ಅಲ್-ಅಂಬಿಯಾ · 70/112
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಬಿಯಾ
وَأَرَادُوا بِهِ كَيْدًا فَجَعَلْنَاهُمُ الْأَخْسَرِينَ ۝٧٠
Wa araadoo bihee kaidan faja`alnaahumul akhsareen
📖 ಕನ್ನಡ ಅರ್ಥ
ಅವರು ಇಬ್ರಾಹೀಮರೊಂದಿಗೆ ದುಷ್ಟತೆಯನ್ನು ಬಯಸಿದ್ದರು. ಆದರೆ ನಾವು ಅವರನ್ನು ಸಂಪೂರ್ಣ ವಿಫಲಗೊಳಿಸಿ ಬಿಟ್ಟೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00

📜 ಆಯತ್ 68-72 — ಸೂರಾ ಅಲ್-ಅಂಬಿಯಾ

68قَالُوا حَرِّقُوهُ وَانصُرُوا آلِهَتَكُمْ إِن كُنتُمْ فَاعِلِينَ
ಅವರು ಹೇಳಿದರು: ನೀವೇನಾದರೂ ಮಾಡುವವರಾಗಿದ್ದರೆ. ಇವನನ್ನು ಸುಟ್ಟು ಹಾಕಿರಿ ಹಾಗೂ ನಿಮ್ಮ ದೇವರುಗಳಿಗೆ ನೆರವಾಗಿರಿ.
69قُلْنَا يَا نَارُ كُونِي بَرْدًا وَسَلَامًا عَلَىٰ إِبْرَاهِيمَ
ಅವರು ಹೇಳಿದರು: ನೀವೇನಾದರೂ ಮಾಡುವವರಾಗಿದ್ದರೆ. ಇವನನ್ನು ಸುಟ್ಟು ಹಾಕಿರಿ ಹಾಗೂ ನಿಮ್ಮ ದೇವರುಗಳಿಗೆ ನೆರವಾಗಿರಿ.
70وَأَرَادُوا بِهِ كَيْدًا فَجَعَلْنَاهُمُ الْأَخْسَرِينَ
ಅವರು ಇಬ್ರಾಹೀಮರೊಂದಿಗೆ ದುಷ್ಟತೆಯನ್ನು ಬಯಸಿದ್ದರು. ಆದರೆ ನಾವು ಅವರನ್ನು ಸಂಪೂರ್ಣ ವಿಫಲಗೊಳಿಸಿ ಬಿಟ್ಟೆವು.
71وَنَجَّيْنَاهُ وَلُوطًا إِلَى الْأَرْضِ الَّتِي بَارَكْنَا فِيهَا لِلْعَالَمِينَ
ಮತ್ತು ನಾವು ಇಬ್ರಾಹೀಮರನ್ನೂ ಹಾಗೂ ಲೂತ್‌ರನ್ನೂ ರಕ್ಷಿಸಿ ಸರ್ವಲೋಕದವರಿಗೆ ನಾವು ಸಮೃದ್ಧಿಯನ್ನು ನೀಡಿದ್ದ ಪ್ರದೇಶ (ಸೀರಿಯಾ)ದೆಡೆಗೆ ತಲುಪಿಸಿದೆವು.
72وَوَهَبْنَا لَهُ إِسْحَاقَ وَيَعْقُوبَ نَافِلَةً ۖ وَكُلًّا جَعَلْنَا صَالِحِينَ
ಮತ್ತು ನಾವು ಇಬ್ರಾಹೀಮರನ್ನೂ ಹಾಗೂ ಲೂತ್‌ರನ್ನೂ ರಕ್ಷಿಸಿ ಸರ್ವಲೋಕದವರಿಗೆ ನಾವು ಸಮೃದ್ಧಿಯನ್ನು ನೀಡಿದ್ದ ಪ್ರದೇಶ (ಸೀರಿಯಾ)ದೆಡೆಗೆ ತಲುಪಿಸಿದೆವು.
ಅಲ್-ಅಂಬಿಯಾಕುರಾನ್ ಸೂಚಿ
112ಆಯತ್
MeccanRevelation
70ಆಯತ್

ಅನುವಾದ — ಅಲ್-ಅಂಬಿಯಾ 70

ಸೂರಾ ಅಲ್-ಅಂಬಿಯಾ ಆಯತ್ 70 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಇಬ್ರಾಹೀಮರೊಂದಿಗೆ ದುಷ್ಟತೆಯನ್ನು ಬಯಸಿದ್ದರು. ಆದರೆ ನಾವು ಅವರನ್ನು ಸಂಪೂರ್ಣ ವಿಫಲಗೊಳಿಸಿ ಬಿಟ್ಟೆವು.

ಸೂರಾ ಆಯತ್ 70/112 — ಸೂರಾ ಅಲ್-ಅಂಬಿಯಾ الأنبياء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಬಿಯಾ ಆಲಿಸಿ, ಸೂರಾ ಅಲ್-ಅಂಬಿಯಾ ಅನುವಾದ, ಸೂರಾ ಅಲ್-ಅಂಬಿಯಾ mp3, ಸೂರಾ ಅಲ್-ಅಂಬಿಯಾ pdf. ಆಯತ್ 68–72. ಕನ್ನಡ ಅರ್ಥ: தமிழ்.

ಪವಿತ್ರ ಕುರಾನ್

Monday, September 28, 2026

Don't forget us in your sincere prayers