ಅಲ್-ಅಂಬಿಯಾ · 7/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
وَمَا أَرْسَلْنَا قَبْلَكَ إِلَّا رِجَالًا نُّوحِي إِلَيْهِمْ ۖ فَاسْأَلُوا أَهْلَ الذِّكْرِ إِن كُنتُمْ لَا تَعْلَمُونَ ٧
Transliteration
Wa maaa arsalnaa qablaka illaa rijaalan nooheee ilaihim fas`aloo ahlaz zikri in kuntum laa ta`lamoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
(ಓ ಸಂದೇಶವಾಹಕರೇ) ನಿಮಗಿಂತ ಮೊದಲು ನಾವು ಪುರುಷರನ್ನೇ ಸಂದೇಶವಾಹಕರನ್ನಾಗಿ ಕಳುಹಿಸಿದ್ದೆವು. ಅವರೆಡೆಗೆ ದಿವ್ಯವಾಣಿ ಮಾಡುತ್ತಿದೆವು. ನಿಮಗೆ (ಬಹುದೇವಾರಾಧಕರಿಗೆ) ಜ್ಞಾನವಿಲ್ಲದಿದ್ದರೆ ಗ್ರಂಥದವರೊAದಿಗೆ ವಿಚಾರಿಸಿರಿ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 5-9 — ಸೂರಾ ಅಲ್-ಅಂಬಿಯಾ
5بَلْ قَالُوا أَضْغَاثُ أَحْلَامٍ بَلِ افْتَرَاهُ بَلْ هُوَ شَاعِرٌ فَلْيَأْتِنَا بِآيَةٍ كَمَا أُرْسِلَ الْأَوَّلُونَ
ಆ ಅಕ್ರಮಿಗಳು ಹೀಗೂ ಹೇಳುತ್ತಾರೆ: ಇದು (ಕುರ್‌ಆನ್) ನಿರರ್ಥಕ ಕನಸುಗಳಾಗಿವೆ. ಹಾಗಲ್ಲ, ಅವನು ಇದನ್ನು ಸ್ವತಃ ರಚಿಸಿದ್ದಾನೆ. ಇಲ್ಲ, ಅವನೊಬ್ಬ ಕವಿಯಾಗಿದ್ದಾನೆ. ಅನ್ಯಥಾ ಅವನು ಹಿಂದಿನ ಪೈಗಂಬರರು ದೃಷ್ಟಾಂತಗಳೊAದಿಗೆ ಕಳುಹಿಸಲ್ಪಟ್ಟಂತೇ ಇವನು ನಮ್ಮಲ್ಲಿಗೂ ಒಂದು ದೃಷ್ಟಾಂತವನ್ನು ತರಲಿ.
6مَا آمَنَتْ قَبْلَهُم مِّن قَرْيَةٍ أَهْلَكْنَاهَا ۖ أَفَهُمْ يُؤْمِنُونَ
ಇವರಿಗಿಂತ ಮೊದಲು ನಾವು ನಾಶಪಡಿಸಿದ ನಾಡಿನವರು ವಿಶ್ವಾಸವಿರಿಸಲಿಲ್ಲ. ಇನ್ನು ಇವರು ವಿಶ್ವಾಸವಿರಿಸುವರೇ?
7وَمَا أَرْسَلْنَا قَبْلَكَ إِلَّا رِجَالًا نُّوحِي إِلَيْهِمْ ۖ فَاسْأَلُوا أَهْلَ الذِّكْرِ إِن كُنتُمْ لَا تَعْلَمُونَ
(ಓ ಸಂದೇಶವಾಹಕರೇ) ನಿಮಗಿಂತ ಮೊದಲು ನಾವು ಪುರುಷರನ್ನೇ ಸಂದೇಶವಾಹಕರನ್ನಾಗಿ ಕಳುಹಿಸಿದ್ದೆವು. ಅವರೆಡೆಗೆ ದಿವ್ಯವಾಣಿ ಮಾಡುತ್ತಿದೆವು. ನಿಮಗೆ (ಬಹುದೇವಾರಾಧಕರಿಗೆ) ಜ್ಞಾನವಿಲ್ಲದಿದ್ದರೆ ಗ್ರಂಥದವರೊAದಿಗೆ ವಿಚಾರಿಸಿರಿ.
8وَمَا جَعَلْنَاهُمْ جَسَدًا لَّا يَأْكُلُونَ الطَّعَامَ وَمَا كَانُوا خَالِدِينَ
ನಾವು ಅವರಿಗೆ ಅಹಾರವನ್ನು ಸೇವಿಸದಂತಹ ಶರೀರವನ್ನು ಮಾಡಿರಲಿಲ್ಲ ಮತ್ತು ಅವರು ಶಾಶ್ವತರೂ ಆಗಿರಲಿಲ್ಲ.
9ثُمَّ صَدَقْنَاهُمُ الْوَعْدَ فَأَنجَيْنَاهُمْ وَمَن نَّشَاءُ وَأَهْلَكْنَا الْمُسْرِفِينَ
ಅನಂತರ ನಾವು ಅವರೊಂದಿಗೆ ಮಾಡಿದ ವಾಗ್ದಾನವನ್ನು ಪೂರ್ಣಗೊಳಿಸಿದೆವು. ನಾವು ಅವರನ್ನೂ ಮತ್ತು ನಾವಿಚ್ಛಿಸಿದ ಇತರರನ್ನು ರಕ್ಷಿಸಿದೆವು ಮತ್ತು ಮಿತಿಮೀರಿದವರನ್ನು ನಾಶ ಪಡಿಸಿದೆವು.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
7ಆಯತ್
ಅನುವಾದ — ಅಲ್-ಅಂಬಿಯಾ 7
ಸೂರಾ ಅಲ್-ಅಂಬಿಯಾ ಆಯತ್ 7 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಸಂದೇಶವಾಹಕರೇ) ನಿಮಗಿಂತ ಮೊದಲು ನಾವು ಪುರುಷರನ್ನೇ ಸಂದೇಶವಾಹಕರನ್ನಾಗಿ ಕಳುಹಿಸಿದ್ದೆವು. ಅವರೆಡೆಗೆ ದಿವ್ಯವಾಣಿ…ಸೂರಾ ಆಯತ್ 7/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 5–9. ಕನ್ನಡ ಅರ್ಥ: தமிழ்.
ಸೂರಾ ಅಲ್-ಅಂಬಿಯಾ
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


