ಅಲ್-ಅಂಬಿಯಾ · 66/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
قَالَ أَفَتَعْبُدُونَ مِن دُونِ اللَّهِ مَا لَا يَنفَعُكُمْ شَيْئًا وَلَا يَضُرُّكُمْ ۝٦٦
Qaala afata`budoona min doonil laahi maa laa yanfa`ukum shai`anw wa laa yadurrukum
📖 ಕನ್ನಡ ಅರ್ಥ
ಆಗ ಇಬ್ರಾಹೀಮ್ ಹೇಳಿದರು: ನಿಮಗೆ ಯಾವುದೇ ಪ್ರಯೋಜನವನ್ನಾಗಲೀ, ಹಾನಿಯನ್ನಗಲೀ ಉಂಟು ಮಾಡದವುಗಳನ್ನು ನೀವು ಅಲ್ಲಾಹನ ಹೊರತು ಆರಾಧಿಸುತ್ತಿರುವಿರಾ?

🎧 ಆಲಿಸಿ


📜 ಆಯತ್ 64-68 — ಸೂರಾ ಅಲ್-ಅಂಬಿಯಾ

64فَرَجَعُوا إِلَىٰ أَنفُسِهِمْ فَقَالُوا إِنَّكُمْ أَنتُمُ الظَّالِمُونَ
ಹಾಗೆಯೇ ಜನರು ತಮ್ಮ ಮನಸ್ಸಿನಲ್ಲಿ ಆಲೋಚಿಸತೊಡಗಿದರು ಮತ್ತು ಪರಸ್ಪರ ತಮ್ಮೊಳಗೇ ಹೇಳಿದರು: (ನಿಸ್ಸಹಾಯಕ ವಿವಷ ವಿಗ್ರಹಗಳನ್ನು ಪೂಜಿಸಿ) ನಿಜವಾಗಿಯೂ ನೀವೇ ಅಕ್ರಮಿಗಳಾಗಿರುವಿರಿ.
65ثُمَّ نُكِسُوا عَلَىٰ رُءُوسِهِمْ لَقَدْ عَلِمْتَ مَا هَٰؤُلَاءِ يَنطِقُونَ
ಅನಂತರ ಅವರು ತಮ್ಮ ತಲೆಗಳನ್ನು ತಗ್ಗಿಸಿದರು. (ಮತ್ತು ಹೇಳಿದರು): ಇವು ಮಾತನಾಡುವುದಿಲ್ಲವೆಂದು ನಿನಗೆ ಚೆನ್ನಾಗಿ ತಿಳಿದಿದೆ.
66قَالَ أَفَتَعْبُدُونَ مِن دُونِ اللَّهِ مَا لَا يَنفَعُكُمْ شَيْئًا وَلَا يَضُرُّكُمْ
ಆಗ ಇಬ್ರಾಹೀಮ್ ಹೇಳಿದರು: ನಿಮಗೆ ಯಾವುದೇ ಪ್ರಯೋಜನವನ್ನಾಗಲೀ, ಹಾನಿಯನ್ನಗಲೀ ಉಂಟು ಮಾಡದವುಗಳನ್ನು ನೀವು ಅಲ್ಲಾಹನ ಹೊರತು ಆರಾಧಿಸುತ್ತಿರುವಿರಾ?
67أُفٍّ لَّكُمْ وَلِمَا تَعْبُدُونَ مِن دُونِ اللَّهِ ۖ أَفَلَا تَعْقِلُونَ
ಛೇ, ನಿಮಗೂ, ನೀವು ಅಲ್ಲಾಹನನ್ನು ಬಿಟ್ಟು ಆರಾಧಿಸುತ್ತಿರುವವುಗಳಿಗೂ ಧಿಕ್ಕಾರವಿರಲಿ. ನಿಮಗೆ ಇಷ್ಟು ಬುದ್ಧಿಯೂ ಇಲ್ಲವೇ?
68قَالُوا حَرِّقُوهُ وَانصُرُوا آلِهَتَكُمْ إِن كُنتُمْ فَاعِلِينَ
ಅವರು ಹೇಳಿದರು: ನೀವೇನಾದರೂ ಮಾಡುವವರಾಗಿದ್ದರೆ. ಇವನನ್ನು ಸುಟ್ಟು ಹಾಕಿರಿ ಹಾಗೂ ನಿಮ್ಮ ದೇವರುಗಳಿಗೆ ನೆರವಾಗಿರಿ.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
66ಆಯತ್

ಅನುವಾದ — ಅಲ್-ಅಂಬಿಯಾ 66

ಸೂರಾ ಅಲ್-ಅಂಬಿಯಾ ಆಯತ್ 66 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ಇಬ್ರಾಹೀಮ್ ಹೇಳಿದರು: ನಿಮಗೆ ಯಾವುದೇ ಪ್ರಯೋಜನವನ್ನಾಗಲೀ, ಹಾನಿಯನ್ನಗಲೀ ಉಂಟು ಮಾಡದವುಗಳನ್ನು ನೀವು…

ಸೂರಾ ಆಯತ್ 66/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 64–68. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers