ಅಲ್-ಅಂಬಿಯಾ · 69/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
قُلْنَا يَا نَارُ كُونِي بَرْدًا وَسَلَامًا عَلَىٰ إِبْرَاهِيمَ ۝٦٩
Qulnaa yaa naaru koonee bardanw wa salaaman `alaaa Ibraaheem
📖 ಕನ್ನಡ ಅರ್ಥ
ಅವರು ಹೇಳಿದರು: ನೀವೇನಾದರೂ ಮಾಡುವವರಾಗಿದ್ದರೆ. ಇವನನ್ನು ಸುಟ್ಟು ಹಾಕಿರಿ ಹಾಗೂ ನಿಮ್ಮ ದೇವರುಗಳಿಗೆ ನೆರವಾಗಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 67-71 — ಸೂರಾ ಅಲ್-ಅಂಬಿಯಾ

67أُفٍّ لَّكُمْ وَلِمَا تَعْبُدُونَ مِن دُونِ اللَّهِ ۖ أَفَلَا تَعْقِلُونَ
ಛೇ, ನಿಮಗೂ, ನೀವು ಅಲ್ಲಾಹನನ್ನು ಬಿಟ್ಟು ಆರಾಧಿಸುತ್ತಿರುವವುಗಳಿಗೂ ಧಿಕ್ಕಾರವಿರಲಿ. ನಿಮಗೆ ಇಷ್ಟು ಬುದ್ಧಿಯೂ ಇಲ್ಲವೇ?
68قَالُوا حَرِّقُوهُ وَانصُرُوا آلِهَتَكُمْ إِن كُنتُمْ فَاعِلِينَ
ಅವರು ಹೇಳಿದರು: ನೀವೇನಾದರೂ ಮಾಡುವವರಾಗಿದ್ದರೆ. ಇವನನ್ನು ಸುಟ್ಟು ಹಾಕಿರಿ ಹಾಗೂ ನಿಮ್ಮ ದೇವರುಗಳಿಗೆ ನೆರವಾಗಿರಿ.
69قُلْنَا يَا نَارُ كُونِي بَرْدًا وَسَلَامًا عَلَىٰ إِبْرَاهِيمَ
ಅವರು ಹೇಳಿದರು: ನೀವೇನಾದರೂ ಮಾಡುವವರಾಗಿದ್ದರೆ. ಇವನನ್ನು ಸುಟ್ಟು ಹಾಕಿರಿ ಹಾಗೂ ನಿಮ್ಮ ದೇವರುಗಳಿಗೆ ನೆರವಾಗಿರಿ.
70وَأَرَادُوا بِهِ كَيْدًا فَجَعَلْنَاهُمُ الْأَخْسَرِينَ
ಅವರು ಇಬ್ರಾಹೀಮರೊಂದಿಗೆ ದುಷ್ಟತೆಯನ್ನು ಬಯಸಿದ್ದರು. ಆದರೆ ನಾವು ಅವರನ್ನು ಸಂಪೂರ್ಣ ವಿಫಲಗೊಳಿಸಿ ಬಿಟ್ಟೆವು.
71وَنَجَّيْنَاهُ وَلُوطًا إِلَى الْأَرْضِ الَّتِي بَارَكْنَا فِيهَا لِلْعَالَمِينَ
ಮತ್ತು ನಾವು ಇಬ್ರಾಹೀಮರನ್ನೂ ಹಾಗೂ ಲೂತ್‌ರನ್ನೂ ರಕ್ಷಿಸಿ ಸರ್ವಲೋಕದವರಿಗೆ ನಾವು ಸಮೃದ್ಧಿಯನ್ನು ನೀಡಿದ್ದ ಪ್ರದೇಶ (ಸೀರಿಯಾ)ದೆಡೆಗೆ ತಲುಪಿಸಿದೆವು.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
69ಆಯತ್

ಅನುವಾದ — ಅಲ್-ಅಂಬಿಯಾ 69

ಸೂರಾ ಅಲ್-ಅಂಬಿಯಾ ಆಯತ್ 69 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು: ನೀವೇನಾದರೂ ಮಾಡುವವರಾಗಿದ್ದರೆ. ಇವನನ್ನು ಸುಟ್ಟು ಹಾಕಿರಿ ಹಾಗೂ ನಿಮ್ಮ ದೇವರುಗಳಿಗೆ…

ಸೂರಾ ಆಯತ್ 69/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 67–71. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers