaa`i yantiqoon
📖 ಕನ್ನಡ ಅರ್ಥ
ಅನಂತರ ಅವರು ತಮ್ಮ ತಲೆಗಳನ್ನು ತಗ್ಗಿಸಿದರು. (ಮತ್ತು ಹೇಳಿದರು): ಇವು ಮಾತನಾಡುವುದಿಲ್ಲವೆಂದು ನಿನಗೆ ಚೆನ್ನಾಗಿ ತಿಳಿದಿದೆ.

🎧 ಆಲಿಸಿ


📜 ಆಯತ್ 63-67 — ಸೂರಾ ಅಲ್-ಅಂಬಿಯಾ

63قَالَ بَلْ فَعَلَهُ كَبِيرُهُمْ هَٰذَا فَاسْأَلُوهُمْ إِن كَانُوا يَنطِقُونَ
ಅವರು ಉತ್ತರಿಸಿದರು: ಅಲ್ಲ, ಅದನ್ನು ಅವರ ದೊಡ್ಡವನು ಮಾಡಿದ್ದಾನೆ ಅವರು ಮಾತನಾಡುವವ ರಾಗಿದ್ದರೆ ಅವರನ್ನೇ ಕೇಳಿಕೊಳ್ಳಿರಿ.
64فَرَجَعُوا إِلَىٰ أَنفُسِهِمْ فَقَالُوا إِنَّكُمْ أَنتُمُ الظَّالِمُونَ
ಹಾಗೆಯೇ ಜನರು ತಮ್ಮ ಮನಸ್ಸಿನಲ್ಲಿ ಆಲೋಚಿಸತೊಡಗಿದರು ಮತ್ತು ಪರಸ್ಪರ ತಮ್ಮೊಳಗೇ ಹೇಳಿದರು: (ನಿಸ್ಸಹಾಯಕ ವಿವಷ ವಿಗ್ರಹಗಳನ್ನು ಪೂಜಿಸಿ) ನಿಜವಾಗಿಯೂ ನೀವೇ ಅಕ್ರಮಿಗಳಾಗಿರುವಿರಿ.
65ثُمَّ نُكِسُوا عَلَىٰ رُءُوسِهِمْ لَقَدْ عَلِمْتَ مَا هَٰؤُلَاءِ يَنطِقُونَ
ಅನಂತರ ಅವರು ತಮ್ಮ ತಲೆಗಳನ್ನು ತಗ್ಗಿಸಿದರು. (ಮತ್ತು ಹೇಳಿದರು): ಇವು ಮಾತನಾಡುವುದಿಲ್ಲವೆಂದು ನಿನಗೆ ಚೆನ್ನಾಗಿ ತಿಳಿದಿದೆ.
66قَالَ أَفَتَعْبُدُونَ مِن دُونِ اللَّهِ مَا لَا يَنفَعُكُمْ شَيْئًا وَلَا يَضُرُّكُمْ
ಆಗ ಇಬ್ರಾಹೀಮ್ ಹೇಳಿದರು: ನಿಮಗೆ ಯಾವುದೇ ಪ್ರಯೋಜನವನ್ನಾಗಲೀ, ಹಾನಿಯನ್ನಗಲೀ ಉಂಟು ಮಾಡದವುಗಳನ್ನು ನೀವು ಅಲ್ಲಾಹನ ಹೊರತು ಆರಾಧಿಸುತ್ತಿರುವಿರಾ?
67أُفٍّ لَّكُمْ وَلِمَا تَعْبُدُونَ مِن دُونِ اللَّهِ ۖ أَفَلَا تَعْقِلُونَ
ಛೇ, ನಿಮಗೂ, ನೀವು ಅಲ್ಲಾಹನನ್ನು ಬಿಟ್ಟು ಆರಾಧಿಸುತ್ತಿರುವವುಗಳಿಗೂ ಧಿಕ್ಕಾರವಿರಲಿ. ನಿಮಗೆ ಇಷ್ಟು ಬುದ್ಧಿಯೂ ಇಲ್ಲವೇ?
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
65ಆಯತ್

ಅನುವಾದ — ಅಲ್-ಅಂಬಿಯಾ 65

ಸೂರಾ ಅಲ್-ಅಂಬಿಯಾ ಆಯತ್ 65 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಅವರು ತಮ್ಮ ತಲೆಗಳನ್ನು ತಗ್ಗಿಸಿದರು. (ಮತ್ತು ಹೇಳಿದರು): ಇವು ಮಾತನಾಡುವುದಿಲ್ಲವೆಂದು ನಿನಗೆ…

ಸೂರಾ ಆಯತ್ 65/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 63–67. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers